Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 18 ಶನಿವಾರ )

Dhrishya News by Dhrishya News
18/04/2026
in ಸುದ್ದಿಗಳು
0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 18 ಶನಿವಾರ )
0
SHARES
28
VIEWS
Share on FacebookShare on Twitter

ಉಡುಪಿ: ಏಪ್ರಿಲ್ 18:ಇಂದಿನ ದಿನವು ದ್ವಾದಶ ರಾಶಿಗಳವರಿಗೂ ವಿಭಿನ್ನ ಫಲಿತಾಂಶಗಳನ್ನು ತರಲಿದೆ. ಗ್ರಹಗಳ ಚಲನೆ ಮತ್ತು ನಕ್ಷತ್ರಗಳ ಪ್ರಭಾವದ ಹಿನ್ನೆಲೆಯಲ್ಲಿ, ಕೆಲವರಿಗೆ ಯಶಸ್ಸಿನ ಸೂಚನೆಗಳು ಕಂಡುಬಂದರೆ, ಇನ್ನೂ ಕೆಲವರಿಗೆ ಎಚ್ಚರಿಕೆ ಅಗತ್ಯವಿದೆ. ನಿಮ್ಮ ರಾಶಿಗೆ ಇಂದು ಹೇಗಿದೆ ಎಂಬುದನ್ನು ತಿಳಿದುಕೊಳ್ಳಿ ಮತ್ತು ದಿನವನ್ನು ಉತ್ತಮವಾಗಿ ರೂಪಿಸಿಕೊಳ್ಳಿ.


*01,🐏ಮೇಷರಾಶಿ🐏*

📃,ಏಕಾಂತಮಯವಾದ ಸ್ಥಳವನ್ನು ಬಯಸಿ ಹೋಗಲು ಪ್ರಯತ್ನಿಸುವಿರಿ. ಆದರೆ ಒಂಟಿತನವೂ ಬೇಸರವನ್ನುಂಟು ಮಾಡುವುದು. ನಿಮ್ಮ ಒಳಗಿನ ತುಮುಲಗಳನ್ನು ಸ್ನೇಹಿತರ ಬಳಿ ಇಲ್ಲವೆ ಬಂಧುಗಳ ಬಳಿ ಹೇಳಿಕೊಂಡು ಮನಸ್ಸನ್ನು ಹಗುರ ಮಾಡಿಕೊಳ್ಳಿ., ವ್ಯಾಪಾರ ಮಾಡುವ ಜನರು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುವುದು. ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆಕ್ರಮಿಸಿಕೊಳ್ಳಲು ಬಿಡಬೇಡಿ, ಗಮನಿಸಿ:-ಇಂದು ಶಾಂತವಾಗಿ ಮತ್ತು ಒತ್ತಡ ಮುಕ್ತವಾಗಿ ಉಳಿಯಲು ಪ್ರಯತ್ನಿಸಿ, 

ಪರಿಹಾರ:-ಶ್ರೀ ಹನುಮ ದೇವರ ಸ್ಮರಣೆ ಮಾಡಿ,


*02,🐂ವೃಷಭರಾಶಿ🐂*

📃,ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಾಧ್ಯತೆ ಇರುವುದು. ಉದ್ಯೋಗದಲ್ಲಿ ಉನ್ನತಿಗೆ ಸಂಬಂದಿಸಿದ ಶುಭ ಸಮಾಚಾರವನ್ನು ಪಡೆಯುವಿರಿ, ನಿಮ್ಮ ಎಲ್ಲಾ ಕೆಲಸಗಳಿಂದ ನಿಮ್ಮ ಮನಸ್ಸಿಗೆ ಇಂದು ಸಂತೋಷವಾಗಿರುತ್ತದೆ. ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ ತಾಳ್ಮೆಯಿಂದಿರಿ,

ಗಮನಿಸಿ:- ಇಂದು ನಿಮ್ಮ ಸ್ನೇಹಿತರೊಬ್ಬರು ದೊಡ್ಡ ಮೊತ್ತದ ಧನ ಸಹಾಯವನ್ನು ಕೇಳಬಹುದು,

ಪರಿಹಾರ:-ಶ್ರೀ ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ,


*03,👥ಮಿಥುನ ರಾಶಿ👥*

📃,ಯೋಗ್ಯವಾದುದನ್ನು ಮಾಡುವ ಕ್ರಿಯಾಶೀಲತೆ ನಿಮ್ಮಲ್ಲಿದೆ. ಸಕಾರಾತ್ಮಕವಾಗಿ ಮುಂದುವರಿಯಿರಿ. ಭಗವಂತನು ನಿಮ್ಮ ಮೇಲೆ ಕರುಣೆ ತೋರುವನು. ವಿವಾಹ ಸಂಬಂಧ ಮಾತುಕತೆಗಳು ಫಲಪ್ರದವಾಗುವುವು, ಇಂದು ನೀವು ವ್ಯಾಪಾರ ವ್ಯವಹಾರದಲ್ಲಿ ಕೆಲವು ಸವಾಲುಗಳಿಂದ ಸಮಸ್ಯೆಗಳನ್ನು ಎದುರಿಸುತ್ತೀರಿ,

ಗಮನಿಸಿ:-ಇಂದು ನೀವು ಶ್ರಮ ಮತ್ತು ತಾಳ್ಮೆಯ ಮೂಲಕ ನಿಮ್ಮ ಗುರಿಗಳನ್ನು ತಲುಪುತ್ತೀರಿ,

ಪರಿಹಾರ:-ಶ್ರೀ ರಾಘವೇಂದ್ರ ಸ್ವಾಮಿಯನ್ನು ಪ್ರಾರ್ಥಿಸಿ,

*04,🦀ಕಟಕ ರಾಶಿ🦀*


📃,ಹೆಚ್ಚಿನ ಉತ್ಸಾಹ, ಶಕ್ತಿ, ಸಾಮರ್ಥ್ಯವನ್ನು ಪಡೆಯುವ ನಿಮ್ಮ ಕೆಲಸವೊಂದು ಈ ದಿನ ಕೈಗೂಡಲಿದೆ. ಸಕಾರಾತ್ಮಕವಾದ ಪ್ರಸಿದ್ಧಿಗೆ ದಾರಿ ಸುಗಮವಾಗಲಿದೆ. ಇದು ನೀವು ಪ್ರಭಾವಿ ವ್ಯಕ್ತಿಗಳ ಜೊತೆ ನಿಕಟ ಸಂಪರ್ಕ ಹೊಂದುವಂತ ಅವಕಾಶ ಕೂಡಿಬರಬಹುದು. ವಿವಿಧ ಮೂಲಗಳಿಂದ ಹಣ ಬರುವುದು,

ಗಮನಿಸಿ:- ಇಂದು ನಿಮಗಿಂತ ಹೆಚ್ಚಾಗಿ ಇತರರ ಕೆಲಸಗಳತ್ತ ಗಮನ ಹರಿಸುವುದರಿಂದ ನೀವು ತೊಂದರೆಗೆ ಈ ದಿನ ಸಿಲುಕಬಹುದು,

ಪರಿಹಾರ:-ನವಗ್ರಹ ಪ್ರದಕ್ಷಿಣೆ ಮಾಡಿ,


*05,🦁ಸಿಂಹ ರಾಶಿ🦁*

📃,ಅನೇಕ ದಿನಗಳಿಂದ ನಡೆಯುತ್ತಿರುವ ವ್ಯಾಜ್ಯಕ್ಕೆ ಹಲವು ಬಗೆಯ ನಾಟಕೀಯ ತಿರುವುಗಳು ಸಿಗಬಹುದು. ಇದರಿಂದ ಕೆಲಸ ಕಾರ್ಯಗಳಿಗೆ ಅಡೆತಡೆಗಳು ಉಂಟಾಗುವುವು. ಬೇರೆಯವರೊಂದಿಗೆ ನಿಮ್ಮ ಕೆಲಸಗಳನ್ನು ಅಂತಿಮಗೊಳಿಸುವಾಗ ಅವರು ನಿಮ್ಮನ್ನು ಕೆಲವು ಸಮಸ್ಯೆಗೆ ಸಿಲುಕಿಸಬಹುದು,

ಗಮನಿಸಿ:-ನೀವು ಇತರರ ಮಾತುಗಳನ್ನು ನಂಬಿ ಇಂದು ಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆಯಿದೆ ಜಾಗ್ರತೆ ವಹಿಸಿ,

ಪರಿಹಾರ:-ನಿಮ್ಮ ಕುಲದೇವರ ಪ್ರಾರ್ಥನೆಮಾಡಿ,


*06,👩‍🦳ಕನ್ಯಾ ರಾಶಿ👩‍🦳*

📃,ನಿಮ್ಮ ಒಳಮನಸ್ಸಿನ ಮಹತ್ವಾಕಾಂಕ್ಷೆಗಳಾದ ಅಧಿಕಾರ ಮತ್ತು ಜನಪ್ರಿಯತೆಗಳು ನಿಮ್ಮ ಆತುರದಿಂದ ಹಾಳಾಗುವುವು. ಈ ಬಗ್ಗೆ ಯೋಚಿಸಿ ಹೆಜ್ಜೆಯನ್ನಿಡಿ. ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸುವುದು ಒಳ್ಳೆಯದು. ನಿಮ್ಮ ಒಡಹುಟ್ಟಿದವರೊಂದಿಗೆ ಯಾವುದೇ ಜಗಳವಾಡುವುದನ್ನು ನೀವು ಇಂದು ತಪ್ಪಿಸಬೇಕು,

ಗಮನಿಸಿ:-ಇಂದು ನೀವು ಧಾರ್ಮಿಕ ಸ್ಥಳಕ್ಕೆ ಅಥವಾ ಬಂದುಮಿತ್ರರನ್ನು ಭೇಟಿ ಮಾಡುವ ಸಾಧ್ಯತೆಯಿದೆ,

ಪರಿಹಾರ:-ಶ್ರೀದುರ್ಗಾಪರಮೇಶ್ವರಿಯನ್ನು ಪೂಜಿಸಿ,


*07,⚖️ತುಲಾ ರಾಶಿ⚖️*

📃,ಉತ್ತಮ ವಿಚಾರವಾಗಿ ನೀವು ಒಳ್ಳೆಯ ನೆರೆಹೊರೆಯವರನ್ನು ಗೆಳೆಯರನ್ನಾಗಿ ಪಡೆದುಕೊಳ್ಳುವಿರಿ. ನೀವಾಡುವ ಮಾತುಗಳಿಂದ ಅವರು ಪ್ರಭಾವಿತರಾಗಿ ನಿಮಗೆ ಸಹಾಯ ನೀಡುವರು ಮಕ್ಕಳ ಆಟಪಾಠಗಳಿಂದ ಸಂತೋಷ ಹೊಂದುವಿರಿ,

ಗಮನಿಸಿ:-ಇಂದು ಕೆಲವು ಸ್ಥಗಿತಗೊಂಡ ಕೆಲಸವನ್ನು ಪೂರ್ಣಗೊಳಿಸುವಲ್ಲಿ ನಿಮ್ಮ ಸ್ನೇಹಿತರ ಸಹಕಾರದಿಂದ ಪೂರ್ಣಗೊಳ್ಳುತ್ತದೆ,

ಪರಿಹಾರ:-ನಿಮ್ಮ ಗುರುಗಳ ಆಶೀರ್ವಾದ ಪಡೆಯಿರಿ


*08,🦂ವೃಶ್ಚಿಕ ರಾಶಿ🦂*

📃,ಉತ್ತಮ ಸಮಾಜದ ಸಂಘಟನೆಗೆ ಕಾರಣರಾಗಿ ಪ್ರಶಂಸೆ ಗಳಿಸುವ ಸಾಧ್ಯತೆ ಇದೆ. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು ಪುನಃ ನಿಮ್ಮ ಸ್ನೇಹ ಹಸ್ತಕ್ಕಾಗಿ ಕೈಚಾಚುವರು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಂದರ್ಭ ಎದುರಾಗುವುವು ಮತ್ತು ನೀವು ಯಾವುದೇ ಈ ಹಿಂದೆ ಹೂಡಿಕೆಯನ್ನು ಮಾಡಿದ್ದರೆ, ಅದರಲ್ಲಿ ನಿಮಗೆ ಲಾಭವಾಗುವುದು,

ಗಮನಿಸಿ:-ಇಂದು ಆರೋಗ್ಯದ ವಿಚಾರದಲ್ಲಿ. ತೊಂದರೆ ಉಂಟಾಗುವ ಸಾಧ್ಯತೆ ಇದೆ,

ಪರಿಹಾರ:- ಶಿವನ ದರ್ಶನ ಮಾಡಿ,


*09,🏹ಧನುಸ್ಸು ರಾಶಿ🏹*

📃,ಅನೇಕ ರೀತಿಯ ಬದಲಾವಣೆಗಳ ಕುರಿತು ನೀವು ಮರು ಚಿಂತನೆ ಮಾಡಬೇಕಾಗಿದೆ. ಮಕ್ಕಳು ಮಾಡುವ ತಪ್ಪಿಗೆ ನಿಮಗೆ ಬೇಸರವುಂಟಾಗುವುದು. ಕುಟುಂಬದಲ್ಲಿ ಕಲಹಗಳ ಸಾಧ್ಯತೆ, ಇಂದು ನಿಮಗೆ ಹಣಕಾಸಿನ ಸಮಸ್ಯೆಗಳನ್ನು ತರುತ್ತದೆ, ನೀವು ಮೊದಲು ಯಾವುದೇ ಹೂಡಿಕೆ ಮಾಡಿದ್ದರೆ, ಅದರಿಂದ ನೀವು ನಷ್ಟವನ್ನು ಭರಿಸಬೇಕಾಗಬಹುದು. ಆರೋಗ್ಯದ ಕಡೆ ಗಮನ ಹರಿಸುವುದು ಉತ್ತಮ, ಗಮನಿಸಿ:- ಈ ದಿನ ಜನರೊಂದಿಗೆ ಉತ್ತಮ ವ್ಯವಹಾರ ನಡೆಸಿ,

ಪರಿಹಾರ:-ಶ್ರೀ ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ,


*10,🐊ಮಕರ ರಾಶಿ🐊*

📃,ಅಧ್ಯಾತ್ಮದ ಓದು ಹೊಸ ರೀತಿಯ ಚಿಂತನೆಗಳಿಗೆ ನಿಮ್ಮನ್ನು ಸಂವೇದಿಸಲು ಸೂಕ್ತವಾದ ದಿನವಾಗಿದೆ. ನಿಮ್ಮ ಮನಸ್ಸಿನ ತಾಕಲಾಟಕ್ಕೆ ಅಧ್ಯಾತ್ಮದ ಓದು ಪರಿಹಾರ ಸೂಚಿಸಬಲ್ಲದು. ಆದಷ್ಟು ಮೌನವನ್ನು ಆಚರಿಸುವುದು ಒಳ್ಳೆಯದು. ಸಾಮಾಜಿಕ ಜೀವನವು ಇಂದು ಸುಖಮಯವಾಗಿರುವುದು ಜನರು ನಿಮ್ಮ ಇಂದು ನಿಮ್ಮ ಸೇವೆಯನ್ನು ಬಯಸುವರು, ಗಮನಿಸಿ:-ರಾಜಕೀಯ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಜನರು ಇಂದು ಜಾಗರೂಕರಾಗಿರಬೇಕು,

