Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳದಲ್ಲಿ ಏಪ್ರಿಲ್ 25-26ರಂದು ಬೃಹತ್ ಹಲಸು ಮೇಳ: 70ಕ್ಕೂ ಹೆಚ್ಚು ವಸ್ತುಗಳ ಪ್ರದರ್ಶನ..!

Dhrishya News by Dhrishya News
22/04/2026
in ಸುದ್ದಿಗಳು
0
ಕಾರ್ಕಳದಲ್ಲಿ ಏಪ್ರಿಲ್ 25-26ರಂದು ಬೃಹತ್ ಹಲಸು ಮೇಳ: 70ಕ್ಕೂ ಹೆಚ್ಚು ವಸ್ತುಗಳ ಪ್ರದರ್ಶನ..!
0
SHARES
3
VIEWS
Share on FacebookShare on Twitter

ಕಾರ್ಕಳ: ಇಲ್ಲಿನ ಬಿಲ್ಲವ ಸಭಾಭವನದಲ್ಲಿ ಏಪ್ರಿಲ್ 25ರಿಂದ 26ರವರೆಗೆ ಬೃಹತ್ ಹಲಸು ಮೇಳ ಆಯೋಜಿಸಲಾಗಿದೆ ಎಂದು ವಂಶಿ ಇವೆಂಟ್ಸ್‌ನ ರಮಿತಾ ಸೂರ್ಯವಂಶಿ ತಿಳಿಸಿದರು. ಅವರು ಕಾರ್ಕಳ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮೇಳವು ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ನಡೆಯಲಿದ್ದು, ವಿವಿಧ ಕಾರ್ಯಕ್ರಮಗಳು ಜನರನ್ನು ಆಕರ್ಷಿಸಲಿವೆ. ರೋಟರಿ ಕ್ಲಬ್‌ನ ನವೀನ್ ಮಾತನಾಡಿ, ಹಲಸಿನ ಹಣ್ಣಿನಲ್ಲಿರುವ ಪೌಷ್ಟಿಕ ಹಾಗೂ ಔಷಧೀಯ ಗುಣಗಳ ಬಗ್ಗೆ ವಿವರಿಸಿ, ಗ್ರಾಮೀಣ ಸೊಗಡನ್ನು ಇಂದಿನ ಯುವಜನತೆಗೆ ಪರಿಚಯಿಸುವ ಉದ್ದೇಶದಿಂದ ಈ ಮೇಳವನ್ನು ಆಯೋಜಿಸಲಾಗಿದೆ ಎಂದರು.

ಗಣೇಶ್ ಶೆಟ್ಟಿ ಮಾತನಾಡಿ, ಹಲಸಿಗೆ ಮೌಲ್ಯವರ್ಧನೆ ನೀಡುವುದು ಮೇಳದ ಮುಖ್ಯ ಉದ್ದೇಶವಾಗಿದ್ದು, ವಿವಿಧ ರಾಜ್ಯಗಳ ಹಲಸಿನ ಜಾತಿಗಳನ್ನು ಪರಿಚಯಿಸಲಾಗುವುದು ಎಂದು ಹೇಳಿದರು. ರೈತರು ನೇರವಾಗಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವ ಅವಕಾಶವೂ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಮೇಳದಲ್ಲಿ ಇಳಕಲ್ ಖಾದಿ ಸೀರೆಗಳು, ಗೃಹಬಳಕೆಯ ವಸ್ತುಗಳು, ಬಿದಿರು ಉತ್ಪನ್ನಗಳು, ದೀಪಾಲಂಕೃತ ಮಣ್ಣಿನ ಮಡಕೆಗಳು ಸೇರಿದಂತೆ 70ಕ್ಕೂ ಹೆಚ್ಚು ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಇರಲಿದೆ. ಜೊತೆಗೆ ಭಜನಾ ಸಪ್ತಸ್ವರ, ಸಂಗೀತ ಸ್ಪರ್ಧೆಗಳು ಹಾಗೂ ಹಲಸಿನ ವಿವಿಧ ಖಾದ್ಯಗಳ ಪ್ರದರ್ಶನವೂ ನಡೆಯಲಿದೆ ಎಂದು ಉದ್ಯಮಿ ವಾಸುದೇವ ಭಟ್ ಹೇಳಿದರು.

ಈ ಸಂದರ್ಭದಲ್ಲಿ ವಂಶಿ ಇವೆಂಟ್ಸ್ ಹಾಗೂ ಬೆನಕ ಇವೆಂಟ್ಸ್‌ನ ಪ್ರತಿನಿಧಿಗಳು, ಯುವವಾಹಿನಿಯ ಅಧ್ಯಕ್ಷ ಪ್ರಕಾಶ್ ಪೂಜಾರಿ ಕೆರುವಾಶೆ, ಭಾಸ್ಕರ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Previous Post

ಕಾಪು ಭೀಕರ ಅಪಘಾತ: ಸ್ಕೂಟಿಗೆ ಬಸ್ ಡಿಕ್ಕಿ – 8 ವರ್ಷದ ಬಾಲಕಿ ಸಾವು..!

Next Post

ಪಾಳುಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪಾಳುಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

ಪಾಳುಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪಾಳುಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

ಪಾಳುಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

22/04/2026
ಕಾರ್ಕಳದಲ್ಲಿ ಏಪ್ರಿಲ್ 25-26ರಂದು ಬೃಹತ್ ಹಲಸು ಮೇಳ: 70ಕ್ಕೂ ಹೆಚ್ಚು ವಸ್ತುಗಳ ಪ್ರದರ್ಶನ..!

ಕಾರ್ಕಳದಲ್ಲಿ ಏಪ್ರಿಲ್ 25-26ರಂದು ಬೃಹತ್ ಹಲಸು ಮೇಳ: 70ಕ್ಕೂ ಹೆಚ್ಚು ವಸ್ತುಗಳ ಪ್ರದರ್ಶನ..!

22/04/2026
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

ಕಾಪು ಭೀಕರ ಅಪಘಾತ: ಸ್ಕೂಟಿಗೆ ಬಸ್ ಡಿಕ್ಕಿ – 8 ವರ್ಷದ ಬಾಲಕಿ ಸಾವು..!

22/04/2026
ಕಾರ್ಕಳ:ಶಂಕರ ಸೇವಾ ಸಮಿತಿಯ ವತಿಯಿಂದ ಶಂಕರ ಜಯಂತಿ ಆಚರಣೆ

ಕಾರ್ಕಳ:ಶಂಕರ ಸೇವಾ ಸಮಿತಿಯ ವತಿಯಿಂದ ಶಂಕರ ಜಯಂತಿ ಆಚರಣೆ

22/04/2026

Recent News

ಪಾಳುಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

ಪಾಳುಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

22/04/2026
ಕಾರ್ಕಳದಲ್ಲಿ ಏಪ್ರಿಲ್ 25-26ರಂದು ಬೃಹತ್ ಹಲಸು ಮೇಳ: 70ಕ್ಕೂ ಹೆಚ್ಚು ವಸ್ತುಗಳ ಪ್ರದರ್ಶನ..!

ಕಾರ್ಕಳದಲ್ಲಿ ಏಪ್ರಿಲ್ 25-26ರಂದು ಬೃಹತ್ ಹಲಸು ಮೇಳ: 70ಕ್ಕೂ ಹೆಚ್ಚು ವಸ್ತುಗಳ ಪ್ರದರ್ಶನ..!

22/04/2026
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

ಕಾಪು ಭೀಕರ ಅಪಘಾತ: ಸ್ಕೂಟಿಗೆ ಬಸ್ ಡಿಕ್ಕಿ – 8 ವರ್ಷದ ಬಾಲಕಿ ಸಾವು..!

22/04/2026
ಕಾರ್ಕಳ:ಶಂಕರ ಸೇವಾ ಸಮಿತಿಯ ವತಿಯಿಂದ ಶಂಕರ ಜಯಂತಿ ಆಚರಣೆ

ಕಾರ್ಕಳ:ಶಂಕರ ಸೇವಾ ಸಮಿತಿಯ ವತಿಯಿಂದ ಶಂಕರ ಜಯಂತಿ ಆಚರಣೆ

22/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved