Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

Dhrishya News by Dhrishya News
03/05/2026
in ಸುದ್ದಿಗಳು
0
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು
0
SHARES
22
VIEWS
Share on FacebookShare on Twitter

ಉಡುಪಿ; ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ಯುವಕನನ್ನು ರಕ್ಷಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ಶನಿವಾರ ನಡೆದಿದೆ.

ರೈಲ್ವೇ ರಕ್ಷಣಾ ಪಡೆಯ ಆರಕ್ಷಕ ವಿಶ್ರಾಮ್ ದೇಸಾಯಿಯವರು ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಗಸ್ತು ಕರ್ತವ್ಯದಲ್ಲಿದ್ದಾಗ, ಅಸಹಾಯಕ ಸ್ಥಿತಿಯನ್ನು ಎದುರಿಸುತ್ತಿದ್ದ ಯುವಕ ಕಂಡುಬಂದಿದ್ದಾನೆ. ಮಾನಸಿಕ ಖಿನ್ನತೆಗೆ ಒಳಗಾದ ವ್ಯಕ್ತಿ ಎಂದು ತಿಳಿದುಬಂದಿದೆ. ನಂತರ‌ ಹಸಿದ ಯುವಕನಿಗೆ ಆರ್‌ಪಿಎಫ್ ಕಚೇರಿಗೆ ಕರೆತಂದು ಉಪಹಾರಗಳನ್ನು ಒದಗಿಸಿ, ನಂತರ ಸಮಾಜಸೇವಕ ನಿತ್ಯಾನಂದ‌ ಒಳಕಾಡುವರ ನೆರವಿನಿಂದ, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸುವ ಪ್ರಕ್ರಿಯೆ ನಡೆಯಿತು. ಘಟನೆಯ ಬಗ್ಗೆ ಮಣಿಪಾಲ ಪೋಲಿಸ್ ಠಾಣೆಗೆ ಮಾಹಿತಿ ನೀಡಲಾಗಿದೆ. ಆರ್ ಪಿ ಎಫ್ ಜೀನಾ ಪಿಂಟೋ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರು.   

 ಯುವಕ ತೆಲುಗು ಮಾತನಾಡುತ್ತಿದ್ದು ಹೆಸರು ದಿಲೀಪ್, ಆಂಧ್ರಪ್ರದೇಶದ ನಿವಾಸಿ ಎಂದಷ್ಟೆ ಹೇಳಿಕೊಂಡಿದ್ದಾರೆ. ವಾರಸುದಾರರು ಉಡುಪಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

Previous Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

Next Post

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

23/06/2026
ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

23/06/2026
ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

23/06/2026
ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

23/06/2026

Recent News

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

23/06/2026
ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

23/06/2026
ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

23/06/2026
ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

23/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved