Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ, 01 ಶುಕ್ರವಾರ )

Dhrishya News by Dhrishya News
01/05/2026
in ಮುಖಪುಟ
0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ, 01 ಶುಕ್ರವಾರ )
0
SHARES
30
VIEWS
Share on FacebookShare on Twitter

ಉಡುಪಿ:ಮೇ, 01:ಇಂದಿನ ದಿನವು ದ್ವಾದಶ ರಾಶಿಗಳವರಿಗೂ ವಿಭಿನ್ನ ಫಲಿತಾಂಶಗಳನ್ನು ತರಲಿದೆ. ಗ್ರಹಗಳ ಚಲನೆ ಮತ್ತು ನಕ್ಷತ್ರಗಳ ಪ್ರಭಾವದ ಹಿನ್ನೆಲೆಯಲ್ಲಿ, ಕೆಲವರಿಗೆ ಯಶಸ್ಸಿನ ಸೂಚನೆಗಳು ಕಂಡುಬಂದರೆ, ಇನ್ನೂ ಕೆಲವರಿಗೆ ಎಚ್ಚರಿಕೆ ಅಗತ್ಯವಿದೆ. ನಿಮ್ಮ ರಾಶಿಗೆ ಇಂದು ಹೇಗಿದೆ ಎಂಬುದನ್ನು ತಿಳಿದುಕೊಳ್ಳಿ ಮತ್ತು ದಿನವನ್ನು ಉತ್ತಮವಾಗಿ ರೂಪಿಸಿಕೊಳ್ಳಿ.

 


*01,🐏ಮೇಷರಾಶಿ🐏*

📃,ನೀವು ಮಾಡುವ ಕೆಲಸವು ಮಂದಗತಿಯಲ್ಲಿ ಸಾಗುವುದು. ನೀವು ಆಲಸ್ಯವನ್ನು ತೊರೆದು ಕಾರ್ಯಪ್ರವೃತ್ತರಾದಲ್ಲಿ ಒಳಿತಾಗುವುದು.ನಿಮ್ಮ ಸಾಮರ್ಥ್ಯವನ್ನು ತೋರಿಸಲು ನಿಮಗೆ ಅವಕಾಶವಿದೆ. ಕುಟುಂಬದಲ್ಲಿನ ಸೌಹಾರ್ದತೆಯನ್ನು ಉಳಿಸಿಕೊಳ್ಳಿ. ನಿಮ್ಮ ನಡವಳಿಕೆಯಿಂದ ಸಹೋದ್ಯೋಗಿಗಳಿಗೆ ಮನಸ್ತಾಪ ಬರುವುದು, ಗಮನಿಸಿ:- ನಿಮ್ಮ ಮಾತು ಜಾಗ್ರತೆಯಿಂದ.ಕೂಡಿರಲಿ,

ಪರಿಹಾರ :-ಪ್ರತಿನಿತ್ಯ ಶ್ರೀ ಆಂಜನೇಯ ಸ್ತೋತ್ರ ಪಠಿಸಿ,

 

*02,🐂ವೃಷಭರಾಶಿ🐂*

📃,ಕೆಲಸ ಕಾರ್ಯಗಳ ವಿಚಾರದಲ್ಲಿ ಟೀಕೆ ಟಿಪ್ಪಣಿಗಳು ಬರುವುದು. ನೀವು ಈ ಹಿಂದೆ ತಾಳಿದ ತಪ್ಪು ನಿರ್ಧಾರಗಳು ನಿಮ್ಮನ್ನು ಭಾದಿಸುತ್ತವೆ. ಹಿರಿಯರ ಮಧ್ಯಸ್ಥಿಕೆಯಲ್ಲಿ ಕೆಲವು ವಿಚಾರಗಳಲ್ಲಿ ರಾಜಿ ಮಾಡಿಕೊಳ್ಳುವುದು ಒಳ್ಳೆಯದು. ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ಮಾಡುವವರು ಉತ್ತಮ ಕಾರ್ಯಗಳನ್ನು ಮಾಡುವ ಮೂಲಕ ಹೆಸರು ಗಳಿಸಲು ಸಾಧ್ಯವಾಗುತ್ತದೆ,