ಪರಿಹಾರ:-ಶ್ರೀ ರಾಘವೇಂದ್ರ ದರ್ಶನ ಮಾಡಿ,


*11,⚱️ಕುಂಭ ರಾಶಿ⚱️*

📃,ನಿಮ್ಮದೇ ಅದ ವಿಶೇಷ ಆಲೋಚನೆಗಳು ನಿಮಗೆ ಧನಲಾಭ ವಿಚಾರದಲ್ಲಿ ಬೆಂಬಲಿಸಬಲ್ಲವು. ನಿಮ್ಮ ಆತ್ಮೀಯ ಗೆಳೆಯರು ಇಲ್ಲವೆ ಬಂಧುಗಳು ನಿಮಗೆ ಸಹಾಯ ಹಸ್ತ ನೀಡುವರು. ಹಣಕಾಸಿನ ಪರಿಸ್ಥಿತಿ ಸುಧಾರಿಸುವುದು. ಹಣದ ವಿಷಯದಲ್ಲಿ, ನೀವು ವ್ಯವಹಾರವನ್ನು ಎಚ್ಚರಿಕೆಯಿಂದ ಮಾಡಬೇಕಾಗುತ್ತದೆ,

ಗಮನಿಸಿ:-ಈ ದಿನ ಸಂಗೀತ

ಮತ್ತು ಚಿತ್ರಕಲೆಗಾರರಿಗೆ ವಿಶೇಷ ಅನುಕೂಲವಾಗಲಿದೆ,

ಪರಿಹಾರ:-ಶ್ರೀದುರ್ಗಾಸ್ತೋತ್ರವನ್ನು ಪಠಿಸಿ,


*12,🐋ಮೀನ ರಾಶಿ🐋*

📃ಮನೆಯಿಂದ ಹೊರಹೋಗುವಾಗ ನಿತ್ಯ ಉಪಯೋಗಿಸುವ ವಸ್ತುಗಳ ವಿಚಾರದಲ್ಲಿ ಎಚ್ಚರಿಕೆಯಿಂದಿರಿ, ನೀವು ಯಾವುದೇ ಬೆಲೆಬಾಳುವ ವಸ್ತುಗಳನ್ನು ಇಂದು ಕಳೆದುಕೊಳ್ಳಬಹುದು. ಕುಟುಂಬದಲ್ಲಿ ನೀವು ಯಾವುದೇ ನಿರ್ಧಾರವನ್ನು ಶಾಂತವಾಗಿ ತೆಗೆದುಕೊಳ್ಳಬೇಕು. ವಾಹನ ಚಾಲನೆ ಮಾಡುವಾಗ ಮತ್ತು ಪ್ರಯಾಣದಲ್ಲಿ ಎಚ್ಚರದಿಂದ ಇರಿ, ಗಮನಿಸಿ:-ಸಕಾರಾತ್ಮಕವಾಗಿರುವ ಮತ್ತು ಬೆಂಬಲ ನೀಡುವ ಸ್ನೇಹಿತರೊಂದಿಗೆ ಹೆಚ್ಚು ಮಾತನಾಡಿ,

ಪರಿಹಾರ:-ನಿಮ್ಮ ಕುಲ ದೇವರ ಪ್ರಾರ್ಥನೆ ಮಾಡಿ,


ಇವು ಇಂದಿನ ದ್ವಾದಶ ರಾಶಿಗಳ ದಿನಭವಿಷ್ಯ. ಗ್ರಹಗಳ ಪ್ರಭಾವವು ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ ಎಂಬ ನಂಬಿಕೆಯಲ್ಲಿ, ಈ ಮಾಹಿತಿಯನ್ನು ಮಾರ್ಗದರ್ಶನವಾಗಿ ಪಡೆದುಕೊಳ್ಳಿ. ನಾಳೆಯ ದಿನಭವಿಷ್ಯಕ್ಕಾಗಿ ನಮ್ಮ ವೆಬ್ಸೈಟ್ಗೆ ಭೇಟಿ ನೀಡುವುದನ್ನು ಮರೆಯಬೇಡಿ. ಶುಭ ದಿನ! 🌟

ಮೂಲ : ಜೋತಿಷ್ಯರು ಪ್ರಾಚೀನ ಶಾಸ್ತ್ರಾಸಕ್ತ,ಎಲ್ ವಿವೇಕಾನಂದ ಆಚಾರ್ಯ

ಮೂಲ : ಜೋತಿಷ್ಯರು ಶಾಸ್ತ್ರಾಸಕ್ತ,ಎಲ್ ವಿವೇಕಾನಂದ ಆಚಾರ್ಯ
Previous Post

ಭಾರತೀಯ ಮಹಿಳೆಯರಿಗೆ ಅವಮಾನ ಮಾಡಿದ ಭಾರತದ ಕೇಂದ್ರ ವಿಪಕ್ಷಗಳು : ಶ್ರೀಮತಿ ರಮಿತಾ ಸೂರ್ಯವಂಶಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 18 ಶನಿವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 18 ಶನಿವಾರ )

18/04/2026
ಭಾರತೀಯ ಮಹಿಳೆಯರಿಗೆ ಅವಮಾನ ಮಾಡಿದ ಭಾರತದ ಕೇಂದ್ರ ವಿಪಕ್ಷಗಳು : ಶ್ರೀಮತಿ ರಮಿತಾ ಸೂರ್ಯವಂಶಿ

ಭಾರತೀಯ ಮಹಿಳೆಯರಿಗೆ ಅವಮಾನ ಮಾಡಿದ ಭಾರತದ ಕೇಂದ್ರ ವಿಪಕ್ಷಗಳು : ಶ್ರೀಮತಿ ರಮಿತಾ ಸೂರ್ಯವಂಶಿ

18/04/2026
ಬಿಜೆಪಿ ಮುಖಂಡ, ಸಮಾಜ ಸೇವಕ, ಉದ್ಯಮಿ ಉದಯ ಶೆಟ್ಟಿ ಇನ್ನಾ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ

ಬಿಜೆಪಿ ಮುಖಂಡ, ಸಮಾಜ ಸೇವಕ, ಉದ್ಯಮಿ ಉದಯ ಶೆಟ್ಟಿ ಇನ್ನಾ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ

17/04/2026
ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿಗೆ ಜೀವಾವಧಿ ಶಿಕ್ಷೆ

ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿಗೆ ಜೀವಾವಧಿ ಶಿಕ್ಷೆ

17/04/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 18 ಶನಿವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 18 ಶನಿವಾರ )

18/04/2026
ಭಾರತೀಯ ಮಹಿಳೆಯರಿಗೆ ಅವಮಾನ ಮಾಡಿದ ಭಾರತದ ಕೇಂದ್ರ ವಿಪಕ್ಷಗಳು : ಶ್ರೀಮತಿ ರಮಿತಾ ಸೂರ್ಯವಂಶಿ

ಭಾರತೀಯ ಮಹಿಳೆಯರಿಗೆ ಅವಮಾನ ಮಾಡಿದ ಭಾರತದ ಕೇಂದ್ರ ವಿಪಕ್ಷಗಳು : ಶ್ರೀಮತಿ ರಮಿತಾ ಸೂರ್ಯವಂಶಿ

18/04/2026
ಬಿಜೆಪಿ ಮುಖಂಡ, ಸಮಾಜ ಸೇವಕ, ಉದ್ಯಮಿ ಉದಯ ಶೆಟ್ಟಿ ಇನ್ನಾ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ

ಬಿಜೆಪಿ ಮುಖಂಡ, ಸಮಾಜ ಸೇವಕ, ಉದ್ಯಮಿ ಉದಯ ಶೆಟ್ಟಿ ಇನ್ನಾ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ

17/04/2026
ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿಗೆ ಜೀವಾವಧಿ ಶಿಕ್ಷೆ

ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿಗೆ ಜೀವಾವಧಿ ಶಿಕ್ಷೆ

17/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved