Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ಪ್ರಕೃತಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ ಉದ್ಯೋಗಾವಕಾಶ..!!

Dhrishya News by Dhrishya News
21/04/2026
in ಉದ್ಯೋಗ/ಶಿಕ್ಷಣ, ಮುಖಪುಟ
0
ಪ್ರಕೃತಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ ಉದ್ಯೋಗಾವಕಾಶ..!!
0
SHARES
22
VIEWS
Share on FacebookShare on Twitter

ಕಾರ್ಕಳ :ಏಪ್ರಿಲ್ 21:ಕಾರ್ಕಳ ತಾಲೂಕು ಕಂಠಾವರದಲ್ಲಿರುವ ಪ್ರಕೃತಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ ವಿವಿಧ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಗಣಿತ, ಇಂಗ್ಲಿಷ್/ಸಾಮಾಜಿಕ ವಿಜ್ಞಾನ, ದೈಹಿಕ ಶಿಕ್ಷಣ, ಕನ್ನಡ ಹಾಗೂ ಕಂಪ್ಯೂಟರ್ ವಿಷಯಗಳಲ್ಲಿ ತರಬೇತಿ ಪಡೆದ ಪದವೀಧರ ಶಿಕ್ಷಕರನ್ನು ನೇಮಕಾತಿಗೆ ಆಯ್ಕೆ ಮಾಡಲಾಗುತ್ತಿದೆ. ಗಣಿತಕ್ಕೆ ಎಂ.ಎಸ್‌.ಸಿ, ಬಿ.ಎಡ್‌, ಇಂಗ್ಲಿಷ್/ಸೋಶಿಯಲ್‌ಗೆ ಎಂ.ಎ, ಬಿ.ಎಡ್‌, ದೈಹಿಕ ಶಿಕ್ಷಣಕ್ಕೆ ಬಿ.ಪಿ.ಎಡ್‌, ಕನ್ನಡಕ್ಕೆ ಎಂ.ಎ, ಬಿ.ಎಡ್‌ ಹಾಗೂ ಕಂಪ್ಯೂಟರ್ ಶಿಕ್ಷಕರಿಗೆ ಬಿ.ಸಿ.ಎ ಅಥವಾ ಎಂ.ಎಸ್‌.ಸಿ ಕಂಪ್ಯೂಟರ್ ಸೈನ್ಸ್ ಅರ್ಹತೆ ಅಗತ್ಯವಿದೆ.

ಹೊಸಬರು ಸಹ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಆಸಕ್ತರು ತಮ್ಮ ಸಿವಿಗಳನ್ನು prakrutioffice@gmail.com ಗೆ ಕಳುಹಿಸಬಹುದು.

ಅರ್ಜಿಗಳನ್ನು ಏಪ್ರಿಲ್ 25, 2026ರೊಳಗೆ ಸಲ್ಲಿಸಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ 9901588966 ಅಥವಾ 8762972999 ಸಂಖ್ಯೆಯನ್ನು ಸಂಪರ್ಕಿಸಬಹುದು.

Previous Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 21 ಮಂಗಳವಾರ )

Next Post

ಮಣಿಪಾಲದಲ್ಲಿ ಎರಡು ದಿನಗಳ ‘ವೈರೋಗ್ಲೋಬಲ್ 2026’ ಸಮ್ಮೇಳನ ಸಂಪನ್ನ 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲದಲ್ಲಿ ಎರಡು ದಿನಗಳ ‘ವೈರೋಗ್ಲೋಬಲ್ 2026’ ಸಮ್ಮೇಳನ ಸಂಪನ್ನ 

ಮಣಿಪಾಲದಲ್ಲಿ ಎರಡು ದಿನಗಳ ‘ವೈರೋಗ್ಲೋಬಲ್ 2026’ ಸಮ್ಮೇಳನ ಸಂಪನ್ನ 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಅಕ್ಟೋಬರ್ 31ರಂದು ಖ್ಯಾತ ಮೇಕಪ್ ಆರ್ಟಿಸ್ಟ್ ಮನು ಮುರಳಿಧರ್ ಅವರಿಂದ ಬ್ರೈಡಲ್ ಮೇಕಪ್ ಸೆಮಿನಾರ್..!

ಉಡುಪಿಯಲ್ಲಿ ಅಕ್ಟೋಬರ್ 31ರಂದು ಖ್ಯಾತ ಮೇಕಪ್ ಆರ್ಟಿಸ್ಟ್ ಮನು ಮುರಳಿಧರ್ ಅವರಿಂದ ಬ್ರೈಡಲ್ ಮೇಕಪ್ ಸೆಮಿನಾರ್..!

25/09/2026
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ನೇಣು ಬಿಗಿದುಕೊಂಡು ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ..!

25/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಪಡುಬಿದ್ರಿ ಜಂಕ್ಷನ್‌ನಲ್ಲಿ ಕಾರು–ದ್ವಿಚಕ್ರ ವಾಹನ ಅಪಘಾತ: ಸವಾರ ಸಾವು

25/09/2026
ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

ಕಾರ್ಕಳದಲ್ಲಿ ಮಟ್ಕಾ ಜುಗಾರಿ: ₹3,440 ನಗದು ವಶ

24/09/2026

Recent News

imunify-bot-check