Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳದಲ್ಲಿ ನೂತನ ಎ ಟಿ ಎಮ್ ಹಾಗೂ ಜಿಪೇ, ಫೋನ್ ಪೇ ಯಿಂದ ಹಣ ಪಡೆದುಕೊಳ್ಳುವ ಯಂತ್ರದ ಉದ್ಘಾಟನೆ..!

Dhrishya News by Dhrishya News
06/05/2026
in ಸುದ್ದಿಗಳು
0
ಕಾರ್ಕಳದಲ್ಲಿ ನೂತನ ಎ ಟಿ ಎಮ್ ಹಾಗೂ ಜಿಪೇ, ಫೋನ್ ಪೇ ಯಿಂದ ಹಣ ಪಡೆದುಕೊಳ್ಳುವ ಯಂತ್ರದ ಉದ್ಘಾಟನೆ..!
0
SHARES
47
VIEWS
Share on FacebookShare on Twitter

ಕಾರ್ಕಳ, ವಕ್ರಾಂಗಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಕಾರ್ಕಳದ ಶ್ರೀನಿವಾಸ್ ಕಾಂಪ್ಲೆಕ್ಸ್ ಕಟ್ಟಡದಲ್ಲಿ ಕಾರ್ಕಳದ ತಾಜ್ ಡೆಕೊಲಿಂಕ್ ಪ್ರಾಯೋಜಕತ್ವದಲ್ಲಿ ಎಟಿಎಂ, ಗೂಗಲ್ ಪೇ, ಫೋನ್ ಪೇ ಇತ್ಯಾದಿಗಳ ನಗದು ಸೌಲಭ್ಯ ಪಡೆಯಲು ಅನುಕೂಲವಾಗುವಂತೆ ಸೇವಾ ಕೇಂದ್ರದ ಉದ್ಘಾಟನೆಯನ್ನು ಕಾರ್ಕಳ ಪಡು ತಿರುಪತಿ ಖ್ಯಾತಿಯ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಜಯರಾಮ ಪ್ರಭುರವರು ಉದ್ಘಾಟನೆಯನ್ನು ನೆರವೇರಿಸಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿ ಯಾಗಿ ಜಯಪ್ರಕಾಶ್ ಶೆಟ್ಟಿ ಉದ್ಯಮಿ, ವೆಂಕಟೇಶ್ ಕಾಮತ್, ಪುರಸಭಾ ಮಾಜಿ ಮುಖ್ಯಾಧಿಕಾರಿ ಗೋಪಾಲ್ ಕೃಷ್ಣ ಶೆಟ್ಟಿ,ಆರ್. ವರದರಾಯ ಪ್ರಭು ಶಿವ ಜಾಹಿರಾತು ಸಂಸ್ಥೆಯ ಮಾಲಕ , ಜಿನೇಶ್ ಕುಮಾರ್ ಬಜಗೋಳಿ , ಮತ್ತು ವಕ್ರಾಂಗಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಅಭಿಜಿತ್ ಜೈನ್, ಉಪಸ್ಥಿತರಿದ್ದರು, ಸಂಸ್ಥೆಯ ಎಂ. ಗಣಪತಿ ಪೈ, ಶ್ರೀಮತಿ ಗೀತಾ ಪೈ,ಪ್ರಿಯಾಂಕ ಪೈ, ಎಂ.ಜಗನ್ನಾಥ ಪೈ, ಶ್ರೀಮತಿ ಜ್ಯೋತಿ ಪೈ, ಶಿವಾನಂದ ಶೆಣೈ, ಬಿ. ರಜತ್ ಶೆಣೈ, ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದರು.ಎಟಿಎಂ ಉದ್ಘಾಟನೆಯನ್ನು ಹಣ ತೆಗೆಯುವ ಮೂಲಕ ಜಗನ್ನಾಥ ಪೈ ಯವರು ಉದ್ಘಾಟಿಸಿದರು.

ಗೂಗಲ್ ಪೇ ಸ್ಕೆನರ್ ಬಳಸಿ ವರದರಾಯ ಪ್ರಭು ರವರು ಹಣವನ್ನು ತೆಗೆಯುವ ಮೂಲಕ ಚಾಲನೆ ನೀಡಿದರು.

Previous Post

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮೇ 07, 2026 ರ ಗುರುವಾರದಂದು ಈ ತಿಂಗಳ ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್..!!

Next Post

ಉಡುಪಿ ಜಿಲ್ಲೆಯ ಬಗ್ಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ಕೈಬಿಟ್ಟು ಜಿಲ್ಲೆಯ ಅಗ್ನಿಶಾಮಕ ದಳದ ಬಲವರ್ಧನೆ ಆಗ್ರಹಿಸಿ ಬಿಜೆಪಿ ಯುವಮೋರ್ಚಾ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ಜಿಲ್ಲೆಯ ಬಗ್ಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ಕೈಬಿಟ್ಟು ಜಿಲ್ಲೆಯ ಅಗ್ನಿಶಾಮಕ ದಳದ ಬಲವರ್ಧನೆ ಆಗ್ರಹಿಸಿ ಬಿಜೆಪಿ ಯುವಮೋರ್ಚಾ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಉಡುಪಿ ಜಿಲ್ಲೆಯ ಬಗ್ಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ಕೈಬಿಟ್ಟು ಜಿಲ್ಲೆಯ ಅಗ್ನಿಶಾಮಕ ದಳದ ಬಲವರ್ಧನೆ ಆಗ್ರಹಿಸಿ ಬಿಜೆಪಿ ಯುವಮೋರ್ಚಾ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

Recent News