ಗಮನಿಸಿ:- ನೀವು ರಾಜಕೀಯದಲ್ಲಿದ್ದರೆ ಜಾಗೃತೆಯಿಂದ ಇರಿ,

ಪರಿಹಾರ:- ಗುರುವಾರದ ದಿನದಂದುದೇವಸ್ತಾನಕ್ಕೆ ತುಳಸಿಯನ್ನು ನೀಡಿ,

*03,👥ಮಿಥುನ ರಾಶಿ👥*

📃,ನಿಮಗೆ ಮಧ್ಯಮ ಫಲಪ್ರದವಾಗಲಿದೆ. ನೀವು ಸ್ನೇಹಿತರೊಂದಿಗೆ ಧಾರ್ಮಿಕ ಪ್ರವಾಸಕ್ಕೆ ಹೋಗಬಹುದು, ಆದರೆ ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ಜನರು ಜಾಗರೂಕರಾಗಿರಬೇಕು, ನಿಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳಬೇಕು, ಇಲ್ಲದಿದ್ದರೆ ನಿಮಗೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಕಾಡಬಹುದು, ಪರಿಹಾರ:-ಶ್ರೀಮಹಾಲಕ್ಷ್ಮಿಯನ್ನು ಪೂಜಿಸಿ. ಒಳಿತುಂಟಾಗುತ್ತದೆ


*04,🦀ಕಟಕ ರಾಶಿ🦀*

📃,ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ. ವಾಹನ ಚಲಾಯಿಸುವಾಗ ಜಾಗ್ರತೆಯಿಂದ ಇರಿ, ಸಾಲದ ವಿಚಾರವಾಗಿ ಯಾರಿಗೂ ಸಹಾಯ ಮಾಡಬೇಡಿ

ಜನರು ಸಮಸ್ಯೆಗಳೊಂದಿಗೆ ನಿಮ್ಮ ಬಳಿಗೆ ಬಂದರೆ, ಅವರನ್ನು ನಿರ್ಲಕ್ಷಿಸಿ,

ಗಮನಿಸಿ:- ಹಣದ ವಿಚಾರವಾಗಿ ಜಾಗೃತೆಯಿಂದ ಇರಿ,

ಪರಿಹಾರ:- ಶನಿವಾರ ಒಂದು ದಿನ ಅನಾಥರಿಗೆ ಅನ್ನದಾನ ಮಾಡಿ,


*05,🦁ಸಿಂಹ ರಾಶಿ🦁*

📃,ದೂರದ ಪ್ರವಾಸ ಮಾಡುವ ತಯಾರಿ ನಡೆಸುವಿರಿ, ವ್ಯಪಾರದಲ್ಲಿ ಲಾಭ ಬರುವ ಸಾಧ್ಯತೆ ಇದೆ, ನೂತನ ವಾಹನ ಖರೀದಿಸಲು ಒಳ್ಳೆಯ ದಿನ, ಆರೋಗ್ಯ ಸದೃಢವಾಗಿರುತ್ತದೆ. ವಿದೇಶ ಪ್ರವಾಸದ ಕೆಲಸಗಳನ್ನು ಪೂರ್ಣಗೊಳಿಸುವಿರಿ, ನಿಮ್ಮ ವಸ್ತುಗಳನ್ನು ನೀವು ಕಾಳಜಿ ವಹಿಸದಿದ್ದರೆ, ಅವು ಕಳೆದುಹೋಗುವ ಅಥವಾ ಕಳ್ಳತನವಾಗುವ ಸಾಧ್ಯತೆಯಿದೆ,

ಗಮನಿಸಿ:-ನಿಮ್ಮ ಸಹೋದರರು ಸಹಾಯ ಮಾಡುವರು,

ಪರಿಹಾರ:-ದನ ಕರುಗಳಿಗೆ ಆಹಾರ ನೀಡಿ.ಶುಭಫಲ ಲಭಿಸುವುದು,


*06,👩‍🦳ಕನ್ಯಾ ರಾಶಿ👩‍🦳*

📃,ನಿಮ್ಮ ಪ್ರತಿಯೊಂದು ಚಲನ-ವಲನವನ್ನು ಕುತೂಹಲದಿಂದ ವೀಕ್ಷಿಸುವ ಜನರಿರುತ್ತಾರೆ. ಹಾಗಾಗಿ ಮಹತ್ತರ ಕೆಲಸಗಳ ಸಾಧ್ಯಸಾಧ್ಯತೆಯ ಬಗ್ಗೆ ಇತರರೊಡನೆ ಚರ್ಚಿಸದಿರಿ. ಬಂಗಾರ ಬೆಳ್ಳಿ ಖರೀದಿಸಲು ಉತ್ತಮ ಸಮಯ, ಸಹಾಯಕ್ಕಾಗಿ ಬಂದವರಿಗೆ ಮನ ನೋಯಿಸದಿರಿ, ಧಾರ್ಮಿಕ ಭಾವನೆಗಳಿಂದಾಗಿ, ನೀವು ಯಾತ್ರಾ ಸ್ಥಳಕ್ಕೆ ಪ್ರಯಾಣಿಸುತ್ತೀರಿ,

ಗಮನಿಸಿ:-ನಿಮ್ಮ ಕುಟುಂಬದವರ ಜೊತೆಗೆ ಸಂತೋಷದಿಂದ ಸಮಯ ಕಳೆಯುವಿರಿ,

ಪರಿಹಾರ:-ಕಾಳಿಕಾದೇವಿಯ ದರ್ಶನ ಮಾಡಿ,


*07,⚖️ತುಲಾ ರಾಶಿ⚖️*

📃,ನಿಮ್ಮ ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಬರಬಹುದು. ಹಣದ ಕೊರತೆಯಿಂದ ನಿಮ್ಮ ಆರ್ಥಿಕ ಸ್ಥಿತಿಯೂ ಕುಂಠಿತವಾಗಬಹುದು. ಇದು ವ್ಯಾಪಾರ ಮಾಡುವ ಜನರು ನಿರೀಕ್ಷೆಗಿಂತ ಹೆಚ್ಚಿನ ಹಣವನ್ನು ಗಳಿಸುವಿರಿ.ಜೊತೆಗೆತೊಂದರೆಗಳನ್ನು ಎದಿರಿಸುವಿರಿ,

ಗಮನಿಸಿ:-ನಿಮ್ಮ ಬಗ್ಗೆ ಅನೇಕ ರೀತಿಯಬದಲಾವಣೆಗಳ

ಮರು ಚಿಂತನೆ ಮಾಡಬೇಕಾಗಿದೆ,

ಪರಿಹಾರ:-ನಿಮ್ಮ ಕುಲ ದೇವರಿಗೆ ಕಾಣಿಕೆ ನೀಡಿ,


*08,🦂ವೃಶ್ಚಿಕ ರಾಶಿ🦂*

📃,ನಿಮಗೆ ಸಂತಸದ ಸಪ್ತಹವಾಗಿರುತ್ತದೆ.ನಿಮ್ಮ ಹಳೆಯ ಕೆಲಸವನ್ನು ಪೂರ್ತಿ ಮಾಡಿ ಮುಗಿಸುವಿರಿ, ನಿಮ್ಮ ಆಸೆ ಈಡೇರುತ್ತದೆ. ವ್ಯವಹಾರದಲ್ಲಿ ತೊಂದರೆ ಆಗಬಹುದು. ಪಾಲುದಾರಿಕೆ ವ್ಯವಹಾರ ಮಾಡುವುದು ಬೇಡ, ಹೆಚ್ಚಿನ ಪ್ರಯಾಣವು ಕಿರಿಕಿರಿಯನ್ನು ಉಂಟುಮಾಡಬಹುದು,

ಗಮನಿಸಿ :-ನೀವು ಬುದ್ಧಿವಂತಿಕೆಯಿಂದ ಕೆಲಸ ಮಾಡಿದರೆ,ನೀವು ಹೆಚ್ಚುವರಿ ಹಣವನ್ನು ಗಳಿಸಬಹುದು.

ಪರಿಹಾರ:-ತಾಯಿ ಚಾಮುಂಡೇಶ್ವರಿಯ ಪ್ರಾರ್ಥನೆ ಮಾಡಿ,


*09,🏹ಧನುಸ್ಸು ರಾಶಿ🏹*

📃,ಆದಾಯದ ದೃಷ್ಟಿಯಿಂದ ನಿಮಗೆ ಉತ್ತಮವಾಗಲಿದೆ. ನಿಮ್ಮ ಹಣಕ್ಕೆ ಸಂಬಂಧಿಸಿದ ವ್ಯವಹಾರಗಳು ಸುಗಮವಾಗಿ ನಡೆಯಲಿವೆ, ನೀವು ಕೆಲಸದ ಸ್ಥಳದಲ್ಲಿ ಉತ್ತಮ ಲಾಭವನ್ನು ಪಡೆಯುತ್ತೀರಿ. ಇದು ಕೆಲವು ಅರೆಕಾಲಿಕ ಕೆಲಸವನ್ನು ಮಾಡಲು ನೀವು ಸ್ನೇಹಿತರಿಂದ ಸಲಹೆ ಪಡೆಯಬಹುದು,

ಗಮನಿಸಿ:-ನಿಮ್ಮ ಸಂಗಾತಿಯ ಅನಾರೋಗ್ಯದ ಕಾರಣ ನಿಮ್ಮ ಹಣವನ್ನು ಖರ್ಚು ಮಾಡಬಹುದು, 

ಪರಿಹಾರ:-ನಿಮ್ಮ ಮನೆದೇವರ ಸ್ಮರಣೆ ಮಾಡಿ,


*10,🐊ಮಕರ ರಾಶಿ🐊*

📃,ನಿಮಗೆ ಸಂತೋಷದ ಸಪ್ತಾಹವಾಗಲಿದೆ. ಇದು ನಿಮ್ಮ ಖರ್ಚುಗಳು ಹೆಚ್ಚಾಗುವ ಸಂಭವವಿರುತ್ತದೆ. ಏಕಕಾಲದಲ್ಲಿ ಹಲವು ಕೆಲಸಗಳನ್ನು ಕೈಯಲ್ಲಿಟ್ಟುಕೊಂಡು ತೊಂದರೆ ಅನುಭವಿಸುವಿರಿ. ನಿಮ್ಮ ಕುಟುಂಬದಸದಸ್ಯರೊಂದಿಗೆ ವಿವಾದ ಮಾಡಿಕೊಳ್ಳುವಿರಿ. ಕೆಲಸದ ಸ್ಥಳದಲ್ಲಿ ಕೆಲವು ಶತ್ರುಗಳು ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಪ್ರಯತ್ನಿಸುತ್ತಾರೆ,

