Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು: ದಕ್ಷಿಣ ಕನ್ನಡದ 16 ಕಡೆ NIA ದಾಳಿ..!!

Dhrishya News by Dhrishya News
31/05/2023
in ಕರಾವಳಿ, ಸುದ್ದಿಗಳು
0
0
SHARES
33
VIEWS
Share on FacebookShare on Twitter

ಮಂಗಳೂರು: ಬಿಹಾರದಲ್ಲಿ ಮೋದಿ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ಸಂಚುರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆಗಳಲ್ಲಿ ದಾಳಿ ನಡೆಸಲಾಗಿದೆ.

ಹಲವರ ಮನೆ, ಕಚೇರಿಗಳು, ಆಸ್ಪತ್ರೆ ಮೇಲೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರ ಮನೆ ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.

ಭಾರತದಲ್ಲಿ ಭಯೋತ್ಪಾದನೆಗೆ ಹವಾಲಾ ಫಂಡಿಂಗ್, ಭಯೋತ್ಪಾದಕ ಕೃತ್ಯಕ್ಕೆ ಗಲ್ಪ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ. ದೇಶದಲ್ಲಿ ಕೋಮುಗಲಭೆ ಸೃಷ್ಟಿ ಯತ್ನ ಆರೋಪದ ತನಿಖೆ ಜಾಡು ಹಿಡಿದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಎನ್‌ಐಎ ದಾಳಿ ಮಾಡಿದೆ. ಇತ್ತೀಚೆಗೆ ಪುತ್ತೂರಿನಲ್ಲಿ ದಾಳಿ ನಡೆಸಿ ಬಂಟ್ವಾಳದ ಕೆಲವರನ್ನು ಬಂಧಿಸಲಾಗಿತ್ತು ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Previous Post

ಉಡುಪಿ ಜಿಲ್ಲಾ ಪೊಲೀಸ್ ಮತ್ತು ಕೆಎಂಸಿ ಮಣಿಪಾಲ, ಸಂಚಾರಿ ಪೋಲೀಸ್ ಮತ್ತು ಚಾಲಕರಿಗೆ ತುರ್ತು ಸಮಯದಲ್ಲಿ ಪ್ರಥಮ ಪ್ರತಿಕ್ರಿಯೆಗಾಗಿ ತರಬೇತಿ ಕಾರ್ಯಾಗಾರ..!!

Next Post

ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

22/09/2026
ಶಿರೂರಿನಲ್ಲಿ ಬ್ಯಾಂಕ್ ಖಾತೆಯಿಂದ ₹3.41 ಲಕ್ಷ ಅಕ್ರಮ ವರ್ಗಾವಣೆ: ಪ್ರಕರಣ ದಾಖಲು

₹96,000 ಸೈಬರ್ ವಂಚನೆ: ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು

22/09/2026
ಉಡುಪಿಯಲ್ಲಿ ಪತ್ನಿಗೆ ಮಾನಸಿಕ ಹಿಂಸೆ, ಹಲ್ಲೆ ಆರೋಪ: ಪತಿ ಸೇರಿ ಇಬ್ಬರ ವಿರುದ್ಧ ಪ್ರಕರಣ

ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಸಾವು: ನಿರ್ಲಕ್ಷ್ಯದ ಆರೋಪದಡಿ ಪ್ರಕರಣ

22/09/2026
2026–27ನೇ ಸಾಲಿನ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ..!

2026–27ನೇ ಸಾಲಿನ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ..!

22/09/2026

Recent News

imunify-bot-check