Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಕುಂದಾಪುರದ ಪ್ರೀತಂ ಜಿ. ಪೂಜಾರಿ ರಾಜ್ಯಕ್ಕೆ ಪ್ರಥಮ..!

Dhrishya News by Dhrishya News
23/04/2026
in ಸುದ್ದಿಗಳು
0
ಎಸ್‌ಎಸ್‌ಎಲ್‌ಸಿ ಫಲಿತಾಂಶ: ಕುಂದಾಪುರದ  ಪ್ರೀತಂ ಜಿ. ಪೂಜಾರಿ ರಾಜ್ಯಕ್ಕೆ ಪ್ರಥಮ..!
0
SHARES
21
VIEWS
Share on FacebookShare on Twitter

ಉಡುಪಿ : ಕರ್ನಾಟಕ ಎಸ್‌ಎಸ್‌ಎಲ್‌ಸಿ 2025-26ರ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆ ಮಟ್ಟದ ಶೇ.94.10 ಫಲಿತಾಂಶ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡರೆ, ಉಡುಪಿ ದ್ವಿತೀಯ ಸ್ಥಾನದಲ್ಲಿದೆ. ಕಲಬುರಗಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.

ಈ ವರ್ಷ ಒಟ್ಟು 7 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಹಿಂದಿನ 2024-25ನೇ ಸಾಲಿನೊಂದಿಗೆ ಹೋಲಿಸಿದರೆ, ಪೂರ್ಣ ಅಂಕಗಳನ್ನು ಪಡೆದ ವಿದ್ಯಾರ್ಥಿಗಳ ಸಂಖ್ಯೆ ಸ್ವಲ್ಪ ಕಡಿಮೆಯಾಗಿದ್ದರೂ, ಒಟ್ಟಾರೆ ಉತ್ತಮ ಅಂಕಗಳನ್ನು ಗಳಿಸಿದವರ ಸಂಖ್ಯೆ ಗಮನಾರ್ಹವಾಗಿದೆ. ಇದರಿಂದ ರಾಜ್ಯದ ವಿದ್ಯಾರ್ಥಿಗಳ ಸಾಧನೆ ಉನ್ನತ ಮಟ್ಟದಲ್ಲಿಯೇ ಮುಂದುವರಿದಿರುವುದು ಸ್ಪಷ್ಟವಾಗಿದೆ.

ಕುಂದಾಪುರದ ಪ್ರೀತಂ ಜಿ. ಪೂಜಾರಿ 625ಕ್ಕೆ 625 ಅಂಕ ಪಡೆದು ರಾಜ್ಯ ಪ್ರಥಮ ಸ್ಥಾನ

ಕುಂದಾಪುರ ತಾಲೂಕಿನ ಶಂಕರನಾರಾಯಣದಲ್ಲಿರುವ ಮದರ್ ತೆರೇಸಾ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರೀತಂ ಜಿ. ಪೂಜಾರಿ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯ ಪ್ರಥಮ ಸ್ಥಾನ ಪಡೆದ ಏಳು ಮಂದಿಯಲ್ಲಿ ಒಬ್ಬನಾಗಿದ್ದಾನೆ.

ಗ್ರಾಮೀಣ ಹಿನ್ನೆಲೆಯ ಪ್ರೀತಂ, ಖಾಸಗಿ ಬಸ್ ಕಂಡಕ್ಟರ್ ಆಗಿರುವ ಗಣಪತಿ ಪೂಜಾರಿ ಹಾಗೂ ನಾಗರತ್ನ ದಂಪತಿಯ ಪುತ್ರನಾಗಿದ್ದು, ತನ್ನ ಸಾಧನೆಯ ಮೂಲಕ ಕುಟುಂಬ ಮತ್ತು ಊರಿಗೆ ಹೆಮ್ಮೆ ತಂದಿದ್ದಾನೆ.

Previous Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 23 ಗುರುವಾರ )

Next Post

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೋಕಾ-ಕೋಲಾ ವಿನೂತನ ಯೋಜನೆ: ಪಲ್ಸ್ ಆಪ್ ಮೂಲಕ ಪ್ರಯಾಣಿಕರಿಗೆ ತಂಪು ಪಾನೀಯ ವಿತರಣೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೋಕಾ-ಕೋಲಾ ವಿನೂತನ ಯೋಜನೆ: ಪಲ್ಸ್ ಆಪ್ ಮೂಲಕ ಪ್ರಯಾಣಿಕರಿಗೆ ತಂಪು ಪಾನೀಯ ವಿತರಣೆ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೋಕಾ-ಕೋಲಾ ವಿನೂತನ ಯೋಜನೆ: ಪಲ್ಸ್ ಆಪ್ ಮೂಲಕ ಪ್ರಯಾಣಿಕರಿಗೆ ತಂಪು ಪಾನೀಯ ವಿತರಣೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

Recent News