ಗಮನಿಸಿ:-ಕುಟುಂಬದ ಮಹಿಳಾ ಸದಸ್ಯರ ಆರೋಗ್ಯವು ಕಳವಳಕ್ಕೆ ಕಾರಣವಾಗಬಹುದು,

ಪರಿಹಾರ:-ಗ್ರಾಮ ದೇವತೆಗೆ ಪೂಜೆ ಮಾಡಿಸಿ,


*11,⚱️ಕುಂಭ ರಾಶಿ⚱️*

📃,ಹಿತಶತ್ರುಗಳು ನಿಮ್ಮನ್ನು ಪೀಡಿಸುವಂತಹ ಸಾಧ್ಯತೆಗಳು ಹೇರಳವಾಗಿದೆ ಆದರೆ ಅವರು ಪೀಡಿಸುತ್ತಾರೆ ಎಂಬ ಕಾರಣದಿಂದ ಇದ್ದ ಜವಾಬ್ದಾರಿ ಸ್ಥಾನದಿಂದ ಕೆಳಗಿಳಿಯುವುದು ತರವಲ್ಲ. ಉದ್ಯೋಗದಲ್ಲಿರುವ ಜನರು ಅಧಿಕಾರಿಗಳ ಮಾತುಗಳನ್ನುಎಚ್ಚರಿಕೆಯಿಂದ ಆಲಿಸಬೇಕು ಮತ್ತು ಅರ್ಥಮಾಡಿಕೊಳ್ಳಬೇಕು,

ಗಮನಿಸಿ:-ನೀವು ಮರೆತುಸಹ ಯಾರಿಗೂ ಸಾಲ ಕೊಡಬೇಡಿ, 

ಪರಿಹಾರ:-ನಿಮ್ಮ ಕುಲದೇವರ ಪ್ರಾರ್ಥನೆ ಮಾಡಿ,


*12,🐋ಮೀನ ರಾಶಿ🐋*

📃,ನಿಮ್ಮ ಜವಾಬ್ದಾರಿಯ ಪಾಲು ದೊಡ್ಡದೇ ಇದೆ. ಬಳಲಿಕೆ ತೋರಿಬರುವುದು. ಆಸ್ತಿ ಸಂಬಂಧಿತ ವಿವಾದದಲ್ಲಿ ನೀವು ನಿಮ್ಮ ತಂದೆಯ ಸಲಹೆಯನ್ನು ಪಡೆಯಬೇಕು. ನಿಮ್ಮ ಮನಸ್ಸಿಗೆ ಒಪ್ಪದ ಕೆಲಸಗಳ ಬಗ್ಗೆ ಚಿಂತಿಸುವುದು ತರವಲ್ಲ ಮತ್ತು ನಿಮಗೆ ಸಂಬಂಧಪಡದ ವಿಷಯಗಳಲ್ಲಿ ಮೂಗು ತೂರಿಸದಿರಿ,

ಗಮನಿಸಿ:-ನಿಮ್ಮ ಕೆಲಸದಲ್ಲಿ ನೀವು ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗಬಹುದು,

ಪರಿಹಾರ:-ನಿಮ್ಮ ಮನೆ ದೇವರನ್ನು ಪ್ರಾರ್ಥಿಸಿ,


ಇವು ಇಂದಿನ ದ್ವಾದಶ ರಾಶಿಗಳ ದಿನಭವಿಷ್ಯ. ಗ್ರಹಗಳ ಪ್ರಭಾವವು ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ ಎಂಬ ನಂಬಿಕೆಯಲ್ಲಿ, ಈ ಮಾಹಿತಿಯನ್ನು ಮಾರ್ಗದರ್ಶನವಾಗಿ ಪಡೆದುಕೊಳ್ಳಿ. ನಾಳೆಯ ದಿನಭವಿಷ್ಯಕ್ಕಾಗಿ ದ್ರಶ್ಯ ನ್ಯೂಸ್  ವೆಬ್ ಸೈಟ್ ಭೇಟಿ ನೀಡುವುದನ್ನು ಮರೆಯಬೇಡಿ. ಶುಭ ದಿನ! 🌟

ಮೂಲ :ಪ್ರಾಚೀನ ಶಾಸ್ತ್ರಾಸಕ್ತ,ಎಲ್ ವಿವೇಕಾನಂದ ಆಚಾರ್ಯ 

ಮೂಲ : ಜೋತಿಷ್ಯರು ಶಾಸ್ತ್ರಾಸಕ್ತ,ಎಲ್ ವಿವೇಕಾನಂದ ಆಚಾರ್ಯ

 

Previous Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

Next Post

ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026

Recent News

ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved