Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

Dhrishya News by Dhrishya News
01/05/2026
in ಸುದ್ದಿಗಳು
0
ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ
0
SHARES
18
VIEWS
Share on FacebookShare on Twitter

ಉಡುಪಿ:ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಪ್ರಯುಕ್ತ ಇಂದು ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಮೇ ದಿನಾಚರಣೆ ಆಚರಿಸಲಾಯಿತು.

ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ನೇತೃತ್ವದಲ್ಲಿ ಇಂದು ಬೆಳಿಗ್ಗೆ ಉಡುಪಿ ಬಸ್ ನಿಲ್ದಾಣದ ಸಮೀಪದ ಸಿಐಟಿಯು ಕಚೇರಿಯಿಂದ ಕಾರ್ಮಿಕರ ಮೆರವಣಿಗೆ ಆರಂಭಗೊಂಡು, ಕೆಎಂ ಮಾರ್ಗವಾಗಿ ಸಾಗಿತು. ಬಳಿಕ ವಿಮಾ ನೌಕರರ ಲಿಕೋ ಬ್ಯಾಂಕ್‌ನ ವಜ್ರ ಮಹೋತ್ಸವ ಸಭಾಂಗಣದಲ್ಲಿ ವಿಚಾರಸಂಕಿರಣ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಚಿಂತಕರು ಹಾಗೂ ಪ್ರಾಧ್ಯಾಪಕರಾದ ಪಣಿರಾಜ್ ಅವರು ಕಾರ್ಮಿಕರ ಹಕ್ಕುಗಳು, ಸಾಮಾಜಿಕ ಭದ್ರತೆ ಹಾಗೂ ಸಂಘಟಿತ ಹೋರಾಟಗಳ ಅಗತ್ಯತೆಯ ಬಗ್ಗೆ ಮಾತನಾಡಿದರು.

ವಿಚಾರ ಮಂಡನೆಯನ್ನು ಸಿಐಟಿಯು ರಾಜ್ಯ ಉಪಾಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ನಡೆಸಿಕೊಟ್ಟರು. ಸಭೆಯ ಅಧ್ಯಕ್ಷತೆಯನ್ನು ವಿಮಾ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ವಿಶ್ವನಾಥ ವಹಿಸಿದ್ದರು.

ವೇದಿಕೆಯಲ್ಲಿ ಎಐಟಿಯುಸಿನ ಶಿವಾನಂದ, ಇಂಟಕ್ ಸಂಘದ ಉಡುಪಿ ಜಿಲ್ಲಾ ಅಧ್ಯಕ್ಷ ಕಿರಣ್ ಹೆಗ್ಡೆ, ಬ್ಯಾಂಕ್ ಯೂನಿಯನ್ ಜಿಲ್ಲಾ ಕಾರ್ಯದರ್ಶಿ ನಾಗೇಶ್ ಕಾಮತ್, ಉಡುಪಿ ಜಿಲ್ಲಾ ಕಟ್ಟಡ ಕಾರ್ಮಿಕ ಸಂಘದ ಮುಖಂಡ ಸೈಯಾದ್ ಅಲಿ ಉಪಸ್ಥಿತರಿದ್ದರು.

ಜಂಟಿ ಸಮಿತಿ (JCTU) ಉಡುಪಿ ಜಿಲ್ಲಾ ಸಂಚಾಲಕರಾದ ಕವಿರಾಜ್ ಎಸ್. ಕಾಂಚನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸೈಯಾದ್ ಅಲಿ ಧನ್ಯವಾದ ಅರ್ಪಿಸಿದರು.

ಕಾರ್ಕಳ : ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಪ್ರಯುಕ್ತ ಕಾರ್ಕಳದಲ್ಲಿ ಸಿಐಟಿಯು ನೇತ್ರತ್ವದಲ್ಲಿ ಮೇ ದಿನಾಚರಣೆ ಆಚರಣೆ ಬಂಡಿಮಠ ಬಸ್ ನಿಲ್ದಾಣ ಬಳಿ ನಡೆಸಲಾಯಿತು. ಸಭೆಯನ್ನು ಉದ್ದೇಶಿಸಿ ಸಿಐಟಿಯು ಉಡುಪಿ ಜಿಲ್ಲಾ ಅಧ್ಯಕ್ಷ ರಾದ ಶಶಿಧರ್ ಗೊಲ್ಲ ಮಾತನಾಡಿದರು. ಕಾರ್ಕಳ ತಾಲೂಕು ಬೀಡಿ ಕಾರ್ಮಿಕ ಸಂಘದ ಅಧ್ಯಕ್ಷರಾದ ಸುನೀತಾ ಶೆಟ್ಟಿ, ಲೆಮಿನಾ ಫೌಂಡ್ರಿಸ್ ಯೂನಿಯನ್ ಅಧ್ಯಕ್ಷ ರಾದ ಮೋಹನ್ ಚಂದ್ರ,ಕಟ್ಟಡ ಸಂಘದ ಮುಖಂಡರಾದ ನಾಗೇಶ್ ಮತ್ತು ಪುಷ್ಪ, ಅಕ್ಷರದಾಸೋಹ ಸಂಘಟನೆಯ ಜಯಶ್ರೀ ಉಪಸ್ಥಿತರಿದ್ದರು

Previous Post

ಮಾಹೆಯ 8ನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಶರತ್ ಕೆ. ರಾವ್  

Next Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ, 02 ಶನಿವಾರ )

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ, 02 ಶನಿವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ, 02 ಶನಿವಾರ )

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

24/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

24/06/2026
ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

24/06/2026

Recent News

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

24/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

24/06/2026
ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

24/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved