Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ವಿಕಾಸ ಜನಸೇವಾ ಕಛೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ

Dhrishya News by Dhrishya News
16/04/2026
in ಕರಾವಳಿ
0
ವಿಕಾಸ ಜನಸೇವಾ ಕಛೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ
0
SHARES
7
VIEWS
Share on FacebookShare on Twitter

ಕಾರ್ಕಳ : ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಕಾರ್ಕಳ ಶಾಸಕರ ಜನಸೇವಾ ಕಛೇರಿಯಲ್ಲಿ ಇಂದು ಅತ್ಯಂತ ಶ್ರದ್ಧಾಭಕ್ತಿ ಗೌರವಗಳೊಂದಿಗೆ ಆಚರಿಸಲಾಯಿತು. ಕಾರ್ಕಳ ಶಾಸಕರು ಮಾಜಿ ಸಚಿವರಾದ ಶ್ರೀ ವಿ ಸುನಿಲ್‌ ಕುಮಾರ್‌ ರವರು ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಜೊತೆಗೆ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಅಂಬೇಡ್ಕರ್ ಜಯಂತಿಯ ಶುಭಾಶಯ ವ್ಯಕ್ತಪಡಿಸಿದರು.

ಪಕ್ಷದ ವಕ್ತಾರರು, ನ್ಯಾಯವಾದಿಗಳಾದ ಶ್ರೀ ರವಿಂದ್ರ ಮೊಯ್ಲಿ ಯವರು ಅಂಬೇಡ್ಕರ್ ಅವರ ಕುರಿತು ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ. ಮಾತ್ರವಲ್ಲದೆ “ಅಂಬೇಡ್ಕರ್ ಅವರು ಕೇವಲ ಒಂದು ಸಮುದಾಯದ ನಾಯಕರಲ್ಲ, ಅವರು ಇಡೀ ರಾಷ್ಟ್ರದ ಆಸ್ತಿ. ಸಮಾನತೆ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯದ ಕುರಿತಾದ ಅವರ ಆಶಯಗಳು ಇಂದಿಗೂ ಪ್ರಸ್ತುತವಾಗಿವೆ” ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ಕ್ಷೇತ್ರಾಧ್ಯಕ್ಷರಾದ ಶ್ರೀ ನವೀನ್‌ ನಾಯಕ್‌, ನಗರ ಅಧ್ಯಕ್ಷರಾದ ಶ್ರೀನಿರಂಜನ್ ಜೈನ್, ಮಾಜಿ ಪುರಸಭಾ ಅಧ್ಯಕ್ಷರಾದ ಸುಮಾ ಕೇಶವ್‌ ಪುರಸಭಾ ಸದಸ್ಯರು, ಎಸ್‌ ಸಿ ಮೋರ್ಚಾ ಅಧ್ಯಕ್ಷರಾದ ಶ್ರೀನಿವಾಸ್‌ ಕಾರ್ಲ, ವಿವಿಧ ಮೋರ್ಚಾದ ಪದಾಧಿಕಾರಿಗಳು, ಸದಸ್ಯರು ಹಾಗೂ, ಪದಾಧಿಕಾರಿಗಳು, ಮುಂತಾದವರು ಉಪಸ್ಥಿತರಿದ್ದರು.

Previous Post

ಸನಾತನ ಹಿಂದೂ ಸಂಸ್ಕೃತಿಯ ಸಂರಕ್ಷಣೆ-ಸಂವರ್ಧನೆಗಾಗಿ ಶ್ರೀಪುತ್ತಿಗೆ ಸುಗುಣ ಶಿಬಿರ 

Next Post

ಜಾಗತಿಕ ಮಟ್ಟದಲ್ಲಿ ‘ಮಾಹೆ’ ಶಿಕ್ಷಣದ ಹಿರಿಮೆ : ಐವಿಎಫ್‌ ಚಿಕಿತ್ಸೆಯಲ್ಲಿ ಆಫ್ರಿಕಾ ವೈದ್ಯನ ಅಪೂರ್ವ ಸಾಧನೆ ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಜಾಗತಿಕ ಮಟ್ಟದಲ್ಲಿ ‘ಮಾಹೆ’ ಶಿಕ್ಷಣದ ಹಿರಿಮೆ : ಐವಿಎಫ್‌ ಚಿಕಿತ್ಸೆಯಲ್ಲಿ ಆಫ್ರಿಕಾ ವೈದ್ಯನ ಅಪೂರ್ವ ಸಾಧನೆ ..!

ಜಾಗತಿಕ ಮಟ್ಟದಲ್ಲಿ 'ಮಾಹೆ' ಶಿಕ್ಷಣದ ಹಿರಿಮೆ : ಐವಿಎಫ್‌ ಚಿಕಿತ್ಸೆಯಲ್ಲಿ ಆಫ್ರಿಕಾ ವೈದ್ಯನ ಅಪೂರ್ವ ಸಾಧನೆ ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News