Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿಗೆ ಜೀವಾವಧಿ ಶಿಕ್ಷೆ

Dhrishya News by Dhrishya News
17/04/2026
in ಮುಖಪುಟ, ಸುದ್ದಿಗಳು
0
ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿಗೆ ಜೀವಾವಧಿ ಶಿಕ್ಷೆ
0
SHARES
43
VIEWS
Share on FacebookShare on Twitter

ಧಾರವಾಡ, ಏಪ್ರಿಲ್ 17:ಬಹುಚರ್ಚಿತ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ನಿನ್ನೆ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿದ್ದ ಕೋರ್ಟ್, ಇಂದು ಶಿಕ್ಷೆಯನ್ನು ಪ್ರಕಟಿಸಿದೆ. ಪ್ರಕರಣದಲ್ಲಿ ಒಟ್ಟು 21 ಮಂದಿ ಆರೋಪಿಗಳಿದ್ದು, ಇವರ ಪೈಕಿ 19 ಮಂದಿಯನ್ನು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದೆ.

ಇದಲ್ಲದೆ, 19ನೇ ಆರೋಪಿ ಚನ್ನಕೇಶವ ಟಿಂಗರಿಕರ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಎ1 ಬಸವರಾಜ ಮುತ್ತಗಿ ಅವರನ್ನು ಮಾಫಿ ಸಾಕ್ಷಿಯಾಗಿ ಕೋರ್ಟ್ ಪರಿಗಣಿಸಿದೆ.

ಹತ್ಯೆಗೀಡಾದ ಯೋಗೇಶ್ ಗೌಡ ಅವರ ಕುಟುಂಬಕ್ಕೆ 16 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಈ ತೀರ್ಪು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಶಾಸಕ ವಿನಯ್ ಕುಲಕರ್ಣಿ ಅವರ ಸ್ಥಾನಕ್ಕೂ ಸಂಕಷ್ಟ ಎದುರಾಗಿದೆ. ಪ್ರಜಾ ಪ್ರತಿನಿಧಿ ಕಾಯ್ದೆಯಡಿಯಲ್ಲಿ ಅವರ ಶಾಸಕ ಸ್ಥಾನ ರದ್ದಾಗುವ ಸಾಧ್ಯತೆ ಇದೆ.

Previous Post

ಕಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ : ಕಾರು ಚಾಲಕ ಸಾವು..!!

Next Post

ಬಿಜೆಪಿ ಮುಖಂಡ, ಸಮಾಜ ಸೇವಕ, ಉದ್ಯಮಿ ಉದಯ ಶೆಟ್ಟಿ ಇನ್ನಾ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬಿಜೆಪಿ ಮುಖಂಡ, ಸಮಾಜ ಸೇವಕ, ಉದ್ಯಮಿ ಉದಯ ಶೆಟ್ಟಿ ಇನ್ನಾ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ

ಬಿಜೆಪಿ ಮುಖಂಡ, ಸಮಾಜ ಸೇವಕ, ಉದ್ಯಮಿ ಉದಯ ಶೆಟ್ಟಿ ಇನ್ನಾ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

26/09/2026
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

26/09/2026
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

26/09/2026
ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಮಹಿಳಾ ವೈದ್ಯರಿಗೆ ಜೀವ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಅಶೋಕ ಹೇಳುವ ವ್ಯಕ್ತಿಯ ಮೇಲೆ ಕ್ರಮ ಯಾವಾಗ ಪೊಲೀಸರೇ. ??  – ಶ್ರೀಮತಿ ರಮಿತಾ ಸೂರ್ಯವಂಶಿ

ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರಿಗೆ ಕರ್ತವ್ಯಕ್ಕೆ ಅಡ್ಡಿ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ..!

26/09/2026

Recent News

imunify-bot-check