Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ : ಕಾರು ಚಾಲಕ ಸಾವು..!!

Dhrishya News by Dhrishya News
17/04/2026
in ಸುದ್ದಿಗಳು
0
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!
0
SHARES
46
VIEWS
Share on FacebookShare on Twitter

ಉಡುಪಿ : ಕಾಪು ತಾಲೂಕಿನ ಪಾಂಗಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರು ಚಾಲಕ ಮೃತಪಟ್ಟಿದ್ದು, ಇನ್ನಿಬ್ಬರಿಗೆ ಗಾಯಗಳಾಗಿರುವ ಘಟನೆ ವರದಿಯಾಗಿದೆ.

ಮೃತರನ್ನು ಶ್ರೇಯಸ್ ಆಚಾರ್ ಎಂದು ಗುರುತಿಸಲಾಗಿದೆ. ಇವರು ಚಾಲನೆ ಮಾಡುತ್ತಿದ್ದ ಕಿಯಾ ಕಾರು, ಮುಂದೆ ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಮಾಹಿತಿಯ ಪ್ರಕಾರ, ಬಾಗಲಕೋಟೆ ಜಿಲ್ಲೆಯ ಲೋಕಾಪುರದಿಂದ ಮಂಗಳೂರಿಗೆ ಸರಕು ಸಾಗಣೆ ಮಾಡುತ್ತಿದ್ದ ಲಾರಿ ಚಾಲಕ ಮಂಜುನಾಥ ಗೌಡ ಅವರು ಕೋಕ್ ಲೋಡ್ ಮಾಡಿಕೊಂಡು ಕೊಪ್ಪಳದ ಗಿಣಿಗೇರಿಯತ್ತ ಪ್ರಯಾಣಿಸುತ್ತಿದ್ದರು. ಪಾಂಗಳದ ವಿದ್ಯಾವರ್ಧಕ ಶಾಲೆಯ ಎದುರು ಏಕಮುಖ ಸಂಚಾರ ರಸ್ತೆಯಲ್ಲಿ ನಿಧಾನವಾಗಿ ಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಡಿಕ್ಕಿ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಗಂಭೀರವಾಗಿ ಗಾಯಗೊಂಡ ಶ್ರೇಯಸ್ ಆಚಾರ್ ಅವರು ವಾಹನದಲ್ಲೇ ಸಿಲುಕಿಕೊಂಡಿದ್ದರು. ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ, ವೈದ್ಯರು ಅವರನ್ನು ಮೃತಪಟ್ಟಿದ್ದಾರೆಂದು ಘೋಷಿಸಿದ್ದಾರೆ.

ಇನ್ನೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಡಾರ್ವಿನ್ ಹಾಗೂ ಸೂರ್ಯ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಡುಪಿಯ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಘಟನೆ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Previous Post

ದ್ವಿತೀಯ ಪಿಯುಸಿ ಪರೀಕ್ಷೆ-2: ಅರ್ಜಿ ಸಲ್ಲಿಕೆ ಗಡುವು ಏಪ್ರಿಲ್ 18ರವರೆಗೆ ವಿಸ್ತರಣೆ

Next Post

ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿಗೆ ಜೀವಾವಧಿ ಶಿಕ್ಷೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿಗೆ ಜೀವಾವಧಿ ಶಿಕ್ಷೆ

ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿಗೆ ಜೀವಾವಧಿ ಶಿಕ್ಷೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

26/09/2026
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

26/09/2026
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

26/09/2026
ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಮಹಿಳಾ ವೈದ್ಯರಿಗೆ ಜೀವ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಅಶೋಕ ಹೇಳುವ ವ್ಯಕ್ತಿಯ ಮೇಲೆ ಕ್ರಮ ಯಾವಾಗ ಪೊಲೀಸರೇ. ??  – ಶ್ರೀಮತಿ ರಮಿತಾ ಸೂರ್ಯವಂಶಿ

ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರಿಗೆ ಕರ್ತವ್ಯಕ್ಕೆ ಅಡ್ಡಿ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ..!

26/09/2026

Recent News

imunify-bot-check