Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀ ಪುತ್ತಿಗೆ ಸುಗುಣ ಶಿಬಿರದ ಉದ್ಘಾಟನೆ..!!

Dhrishya News by Dhrishya News
20/04/2026
in ಸುದ್ದಿಗಳು
0
ಶ್ರೀ ಪುತ್ತಿಗೆ ಸುಗುಣ ಶಿಬಿರದ ಉದ್ಘಾಟನೆ..!!
0
SHARES
2
VIEWS
Share on FacebookShare on Twitter

ಉಡುಪಿ :ಸನಾತನ ಹಿಂದೂ ಸಂಸ್ಕೃತಿಯ ಸಂರಕ್ಷಣೆ-ಸಂವರ್ಧನೆಗಾಗಿ ವಿಶ್ವಮಾನ್ಯ ಯತಿಕುಲಚಕ್ರವರ್ತಿ ಡಾ. ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಅವರ ಶಿಷ್ಯ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರ ಮಾರ್ಗದರ್ಶನ – ದಿವ್ಯೋಪಸ್ಥಿತಿಯೊಂದಿಗೆ *ಗೀತಾ ಮಂದಿರದ ನೃಸಿಂಹ ಸಭಾ ಭವನದಲ್ಲಿ* *ಶ್ರೀ ಪುತ್ತಿಗೆ ಸುಗುಣ ಶಿಬಿರದ* ಉದ್ಘಾಟನೆ ನೆರವೇರಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾನ್ಯ ಉಡುಪಿ ಶಾಸಕರಾದ ಶ್ರೀ ಯಶಪಾಲ್ ಸುವರ್ಣ , ಕಾಪು ಹೊಸ ಮಾರಿಗುಡಿಯ ರಾಜರ್ಷಿ ಶ್ರೀ ವಾಸುದೇವ ಶೆಟ್ಟಿ ಹಾಗೂ ಶ್ರೀನಿವಾಸ ಯುನಿವರ್ಸಿಟಿಯ ಕುಲಪತಿಗಳಾದ ಡಾ. ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದ ಪ್ರಸ್ತಾವನೆ ಹಾಗು ನಿರೂಪಣೆಯನ್ನು ಶ್ರೀ ಕೆ.ವಿ.ರಮಣ ಆಚಾರ್ಯ ಹಾಗೂ ಶ್ರೀ ರಮೇಶ್ ಭಟ್ ನೆರವೇರಿಸಿದರು

Previous Post

ಮಹಿಳಾ ಮೀಸಲಾತಿಯ ಮೊಸಳೆ ಕಣ್ಣೀರು ಸುರಿಸುವ ಹಿಂದೆ ಬಿಜೆಪಿ ನಿಗೂಡ ಕಾರ್ಯಸೂಚಿಯನ್ನು ಹೊಂದಿದೆ :ಶುಭದರಾವ್..!

Next Post

ಯಮಹಾ ‘ದಿ ಕಾಲ್ ಆಫ್ ದಿ ಬ್ಲೂ’ ವಾರಾಂತ್ಯದ ಕಾರ್ಯಕ್ರಮದೊಂದಿಗೆ ಬೆಂಗಳೂರನ್ನು ರೋಮಾಂಚನಗೊಳಿಸಿತು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಯಮಹಾ ‘ದಿ ಕಾಲ್ ಆಫ್ ದಿ ಬ್ಲೂ’ ವಾರಾಂತ್ಯದ ಕಾರ್ಯಕ್ರಮದೊಂದಿಗೆ ಬೆಂಗಳೂರನ್ನು ರೋಮಾಂಚನಗೊಳಿಸಿತು

ಯಮಹಾ 'ದಿ ಕಾಲ್ ಆಫ್ ದಿ ಬ್ಲೂ' ವಾರಾಂತ್ಯದ ಕಾರ್ಯಕ್ರಮದೊಂದಿಗೆ ಬೆಂಗಳೂರನ್ನು ರೋಮಾಂಚನಗೊಳಿಸಿತು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News