Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ವಿಶೇಷ ಚೇತನರ ಸಬಲೀಕರಣಕ್ಕಾಗಿ ಕೈಜೋಡಿಸಿದ ಮಾಹೆ ಮತ್ತು ಸ್ಪೆಷಲ್ ಒಲಿಂಪಿಕ್ಸ್ ಭಾರತ್..!

Dhrishya News by Dhrishya News
07/05/2026
in ಮುಖಪುಟ
0
ವಿಶೇಷ ಚೇತನರ ಸಬಲೀಕರಣಕ್ಕಾಗಿ ಕೈಜೋಡಿಸಿದ ಮಾಹೆ ಮತ್ತು ಸ್ಪೆಷಲ್ ಒಲಿಂಪಿಕ್ಸ್ ಭಾರತ್..!
0
SHARES
6
VIEWS
Share on FacebookShare on Twitter

ಮಣಿಪಾಲ್‌, ಮೇ 07, 2026: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯು ಇತ್ತೀಚೆಗೆ ‘ಸ್ಪೆಷಲ್ ಒಲಿಂಪಿಕ್ಸ್ ಭಾರತ್’ ಸಂಸ್ಥೆಯೊಂದಿಗೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ. ಎಲ್ಲರನ್ನೂ ಸಮಾನವಾಗಿ ಕಾಣುವ, ಪರಸ್ಪರ ಸಹಕಾರ ಮತ್ತು ಸಾಮಾಜಿಕ ಸುಧಾರಣೆಯತ್ತ ಇಟ್ಟಿರುವ ಒಂದು ಮಹತ್ವದ ಹೆಜ್ಜೆ ಇದಾಗಿದೆ.

ಶಿಕ್ಷಣ ಮತ್ತು ವಿವಿಧ ಜಾಗೃತಿ ಕಾರ್ಯಕ್ರಮಗಳ ಮೂಲಕ ವಿಶೇಷ ಚೇತನರನ್ನು ಸಬಲೀಕರಿಸಲು ಈ ಒಪ್ಪಂದ ಸಹಕಾರಿಯಾಗಿದೆ. ಸಮಾಜದಲ್ಲಿ ಅವರಿಗೆ ಸಮಾನ ಸ್ಥಾನಮಾನ ಮತ್ತು ಗೌರವ ಸಿಗುವಂತೆ ಮಾಡುವಲ್ಲಿ ಹಾಗೂ ಅವರ ಸರ್ವತೋಮುಖ ಏಳಿಗೆಗಾಗಿ ಎರಡೂ ಸಂಸ್ಥೆಗಳು ಜೊತೆಯಾಗಿ ಕೆಲಸ ಮಾಡಲಿವೆ.

ಈ ಸಂದರ್ಭದಲ್ಲಿ ಸ್ಪೆಷಲ್ ಒಲಿಂಪಿಕ್ಸ್ ಏಷ್ಯಾ ಪೆಸಿಫಿಕ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕ ದೀಪಕ್ ನಟಾಲಿ, ಸ್ಪೆಷಲ್ ಒಲಿಂಪಿಕ್ಸ್ ಭಾರತ್‌ನ ಅಧ್ಯಕ್ಷ ಡಾ| ಮಲ್ಲಿಕಾ ನಡ್ಡಾ, ಮಾಹೆ ಸಹ ಕುಲಾಧಿಪತಿ ಡಾ| ಎಚ್. ಎಸ್. ಬಲ್ಲಾಳ್, ಲೆಫ್ಟಿನೆಂಟ್ ಜನರಲ್ (ಡಾ|) ಎಂ.ಡಿ. ವೆಂಕಟೇಶ್, ಸಲಹೆಗಾರರು, ಎಂಇಎಂಜಿ, ಮಾಹೆ ಕುಲಸಚಿವ ಡಾ| ಪಿ. ಗಿರಿಧರ್ ಕಿಣಿ ಹಾಗೂ ನಾರಾಯಣ ಸಭಾಹಿತ, ಸಹ ಕುಲಪತಿಗಳು ಮತ್ತು ಸ್ಪೆಷಲ್ ಒಲಿಂಪಿಕ್ಸ್ ಭಾರತ್‌ನ ಪ್ರಧಾನ ಕಾರ್ಯದರ್ಶಿ ಶ್ರೀ ಡಿ. ಜಿ. ಚೌಧರಿ ಅವರು ಉಪಸ್ಥಿತರಿದ್ದರು.

ಸಮಾರಂಭದ ಭಾಗವಾಗಿ ಡಾ. ಮಲ್ಲಿಕಾ ನಡ್ಡಾ ಮತ್ತು ಡಾ. ಪಿ. ಗಿರಿಧರ್ ಕಿಣಿ ಅವರು ಸಾಂಕೇತಿಕವಾಗಿ ಈ ಒಪ್ಪಂದಕ್ಕೆ ಸಹಿ ಹಾಕಿದರು. ಸಮಾಜಕ್ಕೆ ಪ್ರಯೋಜನಕಾರಿಯಾದ ಪರಿಣಾಮಕಾರಿ ಕಾರ್ಯಕ್ರಮಗಳನ್ನು ಜಾರಿಗೆ ತರುವಲ್ಲಿ ಎರಡೂ ಸಂಸ್ಥೆಗಳಿಗಿರುವ ಬದ್ಧತೆಯನ್ನು ಈ ಕಾರ್ಯವು ಎತ್ತಿ ತೋರಿಸಿತು.

ಮಾಹೆ ಮತ್ತು ಸ್ಪೆಷಲ್ ಒಲಿಂಪಿಕ್ಸ್ ಭಾರತ್ ಸಂಸ್ಥೆಗಳು ಒಟ್ಟಾಗಿ ಶಿಕ್ಷಣ ಮತ್ತು ಸಮಾಜದ ವಿವಿಧ ಹಂತಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲಿವೆ. ಜನರಲ್ಲಿ ಮತ್ತು ಇತರ ಸಂಸ್ಥೆಗಳಲ್ಲಿ ಸಹಾನುಭೂತಿ ಬೆಳೆಸುವ ಹಾಗೂ ಎಲ್ಲರನ್ನೂ ಸಮಾನವಾಗಿ ಕಾಣುವ ಭವಿಷ್ಯ ಕಟ್ಟಲು ಪ್ರೇರಣೆ ನೀಡುವುದು ಈ ಒಪ್ಪಂದದ ಗುರಿಯಾಗಿದೆ.

Previous Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 07 ಗುರುವಾರ )

Next Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 08 ಶುಕ್ರವಾರ )

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 08  ಶುಕ್ರವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 08 ಶುಕ್ರವಾರ )

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News