Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

Dhrishya News by Dhrishya News
05/05/2026
in ಸುದ್ದಿಗಳು
0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )
0
SHARES
89
VIEWS
Share on FacebookShare on Twitter

ಉಡುಪಿ:ಮೇ 05:ಇಂದಿನ ದಿನವು ದ್ವಾದಶ ರಾಶಿಗಳವರಿಗೂ ವಿಭಿನ್ನ ಫಲಿತಾಂಶಗಳನ್ನು ತರಲಿದೆ. ಗ್ರಹಗಳ ಚಲನೆ ಮತ್ತು ನಕ್ಷತ್ರಗಳ ಪ್ರಭಾವದ ಹಿನ್ನೆಲೆಯಲ್ಲಿ, ಕೆಲವರಿಗೆ ಯಶಸ್ಸಿನ ಸೂಚನೆಗಳು ಕಂಡುಬಂದರೆ, ಇನ್ನೂ ಕೆಲವರಿಗೆ ಎಚ್ಚರಿಕೆ ಅಗತ್ಯವಿದೆ. ನಿಮ್ಮ ರಾಶಿಗೆ ಇಂದು ಹೇಗಿದೆ ಎಂಬುದನ್ನು ತಿಳಿದುಕೊಳ್ಳಿ ಮತ್ತು ದಿನವನ್ನು ಉತ್ತಮವಾಗಿ ರೂಪಿಸಿಕೊಳ್ಳಿ.


*01,🐏ಮೇಷರಾಶಿ🐏*

📃,ಜನಸಂಪರ್ಕದಲ್ಲಿ ವೃದ್ಧಿ, ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆ, ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ, ನೂತನ ಮಿತ್ರರ ಭೇಟಿ, ದೂರ ಪ್ರಯಾಣ ಸಂಭವ, ದಂಪತಿಗಳಲ್ಲಿ ಅನುರಾಗ ವೃದ್ಧಿ, ಗುರು ಹಿರಿಯರಿಂದ ಮಾರ್ಗದರ್ಶನ ಪಡೆಯುವಿರಿ, ಸಾಫ್ಟ್‌ವೇರ್

ಇಂಜಿನಿಯರ್‌ಗಳಿಗೆ ಇಂದು ಅನುಕೂಲಕರ ದಿನವಾಗಿದೆ,

ಗಮನಿಸಿ:-ಇಂದು ಉದ್ಯೋಗಕ್ಕಾಗಿ ಕರೆ ಬರುವ ಸಂಭವವಿದೆ,

ಪರಿಹಾರ:-ಶ್ರೀ ಸುಬ್ರಮಣ್ಯ ಸ್ವಾಮಿಯನ್ನು ಸ್ಮರಿಸಿ ಕೊಳ್ಳಿ,


*02,🐂ವೃಷಭರಾಶಿ🐂*

📃,ಈ ದಿನ ನಿಮಗೆ ಮಾತೃ ಸಮಾನರಿಂದ ಮನಸ್ಸಿಗೆ ಸಂತೋಷ, ಮಿತ್ರರ ಸಹಕಾರ ನಿಮಗೆ ಸದಾ ಇರಲಿದೆ, ಭೂಮಿ, ವಾಹನ ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ , ಸಾಂಸಾರಿಕಸುಖವೃದ್ಧಿಯಾಗುವುದು. ಗೃಹಪಯೋಗಿ ವಸ್ತುಗಳ ಸಂಗ್ರಹ ಮಾಡುವಿರಿ, ಉದ್ದೇಶಿತ ಕಾರ್ಯದಲ್ಲಿ ಯಶಸ್ಸು ಕಾಣುವಿರಿ, ವ್ಯಾಪಾರದಲ್ಲಿ ಹೆಚ್ಚು ಲಾಭ ಗಳಿಸಿವಿರಿ,

