Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

Dhrishya News by Dhrishya News
29/04/2026
in ಕರಾವಳಿ
0
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!
0
SHARES
25
VIEWS
Share on FacebookShare on Twitter

ಉಡುಪಿ : ನಾಲ್ಕು ಲೇಬರ್ ಕೋಡ್‌ಗಳ ವಿರೋಧಿಸಿ, ಸಾಮ್ರಾಜ್ಯಶಾಹಿ ಯುಎಸ್ ಯುದ್ಧ ನೀತಿ ಹಾಗೂ ಬೆಲೆಯೇರಿಕೆ ವಿರುದ್ಧ 2026ರ ಮೇ ದಿನಾಚರಣೆಯನ್ನು ಮೇ 01ರಂದು ಉಡುಪಿಯಲ್ಲಿ ಸಾವಿರಾರು ಕಾರ್ಮಿಕರ ಬ್ರಹತ್ ಮೆರವಣಿಗೆಯೊಂದಿಗೆ ಆಚರಿಸಲಾಗುತ್ತದೆ.

ಅಂದು ಬೆಳಿಗ್ಗೆ 9.15ಕ್ಕೆ ಉಡುಪಿ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯಿಂದ ಮೆರವಣಿಗೆ ಆರಂಭವಾಗಲಿದೆ. ಜಿಲ್ಲೆಯ ವಿವಿಧ ಗ್ರಾಮಗಳಿಂದ ಆಗಮಿಸುವ ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು, ಕ್ಯಾಶು ಕಾರ್ಮಿಕರು, ಅಂಗನವಾಡಿ ನೌಕರರು, ಮೀನುಗಾರರು, ಸೆಕ್ಯುರಿಟಿ ಕಾರ್ಮಿಕರು, ಆಟೋರಿಕ್ಷಾ ಚಾಲಕರು, ಜನರಲ್ ವರ್ಕರ್ಸ್ ಹಾಗೂ ಅಕ್ಷರ ದಾಸೋಹ ನೌಕರರು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ.

ಬಳಿಕ ಬೆಳಿಗ್ಗೆ 11 ಗಂಟೆಗೆ ಸಾರ್ವಜನಿಕ ಸಭೆ ನಡೆಯಲಿದ್ದು, ಮಧ್ಯಾಹ್ನ 12.30ಕ್ಕೆ ಸಮಾರೋಪಗೊಳ್ಳಲಿದೆ. ಸಭೆಯನ್ನು ಉದ್ದೇಶಿಸಿ ಸಿಐಟಿಯು ರಾಜ್ಯ ಹಿರಿಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮಾತನಾಡಲಿದ್ದಾರೆ. ವಿವಿಧ ಸಂಘಟನೆಗಳ ಮುಖಂಡರು ಸಹ ವೇದಿಕೆಯಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ.

ಕಾರ್ಕಳದಲ್ಲಿ ಮೇ ದಿನಾಚರಣೆ ಕಾರ್ಕಳದ ಬಂಡಿಮಠ ಬಸ್ ನಿಲ್ದಾಣದ ಬಳಿ ಬೆಳಿಗ್ಗೆ 10 ಗಂಟೆಗೆ ಮೇ ದಿನಾಚರಣೆ ನಡೆಯಲಿದೆ. ಅಕ್ಷರ ದಾಸೋಹ, ಕಟ್ಟಡ, ಲೇಮಿನ ಹಾಗೂ ಬೀಡಿ ಕಾರ್ಮಿಕರು ಭಾಗವಹಿಸಲಿದ್ದಾರೆ.

ಇದೇ ವೇಳೆ ಬ್ರಹ್ಮಾವರದಲ್ಲಿ ಮಧ್ಯಾಹ್ನ 3 ಗಂಟೆಗೆ ಹಾಗೂ ಸಾಲಿಗ್ರಾಮದಲ್ಲಿ ಬೆಳಿಗ್ಗೆ 10 ಗಂಟೆಗೆ ಮೇ ದಿನಾಚರಣೆ ಕಾರ್ಯಕ್ರಮಗಳು ನಡೆಯಲಿವೆ. ಅಂಗನವಾಡಿ, ಆಟೋರಿಕ್ಷಾ, ಅಕ್ಷರ ದಾಸೋಹ, ಬೀಡಿ ಹಾಗೂ ಕಟ್ಟಡ ಕಾರ್ಮಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಜೆಸಿಟಿಯು ಉಡುಪಿ ಸಂಚಾಲಕ ಕವಿರಾಜ್ ಎಸ್ ಕಾಂಚನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

Next Post

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

23/06/2026
ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

23/06/2026
ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

23/06/2026
ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

23/06/2026

Recent News

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

23/06/2026
ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

23/06/2026
ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

23/06/2026
ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

23/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved