Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪಾಳುಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

Dhrishya News by Dhrishya News
22/04/2026
in ಸುದ್ದಿಗಳು
0
ಪಾಳುಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ
0
SHARES
11
VIEWS
Share on FacebookShare on Twitter

ಉಡುಪಿ : ಮೂಡನಿಡಂಬೂರು ಗ್ರಾಮದ ಆದಿವುಡುಪಿ ಕೃಷಿ ಉತ್ಪನ ಮಾರುಕಟ್ಟೆಯ ಹಿಂಬಾಗದ, ಖಾಸಗಿಯವರ ಸ್ಥಳದಲ್ಲಿದ್ದ ಪಾಳುಬಾವಿಯಲ್ಲಿ ಕೊಳೆತಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಘಟನೆ ಮಂಗಳವಾರ ನಡೆದಿದೆ. ಕಳೇಬರ ಗುರುತಿಸಲಾಗದಷ್ಟು ಕೊಳೆತು ಹೋಗಿದ್ದು, ವ್ಯಕ್ತಿ ಹದಿನೈದು ದಿನಗಳ ಹಿಂದೆಯೇ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ಪ್ರಗತಿಯಲ್ಲಿದೆ. ಮೃತನ ವಾರಸುದಾರರು ಉಡುಪಿ ನಗರ ಪೋಲಿಸ್ ಠಾಣೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ. 

 ಅಗ್ನಿಶಾಮಕ ದಳ ಹಾಗೂ ಸಮಾಜಸೇವಕ ನಿತ್ಯಾನಂದ‌ ಒಳಕಾಡುವರ, ನೇತ್ರತ್ವದಲ್ಲಿ ಬಾವಿಯಿಂದ ಕಳೇಬರವನ್ನು ಮೇಲಕೆತ್ತಲಾಯಿತು. ಮಣಿಪಾಲ ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರದಲ್ಲಿ ಮರಣೋತ್ತರ ಪ್ರಕ್ರಿಯೆ ನಡೆಸಲಾಗಿದೆ. ನಗರ ಪೋಲಿಸ್ ಠಾಣೆಯ‌ ಎಸ್ ಐ ಹರೀಶ್,‌ ಮುಖ್ಯ ಆರಕ್ಷಕಿ ಜಾಸ್ವ ಕಾನೂನು ಪ್ರಕ್ರಿಯೆ ನಡೆಸಿದರು. ವಿಧಿ ವಿಜ್ಞಾನ ತಜ್ಞರು ಸ್ಥಳದಲ್ಲಿದ್ದು ಪರಿಶೀಲಿಸಿದರು.

Previous Post

ಕಾರ್ಕಳದಲ್ಲಿ ಏಪ್ರಿಲ್ 24,25,26 ರಂದು ಬೃಹತ್ ಹಲಸಿನ ಮೇಳ. ಬೃಹತ್ ಹಲಸು ಮೇಳ: 70ಕ್ಕೂ ಹೆಚ್ಚು ವಸ್ತುಗಳ ಪ್ರದರ್ಶನ..!

Next Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 23 ಗುರುವಾರ )

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 23 ಗುರುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 23 ಗುರುವಾರ )

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

24/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

24/06/2026
ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

24/06/2026

Recent News

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

24/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

24/06/2026
ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

24/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved