Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 17 ಶುಕ್ರವಾರ )

Dhrishya News by Dhrishya News
16/04/2026
in ಮುಖಪುಟ
0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 17 ಶುಕ್ರವಾರ )
0
SHARES
1
VIEWS
Share on FacebookShare on Twitter

ಉಡುಪಿ: ಏಪ್ರಿಲ್ 17:ಇಂದಿನ ದಿನವು ದ್ವಾದಶ ರಾಶಿಗಳವರಿಗೂ ವಿಭಿನ್ನ ಫಲಿತಾಂಶಗಳನ್ನು ತರಲಿದೆ. ಗ್ರಹಗಳ ಚಲನೆ ಮತ್ತು ನಕ್ಷತ್ರಗಳ ಪ್ರಭಾವದ ಹಿನ್ನೆಲೆಯಲ್ಲಿ, ಕೆಲವರಿಗೆ ಯಶಸ್ಸಿನ ಸೂಚನೆಗಳು ಕಂಡುಬಂದರೆ, ಇನ್ನೂ ಕೆಲವರಿಗೆ ಎಚ್ಚರಿಕೆ ಅಗತ್ಯವಿದೆ. ನಿಮ್ಮ ರಾಶಿಗೆ ಇಂದು ಹೇಗಿದೆ ಎಂಬುದನ್ನು ತಿಳಿದುಕೊಳ್ಳಿ ಮತ್ತು ದಿನವನ್ನು ಉತ್ತಮವಾಗಿ ರೂಪಿಸಿಕೊಳ್ಳಿ.

*01,🐏ಮೇಷರಾಶಿ🐏*

📃,ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಾಧ್ಯತೆ ಇರುವುದು. ಉದ್ಯೋಗದಲ್ಲಿ ಉನ್ನತಿಗೆ ಸಂಬಂದಿಸಿದ ಶುಭ ಸಮಾಚಾರವನ್ನುಪಡೆಯುವಿರಿ,ನಿಮ್ಮ ಎಲ್ಲಾ ಕೆಲಸಗಳಿಂದ ನಿಮ್ಮ ಮನಸ್ಸಿಗೆ ಇಂದು ಸಂತೋಷವಾಗಿರುತ್ತದೆ. ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದತಾಳ್ಮೆಯಿಂದಿರಿ

ಗಮನಿಸಿ:- ಇಂದು ನಿಮ್ಮ ಸ್ನೇಹಿತರೊಬ್ಬರುದೊಡ್ಡ ಮೊತ್ತದ ಧನ ಸಹಾಯವನ್ನು ಕೇಳಬಹುದು,

ಪರಿಹಾರ:-ಶ್ರೀ ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ,

*02,🐂ವೃಷಭರಾಶಿ🐂*

📃,ಯೋಗ್ಯವಾದುದನ್ನು ಮಾಡುವ ಕ್ರಿಯಾಶೀಲತೆ ನಿಮ್ಮಲ್ಲಿದೆ. ಸಕಾರಾತ್ಮಕವಾಗಿ ಮುಂದುವರಿಯಿರಿ. ಭಗವಂತನು ನಿಮ್ಮ ಮೇಲೆ ಕರುಣೆ ತೋರುವನು. ವಿವಾಹ ಸಂಬಂಧ ಮಾತುಕತೆಗಳು ಫಲಪ್ರದವಾಗುವುವು, ಇಂದು ನೀವು ವ್ಯಾಪಾರವ್ಯವಹಾರದಲ್ಲಿ ಕೆಲವು ಸವಾಲುಗಳಿಂದ ಸಮಸ್ಯೆಗಳನ್ನುಎದುರಿಸುತ್ತೀರಿ.ನೀವು ಶ್ರಮ ಮತ್ತು ತಾಳ್ಮೆಯ ಮೂಲಕ ನಿಮ್ಮ ಗುರಿಗಳನ್ನು ತಲುಪುತ್ತೀರಿ,

ಪರಿಹಾರ:-ಶ್ರೀ ರಾಘವೇಂದ್ರ ಸ್ವಾಮಿಯನ್ನು ಪ್ರಾರ್ಥಿಸಿ,

*03,👥ಮಿಥುನ ರಾಶಿ👥*

📃,ಹೆಚ್ಚಿನ ಉತ್ಸಾಹ, ಶಕ್ತಿ, ಸಾಮರ್ಥ್ಯವನ್ನು ಪಡೆಯುವ ನಿಮ್ಮ ಕೆಲಸವೊಂದು ಈ ದಿನ ಕೈಗೂಡಲಿದೆ.ಸಕಾರಾತ್ಮಕವಾದ.ಪ್ರಸಿದ್ಧಿಗೆ ದಾರಿಸುಗಮವಾಗಲಿದೆ. ಇದು ನೀವು ಪ್ರಭಾವಿ ವ್ಯಕ್ತಿಗಳ ಜೊತೆ ನಿಕಟ ಸಂಪರ್ಕ ಹೊಂದುವಂತ ಅವಕಾಶ ಕೂಡಿಬರಬಹುದು. ವಿವಿಧ ಮೂಲಗಳಿಂದ ಹಣ ಬರುವುದು. ನಿಮಗಿಂತ ಹೆಚ್ಚಾಗಿ ಇತರರ ಕೆಲಸಗಳತ್ತ ಗಮನ ಹರಿಸುವುದರಿಂದ ನೀವು ತೊಂದರೆಗೆ ಈ ದಿನ ಸಿಲುಕಬಹುದು,

ಗಮನಿಸಿ:- ಇತರರ ವಿಚಾರಗಳಲ್ಲಿ ಮೂಗು ತೂರಿಸಬೇಡಿ,

ಪರಿಹಾರ:- ಇಂದು ಸಂಜೆ ನವಗ್ರಹ ಪ್ರದಕ್ಷಿಣೆ ಮಾಡಿ,

*04,🦀ಕಟಕ ರಾಶಿ🦀*

📃,ಅನೇಕ ದಿನಗಳಿಂದ ನಡೆಯುತ್ತಿರುವ ವ್ಯಾಜ್ಯಕ್ಕೆ ಹಲವು ಬಗೆಯ ನಾಟಕೀಯ ತಿರುವುಗಳು ಸಿಗಬಹುದು. ಇದರಿಂದ ಕೆಲಸಕಾರ್ಯಗಳಿಗೆ ಅಡೆತಡೆಗಳುಉಂಟಾಗುವುವು. ಬೇರೆಯವರೊಂದಿಗೆ ನಿಮ್ಮ ಕೆಲಸಗಳನ್ನು ಅಂತಿಮಗೊಳಿಸುವಾಗ ಅವರು ನಿಮ್ಮನ್ನು ಕೆಲವು ಸಮಸ್ಯೆಗೆ ಸಿಲುಕಿಸಬಹುದು,

ಗಮನಿಸಿ:-ಇಂದು ನೀವು ಇತರರ ಮಾತುಗಳನ್ನು ನಂಬಿ ಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆಯಿದೆ ಜಾಗ್ರತೆ ವಹಿಸಿ,

ಪರಿಹಾರ:-ನಿಮ್ಮ ಕುಲದೇವರ ಪ್ರಾರ್ಥನೆ ಮಾಡಿ,

*05,🦁ಸಿಂಹ ರಾಶಿ🦁*

📃,ನಿಮ್ಮ ಒಳಮನಸ್ಸಿನ ಮಹತ್ವಾಕಾಂಕ್ಷೆಗಳಾದ ಅಧಿಕಾರ ಮತ್ತು ಜನಪ್ರಿಯತೆಗಳು ನಿಮ್ಮ ಆತುರದಿಂದ ಹಾಳಾಗುವುವು. ಈಬಗ್ಗೆಯೋಚಿಸಿಹೆಜ್ಜೆಯನ್ನಿಡಿ.ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸುವುದು ಒಳ್ಳೆಯದು. ನಿಮ್ಮ ಒಡಹುಟ್ಟಿದವರೊಂದಿಗೆ ಯಾವುದೇ ಜಗಳವಾಡುವುದನ್ನು.ನೀವು ಇಂದು ತಪ್ಪಿಸಬೇಕು,

ಗಮನಿಸಿ:-ಇಂದು ನೀವು ಧಾರ್ಮಿಕ ಸ್ಥಳಕ್ಕೆ ಅಥವಾ ಬಂದುಮಿತ್ರರನ್ನು ಭೇಟಿ ಮಾಡುವ ಸಾಧ್ಯತೆಯಿದೆ,

ಪರಿಹಾರ:-ಶ್ರೀದುರ್ಗಾಪರಮೇಶ್ವರಿಯನ್ನು ಪ್ರಾರ್ಥಿಸಿ,

*06,👩‍🦳ಕನ್ಯಾ ರಾಶಿ👩‍🦳*

📃,ಉತ್ತಮ ವಿಚಾರವಾಗಿ ನೀವುಒಳ್ಳೆಯನೆರೆಹೊರೆಯವರನ್ನು ಗೆಳೆಯರನ್ನಾಗಿ ಪಡೆದುಕೊಳ್ಳುವಿರಿ. ನೀವಾಡುವ ಮಾತುಗಳಿಂದ ಅವರು ಪ್ರಭಾವಿತರಾಗಿ ನಿಮಗೆ ಸಹಾಯ ನೀಡುವರು ಮಕ್ಕಳ ಆಟಪಾಠಗಳಿಂದ ಸಂತೋಷ ಹೊಂದುವಿರಿ. ಕೆಲವು ನಿಮ್ಮ ಸ್ಥಗಿತಗೊಂಡ ಕೆಲಸವನ್ನುಪೂರ್ಣಗೊಳಿಸುವಲ್ಲಿ ನಿಮ್ಮ ಸ್ನೇಹಿತರ ಸಹಕಾರದಿಂದಪೂರ್ಣಗೊಳ್ಳುತ್ತದೆ,

ಗಮನಿಸಿ:-ಇಂದು ನಿಮ್ಮ ಸ್ನೇಹಿತರಸಹಕಾರದೊರೆಯುತ್ತದೆ,

ಪರಿಹಾರ:-ನಿಮ್ಮ ಗುರುಗಳ ಆಶೀರ್ವಾದ ಪಡೆಯಿರಿ,

*07,⚖️ತುಲಾ ರಾಶಿ⚖️*

📃,ಉತ್ತಮ ಸಮಾಜದ ಸಂಘಟನೆಗೆ ಕಾರಣರಾಗಿ ಪ್ರಶಂಸೆ ಗಳಿಸುವ ಸಾಧ್ಯತೆ ಇದೆ. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು ಪುನಃ ನಿಮ್ಮ ಸ್ನೇಹ ಹಸ್ತಕ್ಕಾಗಿ ಕೈಚಾಚುವರು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಂದರ್ಭ ಎದುರಾಗುವುವು ಮತ್ತು ನೀವು ಯಾವುದೇ ಈ ಹಿಂದೆ ಹೂಡಿಕೆಯನ್ನು ಮಾಡಿದ್ದರೆ, ಅದರಲ್ಲಿನಿಮಗೆಲಾಭವಾಗುವುದು, 

ಗಮನಿಸಿ:-ಆರೋಗ್ಯದ ವಿಚಾರದಲ್ಲಿ ಏರಿಳಿತಗಳು ಉಂಟಾಗುವ ಸಾಧ್ಯತೆ ಇದೆ,

ಪರಿಹಾರ:-ಇಂದು ಶಿವನ ದೇವಸ್ಥಾನದಲ್ಲಿ.ಸಿಹಿ ಹಂಚಿ,

*08,🦂ವೃಶ್ಚಿಕ ರಾಶಿ🦂*

📃,ಅನೇಕ ರೀತಿಯ ಬದಲಾವಣೆಗಳ ಕುರಿತು ನೀವು ಮರು ಚಿಂತನೆ ಮಾಡಬೇಕಾಗಿದೆ. ಮಕ್ಕಳು ಮಾಡುವ ತಪ್ಪಿಗೆ ನಿಮಗೆ ಬೇಸರವುಂಟಾಗುವುದು. ಕುಟುಂಬದಲ್ಲಿ ಕಲಹಗಳ ಸಾಧ್ಯತೆ, ಇಂದು ನಿಮಗೆ ಹಣಕಾಸಿನ ಸಮಸ್ಯೆಗಳನ್ನು ತರುತ್ತದೆ, ನೀವು ಮೊದಲು ಯಾವುದೇಹೂಡಿಕೆಮಾಡಿದ್ದರೆ,ಅದರಿಂದ ನೀವು ನಷ್ಟವನ್ನು ಭರಿಸಬೇಕಾಗಬಹುದು. ಆರೋಗ್ಯದ ಕಡೆ ಗಮನ ಹರಿಸುವುದು ಉತ್ತಮ, ಜನರೊಂದಿಗೆ ಉತ್ತಮ ವ್ಯವಹಾರ ನಡೆಸಿ,

ಗಮನಿಸಿ:-ಇಂದುಸರಳ ಹಾಗೂ ಸುಖ ಜೀವನ ನಡೆಸಿ,

ಪರಿಹಾರ:-ಶ್ರೀ ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ,

*09,🏹ಧನುಸ್ಸು ರಾಶಿ🏹*

📃,ಅಧ್ಯಾತ್ಮದ ಓದು ಹೊಸ ರೀತಿಯ ಚಿಂತನೆಗಳಿಗೆ ನಿಮ್ಮನ್ನು ಸಂವೇದಿಸಲು ಸೂಕ್ತವಾದ ದಿನವಾಗಿದೆ. ನಿಮ್ಮ ಮನಸ್ಸಿನ ತಾಕಲಾಟಕ್ಕೆ ಅಧ್ಯಾತ್ಮದ ಓದು ಪರಿಹಾರ ಸೂಚಿಸಬಲ್ಲದು. ಆದಷ್ಟು ಮೌನವನ್ನು ಆಚರಿಸುವುದು ಒಳ್ಳೆಯದು.ಸಾಮಾಜಿಕ ಜೀವನವು ಇಂದು ಸುಖಮಯವಾಗಿರುವುದು ಜನರು ಇಂದು ನಿಮ್ಮ ಸೇವೆಯನ್ನು ಬಯಸುವರು, ಗಮನಿಸಿ:-ರಾಜಕೀಯ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಜನರುಇಂದುಜಾಗರೂಕರಾಗಿರಬೇಕು,

ಪರಿಹಾರ:-ಶ್ರೀ ಗುರು ರಾಘವೇಂದ್ರರ ಪ್ರಾರ್ಥನೆ ಮಾಡಿ,

*10,🐊ಮಕರ ರಾಶಿ🐊*

📃,ನಿಮ್ಮದೇ ಅದ ವಿಶೇಷ ಆಲೋಚನೆಗಳು ನಿಮಗೆ ಧನಲಾಭ ವಿಚಾರದಲ್ಲಿ ಬೆಂಬಲಿಸಬಲ್ಲವು. ನಿಮ್ಮ ಆತ್ಮೀಯ ಗೆಳೆಯರು ಇಲ್ಲವೆ ಬಂಧುಗಳು ನಿಮಗೆ ಸಹಾಯ ಹಸ್ತ ನೀಡುವರು. ಹಣಕಾಸಿನ ಪರಿಸ್ಥಿತಿ ಸುಧಾರಿಸುವುದು. ಹಣದ ವಿಷಯದಲ್ಲಿ, ನೀವು ವ್ಯವಹಾರವನ್ನುಎಚ್ಚರಿಕೆಯಿಂದ ಮಾಡಬೇಕಾಗುತ್ತದೆ. ಸಂಗೀತಮತ್ತುಚಿತ್ರಕಲೆಗಾರರಿಗೆ.ವಿಶೇಷಅನುಕೂಲವಾಗಲಿದೆ, 

ಗಮನಿಸಿ:- ಈ ದಿನ ನಿಮಗೆ ಲಾಭದಾಯಕ ದಿನವಾಗಲಿದೆ,

ಪರಿಹಾರ:-ಶ್ರೀದುರ್ಗಾಸ್ತೋತ್ರವನ್ನು ಪಠಿಸಿ,

*11,⚱️ಕುಂಭ ರಾಶಿ⚱️*

📃,ಮನೆಯಿಂದ ಹೊರಹೋಗುವಾಗ ನಿತ್ಯ ಉಪಯೋಗಿಸುವ ವಸ್ತುಗಳ ವಿಚಾರದಲ್ಲಿಎಚ್ಚರಿಕೆಯಿಂದಿರಿ, ನೀವುಯಾವುದೇಬೆಲೆಬಾಳುವ.ವಸ್ತುಗಳನ್ನು ಇಂದು ಕಳೆದುಕೊಳ್ಳಬಹುದು. ಕುಟುಂಬದಲ್ಲಿ ನೀವು ಯಾವುದೇ ನಿರ್ಧಾರವನ್ನು ಶಾಂತವಾಗಿತೆಗೆದುಕೊಳ್ಳಬೇಕು.ವಾಹನ ಚಾಲನೆ ಮಾಡುವಾಗ ಮತ್ತುಪ್ರಯಾಣದಲ್ಲಿಎಚ್ಚರದಿಂದ ಇರಿ,

ಗಮನಿಸಿ:- ನಿಮಗೆ ಬೆಂಬಲ ನೀಡುವ ಸ್ನೇಹಿತರೊಂದಿಗೆ ಹೆಚ್ಚು ಮಾತನಾಡಿ,

ಪರಿಹಾರ:-ನಿಮ್ಮ ಕುಲ ದೇವರ ಪ್ರಾರ್ಥನೆ ಮಾಡಿ,

*12,🐋ಮೀನ ರಾಶಿ🐋*

📃,ಏಕಾಂತಮಯವಾದ ಸ್ಥಳವನ್ನು ಬಯಸಿ ಹೋಗಲು ಪ್ರಯತ್ನಿಸುವಿರಿ. ಆದರೆ ಒಂಟಿತನವೂಬೇಸರವನ್ನುಂಟು ಮಾಡುವುದು. ನಿಮ್ಮ ಒಳಗಿನ ತುಮುಲಗಳನ್ನು ಸ್ನೇಹಿತರ ಬಳಿ ಇಲ್ಲವೆ ಬಂಧುಗಳ ಬಳಿ ಹೇಳಿಕೊಂಡು ಮನಸ್ಸನ್ನುಹಗುರಮಾಡಿಕೊಳ್ಳಿ.ವ್ಯಾಪಾರ ಮಾಡುವ ಜನರು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುವುದು. ಅನಗತ್ಯ ಆಲೋಚನೆಗಳು ನಿಮ್ಮಮನಸ್ಸನ್ನುಆಕ್ರಮಿಸಿಕೊಳ್ಳಲು ಬಿಡಬೇಡಿ,

ಗಮನಿಸಿ:- ಇಂದು ಶಾಂತವಾಗಿರಲು ಪ್ರಯತ್ನಿಸಿ, 

 ಪರಿಹಾರ:-ಶ್ರೀಆಂಜನೇಯನಸ್ಮರಣೆ ಮಾಡಿ,

ಇವು ಇಂದಿನ ದ್ವಾದಶ ರಾಶಿಗಳ ದಿನಭವಿಷ್ಯ. ಗ್ರಹಗಳ ಪ್ರಭಾವವು ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ ಎಂಬ ನಂಬಿಕೆಯಲ್ಲಿ, ಈ ಮಾಹಿತಿಯನ್ನು ಮಾರ್ಗದರ್ಶನವಾಗಿ ಪಡೆದುಕೊಳ್ಳಿ. ನಾಳೆಯ ದಿನಭವಿಷ್ಯಕ್ಕಾಗಿ ನಮ್ಮ ವೆಬ್ಸೈಟ್ಗೆ ಭೇಟಿ ನೀಡುವುದನ್ನು ಮರೆಯಬೇಡಿ. ಶುಭ ದಿನ! 🌟

ಮೂಲ : ಜೋತಿಷ್ಯರು ಪ್ರಾಚೀನ ಶಾಸ್ತ್ರಾಸಕ್ತ,ಎಲ್ ವಿವೇಕಾನಂದ ಆಚಾರ್ಯ

ಮೂಲ : ಜೋತಿಷ್ಯರು ಶಾಸ್ತ್ರಾಸಕ್ತ,ಎಲ್ ವಿವೇಕಾನಂದ ಆಚಾರ್ಯ
Previous Post

ಜಾಗತಿಕ ಮಟ್ಟದಲ್ಲಿ ‘ಮಾಹೆ’ ಶಿಕ್ಷಣದ ಹಿರಿಮೆ : ಐವಿಎಫ್‌ ಚಿಕಿತ್ಸೆಯಲ್ಲಿ ಆಫ್ರಿಕಾ ವೈದ್ಯನ ಅಪೂರ್ವ ಸಾಧನೆ ..!

Next Post

ಹೊಸ ವಿನ್ಯಾಸದ ನವೀಕರಣದೊಂದಿಗೆ ಯಮಹಾ ಫ್ಯಾಸಿನೊ ಶೈಲಿಯನ್ನು ಬದಲಾಯಿಸುತ್ತದೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಹೊಸ ವಿನ್ಯಾಸದ ನವೀಕರಣದೊಂದಿಗೆ ಯಮಹಾ ಫ್ಯಾಸಿನೊ ಶೈಲಿಯನ್ನು ಬದಲಾಯಿಸುತ್ತದೆ

ಹೊಸ ವಿನ್ಯಾಸದ ನವೀಕರಣದೊಂದಿಗೆ ಯಮಹಾ ಫ್ಯಾಸಿನೊ ಶೈಲಿಯನ್ನು ಬದಲಾಯಿಸುತ್ತದೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಹೊಸ ವಿನ್ಯಾಸದ ನವೀಕರಣದೊಂದಿಗೆ ಯಮಹಾ ಫ್ಯಾಸಿನೊ ಶೈಲಿಯನ್ನು ಬದಲಾಯಿಸುತ್ತದೆ

ಹೊಸ ವಿನ್ಯಾಸದ ನವೀಕರಣದೊಂದಿಗೆ ಯಮಹಾ ಫ್ಯಾಸಿನೊ ಶೈಲಿಯನ್ನು ಬದಲಾಯಿಸುತ್ತದೆ

16/04/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 17 ಶುಕ್ರವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 17 ಶುಕ್ರವಾರ )

16/04/2026
ಜಾಗತಿಕ ಮಟ್ಟದಲ್ಲಿ ‘ಮಾಹೆ’ ಶಿಕ್ಷಣದ ಹಿರಿಮೆ : ಐವಿಎಫ್‌ ಚಿಕಿತ್ಸೆಯಲ್ಲಿ ಆಫ್ರಿಕಾ ವೈದ್ಯನ ಅಪೂರ್ವ ಸಾಧನೆ ..!

ಜಾಗತಿಕ ಮಟ್ಟದಲ್ಲಿ ‘ಮಾಹೆ’ ಶಿಕ್ಷಣದ ಹಿರಿಮೆ : ಐವಿಎಫ್‌ ಚಿಕಿತ್ಸೆಯಲ್ಲಿ ಆಫ್ರಿಕಾ ವೈದ್ಯನ ಅಪೂರ್ವ ಸಾಧನೆ ..!

16/04/2026
ವಿಕಾಸ ಜನಸೇವಾ ಕಛೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ

ವಿಕಾಸ ಜನಸೇವಾ ಕಛೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ

16/04/2026

Recent News

ಹೊಸ ವಿನ್ಯಾಸದ ನವೀಕರಣದೊಂದಿಗೆ ಯಮಹಾ ಫ್ಯಾಸಿನೊ ಶೈಲಿಯನ್ನು ಬದಲಾಯಿಸುತ್ತದೆ

ಹೊಸ ವಿನ್ಯಾಸದ ನವೀಕರಣದೊಂದಿಗೆ ಯಮಹಾ ಫ್ಯಾಸಿನೊ ಶೈಲಿಯನ್ನು ಬದಲಾಯಿಸುತ್ತದೆ

16/04/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 17 ಶುಕ್ರವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 17 ಶುಕ್ರವಾರ )

16/04/2026
ಜಾಗತಿಕ ಮಟ್ಟದಲ್ಲಿ ‘ಮಾಹೆ’ ಶಿಕ್ಷಣದ ಹಿರಿಮೆ : ಐವಿಎಫ್‌ ಚಿಕಿತ್ಸೆಯಲ್ಲಿ ಆಫ್ರಿಕಾ ವೈದ್ಯನ ಅಪೂರ್ವ ಸಾಧನೆ ..!

ಜಾಗತಿಕ ಮಟ್ಟದಲ್ಲಿ ‘ಮಾಹೆ’ ಶಿಕ್ಷಣದ ಹಿರಿಮೆ : ಐವಿಎಫ್‌ ಚಿಕಿತ್ಸೆಯಲ್ಲಿ ಆಫ್ರಿಕಾ ವೈದ್ಯನ ಅಪೂರ್ವ ಸಾಧನೆ ..!

16/04/2026
ವಿಕಾಸ ಜನಸೇವಾ ಕಛೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ

ವಿಕಾಸ ಜನಸೇವಾ ಕಛೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ

16/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved