Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

Dhrishya News by Dhrishya News
18/04/2026
in ಮುಖಪುಟ
0
ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ
0
SHARES
8
VIEWS
Share on FacebookShare on Twitter

ಉಡುಪಿ :ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ವತಿಯಿಂದ ಮೇ 3ರಂದು ಡಾ. ಭಾಸ್ಕರಾಂನಂದ ಕುಮಾರ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ 16ನೇ ಕನ್ನಡ ಸಾಹಿತ್ಯ ಸಮ್ಮೇಳನ *ಭೀಷ್ಮೋತ್ಸವ* ದ ಆಮಂತ್ರಣ ಪತ್ರಿಕೆಯನ್ನು ಸಾಂಸ್ಕೃತಿಕ ರಾಯಭಾರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಅವರು ಬಿಡುಗಡೆಗೊಳಿಸಿ, ನಾನು ಬರುತ್ತೇನೆ, ನೀವೆಲ್ಲಾ ಬನ್ನಿ ಎಂದು ಕನ್ನಡಾಭಿಮಾನಿಗಳಿಗೆ ಕರೆಯಿತ್ತು ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ, ಕಸಾಪ ಗೌರವ ಸಲಹೆಗಾರರಾದ ಉಡುಪಿ ವಿಶ್ವನಾಥ್ ಶೆಣೈ, ಪ್ರೊ. ಶಂಕರ್, ಗೌರವ ಕಾರ್ಯದರ್ಶಿಗಳಾದ ಜನಾದ೯ನ್ ಕೊಡವೂರು, ರಂಜನಿ ವಸಂತ್, ಗೌರವ ಕೋಶಾದ್ಯಕ್ಷ ರಾಜೇಶ್ ಭಟ್ ಪಣಿಯಾಡಿ, ಮಾಧ್ಯಮ ಪ್ರತಿನಿಧಿ ಆಸ್ಟ್ರೋ ಮೋಹನ್, ಸಂಘಟನಾ ಕಾಯ೯ದಶಿ೯ ರಾಘವೇಂದ್ರ ಪ್ರಭು ಕವಾ೯ಲು, ವಸಂತ್, ದೀಪಾ ಕಕಿ೯, ಚಂದ್ರಶೇಖರ್ , ಸಾಮಾಜಿಕ ಜಾಲತಾಣ ಸಂಚಾಲಕ ಸಿದ್ದ ಬಸಯ್ಯ ಸ್ವಾಮಿ ಚಿಕ್ಕ ಮಠ ಮೊದಲಾದವರು ಉಪಸ್ಥಿತರಿದ್ದರು

Previous Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 18 ಶನಿವಾರ )

Next Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 19 ರವಿವಾರ )

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 19 ರವಿವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 19 ರವಿವಾರ )

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

26/09/2026
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

26/09/2026
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

26/09/2026
ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಮಹಿಳಾ ವೈದ್ಯರಿಗೆ ಜೀವ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಅಶೋಕ ಹೇಳುವ ವ್ಯಕ್ತಿಯ ಮೇಲೆ ಕ್ರಮ ಯಾವಾಗ ಪೊಲೀಸರೇ. ??  – ಶ್ರೀಮತಿ ರಮಿತಾ ಸೂರ್ಯವಂಶಿ

ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರಿಗೆ ಕರ್ತವ್ಯಕ್ಕೆ ಅಡ್ಡಿ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ..!

26/09/2026

Recent News

imunify-bot-check