ಗಮನಿಸಿ:- ಇಂದು ಕುಟುಂಬದಲ್ಲಿ ಸಂಭ್ರಮದ ವಾತಾವರಣ ವಿರುತ್ತದೆ,

ಪರಿಹಾರ:-ತಾಯಿ ಕಾಳಿಕಾ ದೇವಿಯನ್ನು ಭಕ್ತಿಯಿಂದ ಪ್ರಾರ್ಥಿಸಿ,


*03,👥ಮಿಥುನ ರಾಶಿ👥*

📃,ನೀವು ಇಂದು ಕೆಲವು ತಾಂತ್ರಿಕ ಕೆಲಸವನ್ನು ಕಲಿಯಬಹುದು. ಅದು ಭವಿಷ್ಯದಲ್ಲಿ ನಿಮಗೆ ಪ್ರಯೋಜನವನ್ನು ನೀಡುತ್ತದೆ. ವ್ಯವಹಾರ ಉದ್ಯೋಗ ನಿಮಿತ್ತ ದೂರ ಪ್ರಯಾಣ ಸಂಭವ ಆರೋಗ್ಯವನ್ನು ಕಡೆಗಣಿಸದಿರಿ.ಸ್ವಂತ ನಿರ್ಣಯದಿಂದ ಮಾಡುವ ವೃತ್ತಿಯಲ್ಲಿ ಗೌರವ ಹೆಚ್ಚುವುದು, ಧನ, ಸಂಪತ್ತು ವೃದ್ಧಿಯಾಗುವುದು,ಧಾರ್ಮಿಕ ಚಟುವಟಿಕೆಗಳಿಗೆ ಸತ್ಕರ್ಮಕ್ಕೆ ಧನ ನೀಡುವಿರಿ,

ಗಮನಿಸಿ:- ಇಂದು ಸಂಶೋಧಕರಿಗೆ ಅಧ್ಯಯನ ಪ್ರವೃತ್ತರಿಗೆ ಮನ್ನಣೆ ಪ್ರಾಪ್ತಿ,

ಪರಿಹಾರ:-ಇಂದು ಗ್ರಾಮ ದೇವತೆಗೆ ಪೂಜೆ ಸಲ್ಲಿಸಿ


*04,🦀ಕಟಕ ರಾಶಿ🦀*

📃,ಇಂದು ನಿಮಗೆ ಉತ್ತಮ ದಿನವಾಗಿರುತ್ತದೆ. ನಿಮ್ಮ ಬುದ್ಧಿವಂತಿಕೆಯಿಂದ ಎಲ್ಲಾ ಕೆಲಸಗಳನ್ನುನಿಭಾಯಿಸುವಿರಿ. ತಾಯಿಯ ಆರೋಗ್ಯ ಇಂದು ಸುಧಾರಿಸುತ್ತದೆ. ಭವಿಷ್ಯದಲ್ಲಿ ನಿಮಗೆ ಪ್ರಯೋಜನವನ್ನು ತರುವಂತಹ ಕೆಲವು ಹೊಸ ಕೆಲಸವನ್ನು ನೀವು ಕಲಿಯುವಿರಿ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಿರ ಪ್ರದರ್ಶನ ಸ್ಥಾನಮಾನ ಗೌರವಾದಿ ವೃದ್ಧಿ ಉತ್ತಮ ಧನಲಾಭ, ಸಹೋದರ ವರ್ಗದವರಿಂದ ಮಾನಸಿಕ ನೆಮ್ಮದಿ,

ಗಮನಿಸಿ:-ಇಂದುಗೃಹದಲ್ಲಿ

ಸಂತಸದವಾತಾವರಣವಿರುತ್ತದೆ,

ಪರಿಹಾರ:-ಶ್ರೀದಕ್ಷಿಣಾಮೂರ್ತಿಯನ್ನು ಭಕ್ತಿಯಿಂದ ಪ್ರಾರ್ಥಿಸಿ


*05,🦁ಸಿಂಹ ರಾಶಿ🦁*

📃,ಶಾರೀರಿಕ ಮಾನಸಿಕ ಆರೋಗ್ಯ ವೃದ್ಧಿ, ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಬೆಳವಣಿಗೆ ಹಣಕಾಸಿನ ವಿಚಾರದಲ್ಲಿ ಶಿಸ್ತಿನ ನಿಯಮ ಅಗತ್ಯ,ಸಹೋದ್ಯೋಗಿಗಳಿಂದ ಸಹಕಾರ ಸಿಗಲಿದೆ, ಆಸ್ತಿ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ಇರಲಿ. ನಿಮ್ಮ ಆತ್ಮವಿಶ್ವಾಸದ ಮಟ್ಟ ಇಂದು ಉತ್ತಮವಾಗಿರುತ್ತದೆ. ನಿಮ್ಮ ಆದಾಯದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ,

ಗಮನಿಸಿ:- ಇಂದು ಮನೆಯಲ್ಲಿ ಕೆಲವುಶುಭಕಾರ್ಯಕ್ರಮಗಳನ್ನು ಮಾಡುವ ಸಾಧ್ಯತೆ ಇದೆ,

ಪರಿಹಾರ:-ಇಂದು ಶ್ರೀ ಗುರು ದತ್ತಾತ್ರೇಯರನ್ನು ಪ್ರಾರ್ಥನೆ ಮಾಡಿ,


*06,👩‍🦳ಕನ್ಯಾ ರಾಶಿ👩‍🦳*

📃,ಇಂದು ನಿಮ್ಮ ದಿನವು ತಾಜಾತನದಿಂದ ಕೂಡಿರುತ್ತದೆ. ಸಾಲ ನೀಡಿರುವ ನಿಮ್ಮ ಹಣವನ್ನು ಮರಳಿ ಪಡೆಯಬಹುದು. ಈ ರಾಶಿಚಕ್ರದ ವಿದ್ಯಾರ್ಥಿಗಳು ತಮ್ಮ ಅಧ್ಯಯನದಲ್ಲಿ ಶಿಕ್ಷಕರಿಂದ ಹೆಚ್ಚಿನ ಬೆಂಬಲವನ್ನು ಪಡೆಯುತ್ತಾರೆ. ನಿಮ್ಮ ಎಲ್ಲಾ ಕೆಲಸಗಳು ಸುಲಭವಾಗಿ ನಡೆಯುತ್ತವೆ. ಆರೋಗ್ಯದಲ್ಲಿ ಗಣನೀಯ ವೃದ್ಧಿ ಸ್ವಾಭಿಮಾನದಿಂದ ಕಾರ್ಯದಕ್ಷತೆ ಗೌರವ ಹೆಚ್ಚುವುದು,

ಗಮನಿಸಿ:- ಇಂದು ಸಂಗಾತಿಯೊಂದಿಗೆ ಸಣ್ಣ ಪ್ರಮಾಣದಿಂದ ಸಂತೋಷ ಹಿರಿಯರ ಆರೋಗ್ಯ ಸದೃಢ,

ಪರಿಹಾರ:-ಮಾತೇಶ್ರೀ ಲಲಿತಾ ತ್ರಿಪುರ ಸುಂದರಿಯನ್ನು ಪ್ರಾರ್ಥಿಸಿ,


*07,⚖️ತುಲಾ ರಾಶಿ⚖️*

📃,ಈ ದಿನ ಹೆಚ್ಚಿದ ಕೆಲಸದ ಒತ್ತಡದಿಂದ ದೇಹ ಆಯಾಸವಾಗುತ್ತದೆ, ಆರೋಗ್ಯ ವೃದ್ಧಿ, ಧನಪ್ರಾಪ್ತಿ ಸಂಪತ್ತಿನ ವೃದ್ಧಿ, ಸಹಾಯಕ ವರ್ಗದವರಿಂದ ಜವಾಬ್ದಾರಿಯುತ ನಡೆ, ಅನ್ಯರ ಆಸ್ತಿ ವಿಚಾರದಲ್ಲಿ ಭಾಗಿಯಾಗುವ ಸಂಭವ, ಮಕ್ಕಳ ಪ್ರಗತಿ ನಿಮಿತ್ತ ಧನವ್ಯಯ ನೀವು ಮಾಡು ಕೆಲಸಗಳಲ್ಲಿ ಶ್ರದ್ಧೆ ಇರಲಿ. ಇದರಿಂದ ನಿಮ್ಮ ವೃತ್ತಿಯಲ್ಲಿ ಅಭಿವೃದ್ಧಿ ಕಾಣುವಿರಿ,

ಗಮನಿಸಿ:- ಇಂದು ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ,

ಪರಿಹಾರ:-ದೇವಸ್ಥಾನಕ್ಕೆ ಎಳ್ಳು ಎಣ್ಣೆಯನ್ನು ದಾನ ಮಾಡಿ, 


*08,🦂ವೃಶ್ಚಿಕ ರಾಶಿ🦂*

📃,ಸರಿಯಾದ ನಿಯಮ ಪಾಲಿಸುವುದರಿಂದ ದೈಹಿಕ ಆರೋಗ್ಯ ವೃದ್ಧಿ, ದೀರ್ಘ ಪ್ರಯಾಣದಿಂದ ಧನ ಲಾಭವಾದರೂ ದೇಹಯಾಸ ಸಂಭವ; ಉದ್ಯೋಗ ವ್ಯವಹಾರಗಳಲ್ಲಿ ಗಣ್ಯರ ಸಹಾಯ ಸಹಕಾರ ಪಡೆಯಿರಿ, ಹಿರಿಯರ ವಿಚಾರದಲ್ಲಿ ದ್ವಂದ್ವ ನೀಲುವು ಸಲ್ಲದು, ದಂಪತಿಗಳ ನಡುವಿನ ಬಿರುಕು ಇಂದು ಕೊನೆಗೊಳ್ಳುತ್ತದೆ, ನಿಮ್ಮ ಸಂಗಾತಿ ಪರಸ್ಪರರ ಭಾವನೆಗಳನ್ನು ಅರ್ಥಮಾಡಿಕೊಳ್ಳುತ್ತಾರೆ,

ಗಮನಿಸಿ:- ಇಂದು ವ್ಯವಹಾರದಲ್ಲಿ ಹೆಚ್ಚಿನ ಲಾಭವನ್ನು ಪಡೆಯುವ ಸಾಧ್ಯತೆಯಿದೆ,

ಪರಿಹಾರ:-ಗುರು ಮಂತ್ರವನ್ನು ಪಠಿಸಿ. ಶುಭವಾಗುವದು,


*09,🏹ಧನುಸ್ಸು ರಾಶಿ🏹*

📃,ವ್ಯವಹಾರಕ್ಕೆ ಸಂಬಂಧಿಸಿದಂತೆ ಜನರೊಂದಿಗೆ ಸಂಪರ್ಕ ಬೆಳೆಸುವುದು ಉತ್ತಮ. ನೀವು ಇಂದು ವ್ಯವಹಾರದಲ್ಲಿ ಹೆಚ್ಚಿನ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಆರೋಗ್ಯ ಗಮನಿಸಿ, ಪಾಲುದಾರಿಕೆ ವ್ಯವಹಾರ ಉದ್ಯೋಗದಲ್ಲಿ ಅಭಿವೃದ್ಧಿ ತೋರಿದರು ತಾಳ್ಮೆಯಿಂದ ವ್ಯವಹರಿಸಿ, ದೂರ ಪ್ರಯಾಣ ಸಂಭವ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಲಭಿಸುವ ಕಾಲ,

ಗಮನಿಸಿ:-ಇಂದು ಮಹಿಳೆಯರಿಗೆ ಹೆಚ್ಚು ಲಾಭ ವಾಗಲಿದೆ,

ಪರಿಹಾರ:-ಆಂಜನೇಯ ಸ್ವಾಮಿಯನ್ನು ಭಕ್ತಿಯಿಂದ ಪ್ರಾರ್ಥಿಸಿ,


*10,🐊ಮಕರ ರಾಶಿ🐊*

📃,ಇಂದು ನಿಮ್ಮ ದಿನ ಉತ್ತಮವಾಗಿರುತ್ತದೆ, ಪರೋಪಕಾರದಿಂದ ಗೌರವದ ಪೂಜ್ಯತೆಗೆ ಬಾಜನಾಗುವಿರಿ, ಉತ್ತಮ ಧನಾಗಮನ ದೂರ ಪ್ರಯಾಣದಿಂದ ಲಾಭ ಗುರು ಹಿರಿಯರಿಂದ ಸುಖಸಂತೋಷ ವೃದ್ಧಿ, ದಾಂಪತ್ಯ ಸುಖ ತೃಪ್ತಿದಾಯಕವಾಗಿರುವುದು, ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ವಿವಾಹ ಯೋಗ, ಸಮಾಜದಲ್ಲಿ ನಿಮ್ಮ ಒಳ್ಳೆಯ ಕಾರ್ಯಗಳಿಂದಾಗಿ ನಿಮ್ಮ ಗೌರವ ಹೆಚ್ಚಾಗುತ್ತದೆ, ಗಮನಿಸಿ:-ಇಂದು ಸ್ನೇಹಿತರಿಂದ ಸಹಾಯ ದೊರೆಯಲಿದೆ,

ಪರಿಹಾರ:-ಶಿವ ಪಂಚಾಕ್ಷರಿ ಮಂತ್ರವನ್ನು11 ಬಾರಿ ಭಕ್ತಿಯಿಂದ ಪಠಿಸಿ,


*11,⚱️ಕುಂಭ ರಾಶಿ⚱️*

📃,ಆರೋಗ್ಯ ಗಮನಿಸಿ ಅನಿರೀಕ್ಷಿತದನಾಗಮನವಿದ್ದರೂ ಹಲವು ವಿಧದ ಖರ್ಚಿಗೆ ಮಾರ್ಗಗಳು ತೋರಿ ಬಂದಾವು ದೂರ ಪ್ರಯಾಣ ಸಂಭವ, ಪಾಲುದಾರಿಕೆ ವ್ಯವಹಾರಗಳಲ್ಲಿ ನಷ್ಟ, ಉದ್ಯೋಗದಲ್ಲಿ ಸಾಮರಸ್ಯ ಕಾಪಾಡಿಕೊಳ್ಳಿ, ಹಿರಿಯರ ಆರೋಗ್ಯ ಗಮನಿಸಿ, ವೈದ್ಯರ ಸಲಹೆ ಪಡೆಯಿರಿ, ನಕಾರಾತ್ಮಕ ಆಲೋಚನೆಗಳಿಂದದೂರವಿರಿ,

ಗಮನಿಸಿ:- ಇಂದು ಅಪರಿಚಿತ ವ್ಯಕ್ತಿಗಳನ್ನು ನಂಬುವುದು ಬೇಡ,

ಪರಿಹಾರ:- ಮಾತೇ ದುರ್ಗಾ ಕವಚ ಪಠಿಸಿ,


*12,🐬ಮೀನ ರಾಶಿ🐬*

📃,ಈ ದಿನ ಉತ್ತಮ ಧನಾರ್ಜನೆಯಾಗಲಿದೆ, ಉದ್ಯೋಗ ವ್ಯವಹಾರಗಳಲ್ಲಿ ಬದಲಾವಣೆಗೆ ಅವಕಾಶ ಹೆಚ್ಚುವುದು, ಆರೋಗ್ಯದಲ್ಲಿ ಸುಧಾರಣೆ ಮಿತ್ರರಿಂದ ಸಹಾಯ ದೊರೆಯುವುದು, ದಾಂಪತ್ಯ ಜೀವನ ಸಮಾಧಾನಕರವಾಗಿರುತ್ತದೆ, ಗುರು ಹಿರಿಯರ ಮಾರ್ಗದರ್ಶನದಿಂದ ಯಶಸ್ಸು ಲಭಿಸಲಿದೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಈ ರಾಶಿಚಕ್ರದ ವಿದ್ಯಾರ್ಥಿಗಳು ಶೀಘ್ರದಲ್ಲೇ ಯಶಸ್ಸನ್ನು ಪಡೆಯುತ್ತಾರೆ,

ಗಮನಿಸಿ:- ಮಕ್ಕಳ ಉದ್ಯೋಗದ ಬಗ್ಗೆ ಚಿಂತೆ ಕಾಡುತ್ತದೆ,

ಪರಿಹಾರ:- ಗಣಪತಿಯನ್ನು ಪ್ರಾರ್ಥಿಸಿ,


ಇವು ಇಂದಿನ ದ್ವಾದಶ ರಾಶಿಗಳ ದಿನಭವಿಷ್ಯ. ಗ್ರಹಗಳ ಪ್ರಭಾವವು ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ ಎಂಬ ನಂಬಿಕೆಯಲ್ಲಿ, ಈ ಮಾಹಿತಿಯನ್ನು ಮಾರ್ಗದರ್ಶನವಾಗಿ ಪಡೆದುಕೊಳ್ಳಿ. ನಾಳೆಯ ದಿನಭವಿಷ್ಯಕ್ಕಾಗಿ ದ್ರಶ್ಯ ನ್ಯೂಸ್  ವೆಬ್ ಸೈಟ್ ಭೇಟಿ ನೀಡುವುದನ್ನು ಮರೆಯಬೇಡಿ. ಶುಭ ದಿನ! 🌟

ಮೂಲ:ಪ್ರಾಚೀನ ಶಾಸ್ತ್ರಾಸಕ್ತ,ಎಲ್ ವಿವೇಕಾನಂದ ಆಚಾರ್ಯ 

ಮೂಲ : ಜೋತಿಷ್ಯರು ಶಾಸ್ತ್ರಾಸಕ್ತ,ಎಲ್ ವಿವೇಕಾನಂದ ಆಚಾರ್ಯ

 

Previous Post

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

Next Post

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

23/06/2026
ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

23/06/2026
ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

23/06/2026
ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

23/06/2026

Recent News

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

23/06/2026
ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

23/06/2026
ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

23/06/2026
ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

23/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved