Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

36 ವರ್ಷ ವಿವಿಧ ಅಂಚೆ ಕಚೇರಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬೀಳ್ಕೊಡುಗೆ

Dhrishya News by Dhrishya News
02/05/2026
in ಮುಖಪುಟ, ಸುದ್ದಿಗಳು
0
ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ
0
SHARES
19
VIEWS
Share on FacebookShare on Twitter

ಬ್ರಹ್ಮಾವರ: ಬ್ರಹ್ಮಾವರ ಅಂಚೆ ಕಚೇರಿಯಲ್ಲಿದ್ದು 36 ವರ್ಷ ವಿವಿಧ ಅಂಚೆ ಕಚೇರಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಚಂದ್ರಶೇಖರ್ ಶೆಟ್ಟಿಗಾರ್ ಮತ್ತು ಪತ್ನಿ ವಿಜಯಲಕ್ಷ್ಮೀ ಇವರನ್ನು ಬ್ರಹ್ಮಾವರ ಅಂಚೆ ಮನೋರಂಜನಾ ಕೂಟದ ವತಿಯಿಂದಪೋಸ್ಟ್ ಮಾಸ್ಟರ್ ಗಾಯತ್ರೀ ರಾವ್ ಅಧ್ಯಕ್ಷತೆಯಲ್ಲಿ ಬ್ರಹ್ಮಾವರ ಅಂಚೆಕಛೇರಿಯಲ್ಲಿ ಗುರುವಾರ ಸನ್ಮಾನಿಸಿ ಬೀಳ್ಕೊಡಲಾಯಿತು.

 ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ವಿಭಾಗದ ಅಂಚೆ ಅಧೀಕ್ಷಕ ರಮೇಶ್ ಪ್ರಭು, ನಿವೃತ್ತ ಪೋಸ್ಟ್ ಮಾಸ್ಟರ್ ಎನ್ ದಯಾನಂದ್ ಉಪಸ್ಥಿತರಿದ್ದರು.ಬ್ರಹ್ಮಾವರ ಅಂಚೆ ಕಚೇರಿಯ ಮತ್ತು ಶಾಖಾ ಅಂಚೆ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಇದೆ ಸಂದರ್ಭದಲ್ಲಿ ವರ್ಗಾವಣೆಗೊಳ್ಳಲಿರುವ ಉಡುಪಿ ಉತ್ತರ ವಿಭಾಗದ ಅಂಚೆ ನಿರೀಕ್ಷರಾದಶಂಕರ್ ಲಮಾಣಿ ಇವರನ್ನು ಸನ್ಮಾನಿಸಲಾಯಿತು. ಅಂಚೆ ಕಚೇರಿಯ ಮಹಿಳಾ ಅಂಚೆಪೇದೆ ಸುಮಿತ್ರಾ ಎಸ್ ಬಿ ಕಾರ್ಯಕ್ರಮ ನಿರೂಪಿಸಿದರು,

Previous Post

ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

Next Post

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News