Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ನಟ-ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ..!!

Dhrishya News by Dhrishya News
13/05/2026
in ಮುಖಪುಟ
0
ನಟ-ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ..!!
0
SHARES
89
VIEWS
Share on FacebookShare on Twitter

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ಮಾಪಕರಾದ ದಿಲೀಪ್ ರಾಜ್ ಅವರು ಬುಧವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು.

ಮೂಲಗಳ ಪ್ರಕಾರ, ಇಂದು ಬೆಳಿಗ್ಗೆ ಮನೆಯಲ್ಲಿದ್ದ ವೇಳೆ ದಿಲೀಪ್ ರಾಜ್ ಅವರಿಗೆ ಏಕಾಏಕಿ ತೀವ್ರ ಹೃದಯಾಘಾತ ಉಂಟಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಕನ್ನಡ ಸಿನಿರಂಗ ಮತ್ತು ಕಿರುತೆರೆ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ದಿಲೀಪ್ ರಾಜ್, ಮಿಲನ ಚಿತ್ರದ ಮೂಲಕ ಹೆಚ್ಚಿನ ಜನಪ್ರಿಯತೆ ಪಡೆದಿದ್ದರು. ಬಳಿಕ ಯು-ಟರ್ನ್, ಬಾಯ್‌ಫ್ರೆಂಡ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದಿದ್ದರು.

ನಟನೆಯ ಜೊತೆಗೆ ‘ಡಿ.ಆರ್. ಕ್ರಿಯೇಷನ್ಸ್’ ಮೂಲಕ ಧಾರಾವಾಹಿ ನಿರ್ಮಾಣ ಕ್ಷೇತ್ರದಲ್ಲಿಯೂ ಅವರು ಗುರುತಿಸಿಕೊಂಡಿದ್ದರು. ಹಿಟ್ಲರ್ ಕಲ್ಯಾಣ ಧಾರಾವಾಹಿಯ ನಾಯಕನಾಗಿ ಮನೆಮಾತಾಗಿದ್ದ ಅವರು, ರಂಗಭೂಮಿ ಕಲಾವಿದ ಹಾಗೂ ಕಂಠದಾನ ಕಲಾವಿದರಾಗಿ ಕೂಡ ಸಕ್ರಿಯರಾಗಿದ್ದರು.

ದಿಲೀಪ್ ರಾಜ್ ಅವರ ಅಕಾಲಿಕ ನಿಧನಕ್ಕೆ ಚಿತ್ರರಂಗದ ಗಣ್ಯರು, ಸಹ ಕಲಾವಿದರು ಮತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸುತ್ತಿದ್ದಾರೆ.

Previous Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 13 ಬುಧವಾರ )

Next Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 14 ಗುರುವಾರ )

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 14 ಗುರುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 14 ಗುರುವಾರ )

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

13/09/2026
ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಚಿತ ನೇತ್ರ ಶಿಬಿರ ಉದ್ಘಾಟನೆ

ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಚಿತ ನೇತ್ರ ಶಿಬಿರ ಉದ್ಘಾಟನೆ

13/09/2026
ಮಾಹೆಯಲ್ಲಿ‘ಮೇಘ ಮಲ್ಹಾರ್‌ 2026’ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆ ಫಲಿತಾಂಶ ಪ್ರಕಟ

ಮಾಹೆಯಲ್ಲಿ‘ಮೇಘ ಮಲ್ಹಾರ್‌ 2026’ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆ ಫಲಿತಾಂಶ ಪ್ರಕಟ

13/09/2026
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಅ.4ರಂದು ಕೋಟಿ ತುಳಸಿ ಅರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಅ.4ರಂದು ಕೋಟಿ ತುಳಸಿ ಅರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ

12/09/2026

Recent News

imunify-bot-check