Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕಾರ್ಕಳದಲ್ಲಿ ಬೀಡಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

Dhrishya News by Dhrishya News
09/05/2026
in ಮುಖಪುಟ
0
ಕಾರ್ಕಳದಲ್ಲಿ ಬೀಡಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ
0
SHARES
27
VIEWS
Share on FacebookShare on Twitter

ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘ(CITU)ಮತ್ತು ಕಾರ್ಕಳ ಕಾರ್ಮಿಕ ಇಲಾಖೆಯ ಸಹಯೋಗದೊಂದಿಗೆ ಇಂದು ಕಾರ್ಕಳದಲ್ಲಿ ಬೀಡಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆಯನ್ನು ಕಾರ್ಕಳದ ಸಿಐಟಿಯು ಕಛೇರಿಯಲ್ಲಿ ಇಂದು ಮಾಡಲಾಯಿತು

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ರಾಜ್ಯಾದ್ಯಂತ ಅಸಂಘಟಿತ ವಲಯದಲ್ಲಿ ದುಡಿಯುವ ಬೀಡಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುತ್ತಿದೆ .ಕಾರ್ಕಳದ ಲ್ಲಿ ಸಾವಿರಾರು ಬೀಡಿ ಕಾರ್ಮಿಕರು ಇದ್ದಾರೆ ಇಂದು ಮೊದಲ ಹಂತದ ಕಾರ್ಡ್ ನ್ನು ಕಾರ್ಮಿಕರಿಗೆ ನೀಡಲಾಯಿತು.

ಸದ್ಯ ಈ ಯೋಜನೆ ಯಲ್ಲಿ
1.ಅಪಘಾತ ಪರಿಹಾರ ಸೌಲಭ್ಯಗಳು
2.ಸಹಜ ಮರಣ ಪರಿಹಾರ ಮತ್ತು ಅಂತ್ಯಕ್ರಿಯೆ ವೆಚ್ಚ ದೊರಕಲಿದೆ.

ಸರಕಾರ ಇನ್ನೂ ಹೆಚ್ಚಿನ ಸವಲತ್ತುಗಳನ್ನು ನೀಡಬೇಕಾಗಿದೆ.ಕರ್ನಾಟಕ ರಾಜ್ಯದಲ್ಲಿ ಲಕ್ಷಾಂತರ ಬೀಡಿ ಕಾರ್ಮಿಕರು ಕಡಿಮೆ ವೇತನದಲ್ಲಿ ದುಡಿಯುತ್ತಿದ್ದು ಅವರಿಗೆ ಈ ಕಾರ್ಡ್ ತುಂಬಾ ಸಹಕಾರಿಯಾಗಲಿದೆ

ಮುಂದಿನ ದಿನಗಳಲ್ಲಿ ಈ ಯೋಜನೆ ಸಮರ್ಪಕವಾಗಿ ಜಾರಿ ಮಾಡಲು ಹೆಚ್ಚಿನ ಸವಲತ್ತುಗಳನ್ನು ಪಡೆಯಲು ಹೋರಾಟದ ಅಗತ್ಯ ವು ಇದೆ ಎಂದು ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಕವಿರಾಜ್. ಎಸ್ ..ಕಾಂಚನ್ ಕಾರ್ಮಿಕರಿಗೆ ಮಾಹಿತಿ ನೀಡಿದರು.

ಕಾರ್ಕಳ ಬೀಡಿ ಕಾರ್ಮಿಕ ಸಂಘದ ಅಧ್ಯಕ್ಷ ರಾದ ಸುನೀತಾ ಶೆಟ್ಟಿ, ಮತ್ತು ಸಿಐಟಿಯು ಮುಖಂಡರಾದ ಪುಷ್ಪ ಉಪಸ್ಥಿತರಿದ್ದರು.

Previous Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 09 ಶನಿವಾರ )

Next Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 10 ಭಾನುವಾರ )

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 10 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 10 ಭಾನುವಾರ )

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News