Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

Dhrishya News by Dhrishya News
05/05/2026
in ಕರಾವಳಿ
0
ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ
0
SHARES
34
VIEWS
Share on FacebookShare on Twitter

ಉಡುಪಿ: ಮೇ 05:ಮಂಗಳೂರು ಸೇರಿದಂತೆ ಕರಾವಳಿ ಕರ್ನಾಟಕದ ಜನತೆಗೆ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ. ಮೇ 6ರಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲ ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬುಧವಾರದಿಂದ ವಾರಾಂತ್ಯದವರೆಗೆ ಕರಾವಳಿಯ ಹಲವು ಕಡೆ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದ್ದು, ಬಿರುಗಾಳಿ ಹಾಗೂ ಸಿಡಿಲು ಸಂಭವಿಸುವ ಸಾಧ್ಯತೆ ಹಿನ್ನೆಲೆ ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.

ಕೊಡಗು, ಹಾಸನ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮೇ 6 ಮತ್ತು 7ರಂದು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲೂ ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.

Previous Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

Next Post

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News