Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಭಾರತೀಯ ಮಹಿಳೆಯರಿಗೆ ಅವಮಾನ ಮಾಡಿದ ಭಾರತದ ಕೇಂದ್ರ ವಿಪಕ್ಷಗಳು : ಶ್ರೀಮತಿ ರಮಿತಾ ಸೂರ್ಯವಂಶಿ

Dhrishya News by Dhrishya News
18/04/2026
in ಸುದ್ದಿಗಳು
0
ಭಾರತೀಯ ಮಹಿಳೆಯರಿಗೆ ಅವಮಾನ ಮಾಡಿದ ಭಾರತದ ಕೇಂದ್ರ ವಿಪಕ್ಷಗಳು : ಶ್ರೀಮತಿ ರಮಿತಾ ಸೂರ್ಯವಂಶಿ
0
SHARES
7
VIEWS
Share on FacebookShare on Twitter

ಕಾರ್ಕಳ :ಭಾರತದ ಇತಿಹಾಸವನ್ನು ನೋಡುತ ಬಂದಂದಾಗಲು ಮಹಿಳೆಯರ ಸ್ವತಂತ್ರ ಕಿತ್ತು ಕೊಂಡಂದ್ದು ಯಾರು ಎಂದು ಪುನರ್ವರ್ಥಿಸುವ ಸಂದರ್ಭ ಕಣ್ಣೆದುರು ಇದೆ. ಪ್ರತಿ ಯೊಂದು ಮಹಿಳೆಯರಿಗೆ ಗೌರವಿಸುವ ಈ ನೆಲದಲ್ಲಿ ಇನ್ನೇನು 70 ಕೋಟಿ ಮಹಿಳೆಯರ ಶೇ. 33ರಷ್ಟು ಮೀಸಲಾತಿ ಮೂಲಕ ಶಾಸನಸಭೆಗಳನ್ನು ಪ್ರವೇಶಿಸಬೇಕು ಎಂದು ಮಹಿಳೆಯರು ದಶಕಗಳ ಕಾಲ ಕಂಡಿದ್ದ ಕನಸಿಗೆ ಭಾರತೀಯ ಕಾಂಗ್ರೆಸ್ ತಣ್ಣೀರೆರಚಿದೆ.

ನಾರಿ ಶಕ್ತಿಯ ಸಬಲೀಕರಣಕ್ಕೆ ಬಿಜೆಪಿಯ ದೃಢ ಸಂಕಲ್ಪ ಒಂದೆಡೆಯಾದರೆ, ಮಹಿಳಾ ಮೀಸಲಾತಿ ಮಸೂದೆಗೆ ತಡೆಯೊಡ್ಡುವ ಭಾರತೀಯ ಕಾಂಗ್ರೆಸ್ ಹಾಗೂ ಇಂಡಿ ಮೈತ್ರಿಕೂಟದ ವಿರೋಧ ಪಕ್ಷಗಳ ರಾಜಕೀಯ ಮತ್ತೊಂದೆಡೆ, ಈಗ ಮಹಿಳಾ ಮತದಾರರು ಯೋಚಿಸುವ ಸಂದರ್ಭ ನಮ್ಮ ಅಭಿವೃದ್ಧಿಯನ್ನು ಸಹಿಸದ ಇಂತಹ ದುಷ್ಟ ಮನಸ್ಸಿನ ಸರಕಾರ ಮುಂದೆ ಬೇಕಾ ಅನ್ನೋದು. ?? 

ಎಲ್ಲವೂ ಸರಿಯಾಗಿದ್ದರೆ ಕರ್ನಾಟಕದಲ್ಲಿ ಪ್ರಧಾನಿ 

ಶ್ರೀ ಮೋದಿಯವರು ಕರ್ನಾಟಕದ ಲೋಕಸಭಾ ಸದಸ್ಯರ ಸಂಖ್ಯೆಯನ್ನು 28 ರಿಂದ 42 ಕ್ಕೆ ಏರಿಸಬಯಸಿದ್ದರು , ಕರ್ನಾಟಕ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ನವರು ಅದಕ್ಕೆ ತಡೆ ಹಾಕಿದರು ಅನ್ನುದನ್ನು ಕರ್ನಾಟಕ ಮತದಾರರು ಎಂದು ಮರೆಯುದಿಲ್ಲ, ನಿನ್ನೆಯ ದಿನ 211 ಮತಗಳ ಮೂಲಕ ಮೀಸಲಾತಿ ಅಂಗಿಕಾರದ ವಿರುದ್ಧ ಮತಗಳನ್ನು ಹಾಕಿ ಭಾರತೀಯ ಹೆಣ್ಣು ಮಕ್ಕಳಿಗೆ ಅವಮಾನ ಮಾಡಿದ ಭಾರತೀಯ ವಿಪಕ್ಷ ವಿರುದ್ಧ ನಮ್ಮ ವಿರೋಧವಿದೆ, 

ನಮ್ಮ ಹೆಣ್ಣುಮಕ್ಕಳ ಭವಿಷ್ಯದ ಪರವಾಗಿ ನಿಂತವರು ಯಾರು ಮತ್ತು ತಮ್ಮ ಸ್ವಂತ ರಾಜಕೀಯ ಲಾಭಕ್ಕಾಗಿ ಮಹಿಳೆಯರ ಬೆನ್ನಿಗೆ ಚೂರಿ ಹಾಕಿದವರು ಯಾರು ಎಂಬುದನ್ನು ದೇಶ ಗಮನಿಸುತ್ತಿದೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ಇದಕೆಲ್ಲ ಉತ್ತರ ಕೊಡುತೇವೆ ಎಂದು ಸಾಮಾಜಿಕ ಕಾರ್ಯಕರ್ತೆಯಾಗಿರುವ ಶ್ರೀಮತಿ ರಮಿತಾ ಸೂರ್ಯವಂಶಿ ಮಹಿಳೆಯರ ಪರವಾಗಿ ಧ್ವನಿ ಎತ್ತಿದ್ದಾರೆ.

Previous Post

ಬಿಜೆಪಿ ಮುಖಂಡ, ಸಮಾಜ ಸೇವಕ, ಉದ್ಯಮಿ ಉದಯ ಶೆಟ್ಟಿ ಇನ್ನಾ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ

Next Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 18 ಶನಿವಾರ )

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 18 ಶನಿವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 18 ಶನಿವಾರ )

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News