Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

Dhrishya News by Dhrishya News
05/05/2026
in ಸುದ್ದಿಗಳು
0
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಂಶೋಧಕ ಹಾಗೂ ಪ್ರಸಂಗಕರ್ತ ಡಾ.ಕೆ.ಎಂ.ರಾಘವ ನಂಬಿಯಾರ್ ಅವರಿಗೆ 2025ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿ ಪ್ರದಾನ

0
SHARES
2
VIEWS
Share on FacebookShare on Twitter

ಉಡುಪಿ : ಕರ್ನಾಟಕ ಯಕ್ಷಗಾನ ಅಕಾಡೆಮಿಯ 2025ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ ಗೌರವ ಪ್ರಸ್ತಿ, ಯಕ್ಷಸಿರಿ ಪ್ರಶಸ್ತಿ, ದತ್ತಿನಿಧಿ ಪ್ರಶಸ್ತಿ ಹಾಗೂ 2024ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಸಮಾರಂಭ ಭಾನುವಾರ ಅಂಬಲಪಾಡಿಯ ದೇವಳದ ಭವಾನಿ ಮಂಟಪದಲ್ಲಿ ಭಾನುವಾರ ಸಂಪನ್ನಗೊoಡಿತು.

ಕಾರ್ಯಕ್ರಮದಲ್ಲಿ ಯಕ್ಷಗಾನ ಸಂಶೋಧಕ ಹಾಗೂ ಪ್ರಸಂಗಕರ್ತ ಡಾ.ಕೆ.ಎಂ.ರಾಘವ ನಂಬಿಯಾರ್ ಅವರಿಗೆ 2025ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇದೇ ಸಂದರ್ಭದಲ್ಲಿ 2025ನೇ ಸಾಲಿನ ಗೌರವ ಪ್ರಶಸ್ತಿಯನ್ನು ರೆಂಜಾಳ ರಾಮಕೃಷ್ಣ ರಾವ್, ವಿಷ್ಣು ಮಂಜಪ್ಪ ಆಚಾರಿ ಬಳ್ಳೂರು, ಡಿ. ಮನೋಹರ್ ಕುಮಾರ್ ಬಂಟ್ವಾಳ, ಮುರಲಿ ಕಡೆಕಾರ್ ಉಡುಪಿ ಹಾಗೂ ರಮೇಶ್ ರಾಮ ನಗರ ಹಾಗೂ 2025ನೇ ಸಾಲಿನ ಯಕ್ಷಸಿರಿ ಪ್ರಶಸ್ತಿಯನ್ನು ಲಕ್ಷ್ಮಣ ಗೌಡ ಬೆಳಾಲ್, ದಾಸಪ್ಪ ಗೌಡ ಗೇರುಕಟ್ಟೆ, ಎ.ಜಿ. ನಾಗರಾಜು (ಮೂಡಲಪಾಯ), ದಾಸನಡ್ಡ ರಾಮ ಕುಲಾಲ್ ಕಾಸರಗೋಡು, ರಾಜೀವ್ ಶೆಟ್ಟಿ ಹೊಸಂಗಡಿ, ಕೇಶವ ಶಕ್ತಿನಗರ, ಸದಾಶಿವ ಕುಲಾಲ್ ವೇಣೂರು, ಬೆಳ್ಳಾರೆ ಮಂಜುನಾಥ ಭಟ್, ಜಿ.ಕೆ. ಶ್ರೀನಿವಾಸ ಸಾಲಿಯಾನ್ ಮಂಗಳೂರು ಮತ್ತು ದಿ. ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಇವರ ಹೆಸರಿನಲ್ಲಿ ನೀಡುತ್ತಿರುವ ದತ್ತಿನಿಧಿ ಪ್ರಶಸ್ತಿಯನ್ನು ದೇವದಾಸ ರಾವ್ ಕೊಡ್ಲಿ ಅವರಿಗೆ ನೀಡಲಾಯಿತು.

ಕಾರ್ಯಕ್ರಮದಲ್ಲಿ 2024ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿಯನ್ನು ಅಶೋಕ ಹಾಸ್ಯಗಾರ ಉ.ಕ., ಮತ್ತು ಮಣಿಪಾಲ್ ಯುನಿವರ್ಸಲ್ ಪ್ರೆಸ್ ಅವರಿಗೆ ಪ್ರದಾನ ಮಾಡಲಾಯಿತು.

ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್ ಅವರು ಯಕ್ಷಗಾನದ ಮೇರುನಟ ಆರುವ ಕೊರಗಪ್ಪ ಅವರ ಬಗ್ಗೆ ಅಕಾಡೆಮಿ ಮಾಡಿರುವ ಸಾಕ್ಷ್ಯ ಚಿತ್ರವನ್ನು ಬಿಡುಗಡೆ ಮಾಡಿದರು. 

ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್. ಬಲ್ಲಾಳ್ ಅಕಾಡೆಮಿಯಿಂದ ಪ್ರಕಟಿಸಲಾದ ಪುಸ್ತಕಗಳನ್ನು ಅನಾವರಣ ಮಾಡಿದರು. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಡಾ.ಬಿ.ಎಸ್.ಮಂಜುನಾಥ ಸ್ವಾಮಿ ಪ್ರಶಸ್ತಿ ವಿಜೇತರ ಕಿರು ಪರಿಚಯ ಪುಸ್ತಕವನ್ನು ಬಿಡುಗಡೆ ಮಾಡಿ ಶುಭ ಹಾರೈಸಿದರು.

ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಉದ್ಯಮಿ ಗೋಪಾಲ ಸಿ.ಬಂಗೇರ, ಯಕ್ಷಗಾನ ಅಕಾಡೆಮಿ ಸದಸ್ಯರುಗಳಾದ ಕೃಷ್ಣಪ್ಪ ಪೂಜಾರಿ ಕಿನ್ಯ, ಗುರುರಾಜ ಭಟ್, ವಿನಯ ಕುಮಾರ್ ಶೆಟ್ಟಿ, ವಿಜಯ ಕುಮಾರ್ ಶೆಟ್ಟಿ, ಕೊಪ್ಪಲ ಮೋಹನ್ ಕದ್ರಿ, ಸತೀಶ ಅಡಪ ಸಂಕಬೈಲ್, ರಾಜೇಶ್ ಕುಳಾಯಿ, ದಯಾನಂದ ಬೆಳಾಲ್, ಸುಧಾಕರ ಶೆಟ್ಟಿ, ಪುಟ್ಟಸ್ವಾಮಿ ಎ.ಆರ್., ವಿದ್ಯಾಧರ ಜಲವಳ್ಳಿ ಮೊದಲಾದವರು ಉಪಸ್ಥಿತರಿದ್ದರು.

ಅಕಾಡೆಮಿಯ ರಿಜಿಸ್ಟ್ರಾರ್ ನಮೃತಾ ಎನ್. ಅವರು ಪ್ರಾಸ್ತಾವಕ ಮಾತುಗಳೊಂದಿಗೆ, ಸ್ವಾಗತಿಸಿದರು. ಯಕ್ಷಗಾನ ಅಕಾಡೆಮಿ ಸದಸ್ಯ ರಾಘವ ಎಚ್. ಕಾರ್ಯಕ್ರಮ ನಿರೂಪಿಸಿದರು. ಅಕಾಡೆಮಿ ಸದಸ್ಯ ಪ್ರಥ್ವಿ ರಾಜೇಶ್ ಕುಮಾರ್ ಕಾರ್ಯಕ್ರಮ ಸಂಯೋಜಿಸಿದರು.

ಯಕ್ಷಗಾನ ಸಂಶೋಧಕ ಹಾಗೂ ಪ್ರಸಂಗಕರ್ತ ಡಾ.ಕೆ.ಎಂ.ರಾಘವ ನಂಬಿಯಾರ್ ಅವರಿಗೆ 2025ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿ ಪ್ರದಾನ
Previous Post

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

Next Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News