Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳದಲ್ಲಿ ‘ನಾರಿ ಶಕ್ತಿ ವಂದನಾ’ ಕಾರ್ಯಕ್ರಮ

Dhrishya News by Dhrishya News
14/05/2026
in ಸುದ್ದಿಗಳು
0
ಕಾರ್ಕಳದಲ್ಲಿ ‘ನಾರಿ ಶಕ್ತಿ ವಂದನಾ’ ಕಾರ್ಯಕ್ರಮ
0
SHARES
23
VIEWS
Share on FacebookShare on Twitter

ಕಾರ್ಕಳ ತಾಲೂಕಿನಲ್ಲಿ “ನಾರಿ ಶಕ್ತಿ ವಂದನಾ” ಕಾರ್ಯಕ್ರಮ ವಿ . ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರು ಹಾಗೂ ಬಾಲಕಿಯರನ್ನು ಗೌರವಿಸಲಾಗುತ್ತದೆ.

ಮಹಿಳೆಯರು ಇಂದು ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸುತ್ತಿದ್ದು, ಸಾಮಾಜಿಕ, ಶೈಕ್ಷಣಿಕ ಹಾಗೂ ವೃತ್ತಿಪರ ಕ್ಷೇತ್ರಗಳಲ್ಲಿ ಮುನ್ನಡೆಯುತ್ತಿದ್ದಾರೆ. ಈ ಸಾಧನೆಯನ್ನು ಗುರುತಿಸಿ ಅಭಿನಂದಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಸುರಭಿ ವಾಗ್ಮಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ವ್ಯಕ್ತಿಯೊಬ್ಬರು ಉಪನ್ಯಾಸ ನೀಡಲಿದ್ದು, ಮಹಿಳೆಯರಲ್ಲಿ ಆತ್ಮವಿಶ್ವಾಸ ಮತ್ತು ಪ್ರೇರಣೆಯನ್ನು ಮೂಡಿಸುವ ಸಂದೇಶ ಹಂಚಿಕೊಳ್ಳಲಿದ್ದಾರೆ.

ಓಡಿಯೂರು ಮಠದ ಸಾದ್ವಿ ಶ್ರೀ ಶ್ರೀ ಮಾತನಂದಮಯಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಲಿದ್ದಾರೆ.

ಇದೇ ವೇಳೆ ಕೊರಗ ಸಮುದಾಯದಲ್ಲಿ ಬೆಳೆದು ವೈದ್ಯಕೀಯ ಕ್ಷೇತ್ರದಲ್ಲಿ ಪದವಿ ಪಡೆದು ಮಂಗಳೂರಿನಲ್ಲಿ ಅಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿರುವ ಡಾ . ಸವಿತಾ ಕೊರಗ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದು, ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಲಿದ್ದಾರೆ.

ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಮಹಿಳೆಯರು ಹಾಗೂ ಬಾಲಕಿಯರಿಗೆ ಈ ಸಂದರ್ಭದಲ್ಲಿ ಸನ್ಮಾನ ನಡೆಯಲಿದೆ.

Previous Post

ಉಡುಪಿ ಜಿಲ್ಲಾ ಬಿಜೆಪಿ ವಿವಿಧ ಮೋರ್ಚಾಗಳಿಗೆ ನೂತನ ಅಧ್ಯಕ್ಷರ ನಿಯುಕ್ತಿ..!

Next Post

ಭಾರತದ ಆರ್ಥಿಕತೆಗೆ ಎಐ ಬಲ: 2030ರ ವೇಳೆಗೆ ಎಐನಿಂದ 500 ಶತಕೋಟಿ ಡಾಲರ್ ಕೊಡುಗೆಯ ನಿರೀಕ್ಷೆ- IBM- ಇಂಡಿಯಾ ಎಐ ಅಧ್ಯಯನ ವರದಿಯಲ್ಲಿ ಘೋಷಣೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಭಾರತದ ಆರ್ಥಿಕತೆಗೆ ಎಐ ಬಲ: 2030ರ ವೇಳೆಗೆ ಎಐನಿಂದ 500 ಶತಕೋಟಿ ಡಾಲರ್ ಕೊಡುಗೆಯ ನಿರೀಕ್ಷೆ- IBM- ಇಂಡಿಯಾ ಎಐ ಅಧ್ಯಯನ ವರದಿಯಲ್ಲಿ ಘೋಷಣೆ

ಭಾರತದ ಆರ್ಥಿಕತೆಗೆ ಎಐ ಬಲ: 2030ರ ವೇಳೆಗೆ ಎಐನಿಂದ 500 ಶತಕೋಟಿ ಡಾಲರ್ ಕೊಡುಗೆಯ ನಿರೀಕ್ಷೆ- IBM- ಇಂಡಿಯಾ ಎಐ ಅಧ್ಯಯನ ವರದಿಯಲ್ಲಿ ಘೋಷಣೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check