Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದರ್ಶನ ಸಮಯದಲ್ಲಿ ಬದಲಾವಣೆ: ಭಕ್ತರಿಗೆ ಹೆಚ್ಚುವರಿ 1 ಗಂಟೆ ಅವಕಾಶ

Dhrishya News by Dhrishya News
14/05/2026
in ಸುದ್ದಿಗಳು
0
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದರ್ಶನ ಸಮಯದಲ್ಲಿ ಬದಲಾವಣೆ: ಭಕ್ತರಿಗೆ ಹೆಚ್ಚುವರಿ 1 ಗಂಟೆ ಅವಕಾಶ
0
SHARES
15
VIEWS
Share on FacebookShare on Twitter

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರ ಅನುಕೂಲಕ್ಕಾಗಿ ದೇವರ ದರ್ಶನ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಮೇ 10ರಿಂದ ಹೊಸ ವ್ಯವಸ್ಥೆ ಜಾರಿಗೆ ಬಂದಿದ್ದು, ಭಕ್ತರಿಗೆ ಇದೀಗ ಹೆಚ್ಚುವರಿ ಒಂದು ಗಂಟೆ ದೇವರ ದರ್ಶನದ ಅವಕಾಶ ದೊರೆಯುತ್ತಿದೆ.

ಈ ಹಿಂದೆ ಮಧ್ಯಾಹ್ನ 1.30ರಿಂದ 3.30ರವರೆಗೆ ದರ್ಶನವನ್ನು ಸಂಪೂರ್ಣ ಬಂದ್ ಮಾಡಲಾಗುತ್ತಿತ್ತು. ಆದರೆ ಭಕ್ತರ ಬೇಡಿಕೆ ಮತ್ತು ದೂರದ ಊರುಗಳಿಂದ ಆಗಮಿಸುವ ಯಾತ್ರಾರ್ಥಿಗಳ ಅನುಕೂಲವನ್ನು ಮನಗಂಡ ದೇವಸ್ಥಾನ ಆಡಳಿತ ಮಂಡಳಿ ಇದೀಗ ಮಧ್ಯಾಹ್ನ 2ರಿಂದ 3ರವರೆಗೆ ಮಾತ್ರ ದರ್ಶನ ಸ್ಥಗಿತಗೊಳಿಸುವ ನಿರ್ಧಾರ ಕೈಗೊಂಡಿದೆ.

ಹೊಸ ವೇಳಾಪಟ್ಟಿಯ ಪ್ರಕಾರ ಬೆಳಗ್ಗೆ 6.30ರಿಂದ ಮಧ್ಯಾಹ್ನ 2ರವರೆಗೆ ಹಾಗೂ ಮಧ್ಯಾಹ್ನ 3ರಿಂದ ರಾತ್ರಿ 8.30ರವರೆಗೆ ಭಕ್ತರು ದೇವರ ದರ್ಶನ ಪಡೆಯಬಹುದಾಗಿದೆ. ಮಹಾಮಂಗಳಾರತಿ ಸಮಯದಲ್ಲಿ ಮಾತ್ರ ಕೆಲಕಾಲ ದರ್ಶನ ಸ್ಥಗಿತಗೊಳ್ಳಲಿದೆ ಎಂದು ದೇವಸ್ಥಾನ ಆಡಳಿತ ತಿಳಿಸಿದೆ.

ಹೊಸ ವ್ಯವಸ್ಥೆಗೆ ಭಕ್ತರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ವಿಶೇಷವಾಗಿ ದೂರದ ಜಿಲ್ಲೆಗಳು ಹಾಗೂ ರಾಜ್ಯಗಳಿಂದ ಆಗಮಿಸುವ ಭಕ್ತರಿಗೆ ಇದು ಹೆಚ್ಚಿನ ಅನುಕೂಲವಾಗಲಿದೆ ಎಂಬ ಅಭಿಪ್ರಾಯ ಕೇಳಿಬರುತ್ತಿದೆ.

Previous Post

ಭಾರತದ ಆರ್ಥಿಕತೆಗೆ ಎಐ ಬಲ: 2030ರ ವೇಳೆಗೆ ಎಐನಿಂದ 500 ಶತಕೋಟಿ ಡಾಲರ್ ಕೊಡುಗೆಯ ನಿರೀಕ್ಷೆ- IBM- ಇಂಡಿಯಾ ಎಐ ಅಧ್ಯಯನ ವರದಿಯಲ್ಲಿ ಘೋಷಣೆ

Next Post

ಭಾರತದ ಮೊಟ್ಟಮೊದಲ ಪ್ಯಾನ್ ಇಂಡಿಯಾ ರಿಯಾಲಿಟಿ ಶೋ ‘ಬಿಗ್ ಪಿಚ್ಚರ್’ ಚಾಲನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಭಾರತದ ಮೊಟ್ಟಮೊದಲ ಪ್ಯಾನ್ ಇಂಡಿಯಾ ರಿಯಾಲಿಟಿ ಶೋ ‘ಬಿಗ್ ಪಿಚ್ಚರ್’ ಚಾಲನೆ

ಭಾರತದ ಮೊಟ್ಟಮೊದಲ ಪ್ಯಾನ್ ಇಂಡಿಯಾ ರಿಯಾಲಿಟಿ ಶೋ 'ಬಿಗ್ ಪಿಚ್ಚರ್' ಚಾಲನೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check