Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಪ್ಪೆಕೆರೆ ಸುಬ್ರಾಯ ಭಾಗವತರ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

Dhrishya News by Dhrishya News
14/05/2026
in ಕರಾವಳಿ
0
ಕಪ್ಪೆಕೆರೆ ಸುಬ್ರಾಯ ಭಾಗವತರ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ
0
SHARES
5
VIEWS
Share on FacebookShare on Twitter

ಉಡುಪಿ : ಬಡಗುತಿಟ್ಟಿನ ಅಗ್ರಮಾನ್ಯ ಸಾಂಪ್ರದಾಯಿಕ ಭಾಗವತ, ಲಯಬ್ರಹ್ಮರೆಂದೇ ಖ್ಯಾತರಾಗಿದ್ದ ಕಪ್ಪೆಕೆರೆ ಸುಬ್ರಾಯ ಈಶ್ವರ ಹೆಗಡೆ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಅಕಾಡೆಮಿಯ ಸರ್ವ ಸದಸ್ಯರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

ಕಪ್ಪೆಕೆರೆ ಸುಬ್ರಾಯ ಈಶ್ವರ ಹೆಗಡೆ ಅವರು ಯಕ್ಷಗಾನದ ದಿಗ್ಗಜ ಕಲಾವಿದರಾದ ಕೆರೆಮನೆ ಶಿವರಾಮ ಹೆಗಡೆ, ಮಹಾಬಲ ಹೆಗಡೆ, ಶಂಭು ಹೆಗಡೆ, ನೆಬ್ಬೂರು ನಾರಾಯಣ ಹೆಗಡೆ, ಕರ್ಕಿ ಸತ್ಯನಾರಾಯಣ, ಪ್ರಭಾಕರ ಭಂಡಾರಿ ಅವರ ಒಡನಾಡಿಯಾಗಿದ್ದರು. ಗುಂಡಬಾಳ, ಇಡಗುಂಜಿ, ಅಮೃತೇಶ್ವರೀ, ಕಮಲಶಿಲೆ, ಸಾಲಿಗ್ರಾಮ, ಬಚ್ಚಗಾರು, ಪಂಚಲಿoಗ ಮೇಳಗಳಲ್ಲಿ ಐದು ದಶಕಗಳ ಕಲಾಸೇವೆ ನಡೆಸಿದ್ದಾರೆ.

ಅದ್ಭುತ ತಾಳ, ಲಯ, ಸಿದ್ಧಿಯನ್ನು ಪಡೆದಿದ್ದ ಕಪ್ಪೆಕೆರೆ ಭಾಗವತರ ಪೌರಾಣಿಕ ಜ್ಞಾನ, ಪ್ರಸಂಗ ನಡೆಯ ಪರಿಣತಿ ಅಪೂರ್ವವಾಗಿತ್ತು. ಯಕ್ಷಗಾನ ಗುರುಗಳಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಯಕ್ಷಗಾನ ಅಕಾಡೆಮಿ ಪ್ರಶಸ್ತಿಯನ್ನು ಪಡೆದಿದ್ದ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಇತ್ತೀಚೆಗೆ ಯಕ್ಷಮಂಗಲ ಪ್ರಶಸ್ತಿ ನೀಡಿ ಗೌರವಿಸಿತ್ತು. 

ಇಂತಹ ಮೇರು ನಟನ ಅಗಲುವಿಕೆ ಯಕ್ಷಗಾನ ಲೋಕಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಡಾ.ತಲ್ಲೂರು ಶಿವರಾಮ ಶೆಟ್ಟಿ ತಮ್ಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Previous Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 14 ಗುರುವಾರ )

Next Post

ಉಡುಪಿ ಜಿಲ್ಲಾ ಬಿಜೆಪಿ ವಿವಿಧ ಮೋರ್ಚಾಗಳಿಗೆ ನೂತನ ಅಧ್ಯಕ್ಷರ ನಿಯುಕ್ತಿ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ಜಿಲ್ಲಾ ಬಿಜೆಪಿ ವಿವಿಧ ಮೋರ್ಚಾಗಳಿಗೆ ನೂತನ ಅಧ್ಯಕ್ಷರ ನಿಯುಕ್ತಿ..!

ಉಡುಪಿ ಜಿಲ್ಲಾ ಬಿಜೆಪಿ ವಿವಿಧ ಮೋರ್ಚಾಗಳಿಗೆ ನೂತನ ಅಧ್ಯಕ್ಷರ ನಿಯುಕ್ತಿ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026

Recent News