Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಆರೋಗ್ಯ, ಕೃಷಿ ಕ್ಷೇತ್ರಕ್ಕೆ ಹೊಸ ಚೈತನ್ಯ: ನೂತನ ವಾಹನಗಳ ಲೋಕಾರ್ಪಣೆ

Dhrishya News by Dhrishya News
16/05/2026
in ಮುಖಪುಟ
0
ಆರೋಗ್ಯ, ಕೃಷಿ ಕ್ಷೇತ್ರಕ್ಕೆ ಹೊಸ ಚೈತನ್ಯ: ನೂತನ ವಾಹನಗಳ ಲೋಕಾರ್ಪಣೆ
0
SHARES
6
VIEWS
Share on FacebookShare on Twitter

ಉಡುಪಿ: ಜಿಲ್ಲೆಯ ಆರೋಗ್ಯ ಹಾಗೂ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗುವ ಮಹತ್ವದ ಯೋಜನೆಗಳಿಗೆ ಇಂದು ಉಡುಪಿ ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗದಲ್ಲಿ  ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ ನೀಡಿದರು .

ಮಂಗಳೂರು ರಿಫೈನರಿ ಆಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್-ಒಎನ್‌ಜಿಸಿ) ಸಂಸ್ಥೆಯು ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ಯೋಜನೆಯಡಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಕೊಡುಗೆಯಾಗಿ ನೀಡಿರುವ ನೂತನ ಸುಸಜ್ಜಿತ ವಾಹನವನ್ನು ಅಧಿಕೃತವಾಗಿ ಲೋಕಾರ್ಪಣೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ‘ಸಂಜೀವಿನಿ’ (KSRLPS) ಸಂಸ್ಥೆಯ ಸಹಯೋಗದಲ್ಲಿ ಸಮಗ್ರ ಕೃಷಿ ಸಮೂಹಗಳಡಿ ಸ್ಥಾಪಿಸಲಾದ ನೂತನ ‘ಜೀವನೋಪಾಯ ಸೇವಾ ಕೇಂದ್ರ’ (LSC)ಕ್ಕೂ ಚಾಲನೆ ನೀಡಲಾಯಿತು. ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಟ್ರ್ಯಾಕ್ಟರ್ ಹಾಗೂ ಸರಕು ಸಾಗಾಣಿಕೆಗಾಗಿ ಟಾಟಾ ಏಸ್ ವಾಹನವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಯಿತು.

ಉಡುಪಿ ತಾಲೂಕಿನ ಅಲೆವೂರಿನ ‘ಸಮೃದ್ಧಿ ಸಂಜೀವಿನಿ ಗ್ರಾಮೀಣ ಪಂಚಾಯತ್ ಮಟ್ಟದ ಒಕ್ಕೂಟ’ದ ನಿರ್ವಹಣೆಯಲ್ಲಿ ಕಾರ್ಯನಿರ್ವಹಿಸಲಿರುವ ಈ ಕೇಂದ್ರವು, ಸ್ಥಳೀಯ ರೈತರಿಗೆ ರಿಯಾಯಿತಿ ದರದಲ್ಲಿ ಆಧುನಿಕ ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದಲ್ಲಿ ಒದಗಿಸಲಿದೆ.

ಜಿಲ್ಲೆಯ ಜನರ ಆರೋಗ್ಯ ಸೇವೆ ಬಲಪಡಿಸುವುದರ ಜೊತೆಗೆ ರೈತರ ಆರ್ಥಿಕ ಸಬಲೀಕರಣಕ್ಕೂ ಈ ಯೋಜನೆಗಳು ಸಹಕಾರಿಯಾಗಲಿವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

Previous Post

ಮಂಗಳೂರಿನಲ್ಲಿ ಮಾಹೆ 33ನೇ ಘಟಿಕೋತ್ಸವ: ‘ಎಐ ಆಲ್ಗಾರಿದಮ್‌ಗಳಿಗಿಂತ ಮಾನವೀಯ ಅನುಕಂಪವೇ ನಿಮ್ಮ ನಿಜವಾದ ಶಕ್ತಿʼ

Next Post

ಉಡುಪಿಯಲ್ಲಿ ವಿಶೇಷ ಮಕ್ಕಳಿಗಾಗಿ ‘ಸಾಮರ್ಥ್ಯವನ ಪಾರ್ಕ್’ ಶಂಕುಸ್ಥಾಪನೆ!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿಯಲ್ಲಿ ವಿಶೇಷ ಮಕ್ಕಳಿಗಾಗಿ ‘ಸಾಮರ್ಥ್ಯವನ ಪಾರ್ಕ್’ ಶಂಕುಸ್ಥಾಪನೆ!

ಉಡುಪಿಯಲ್ಲಿ ವಿಶೇಷ ಮಕ್ಕಳಿಗಾಗಿ ‘ಸಾಮರ್ಥ್ಯವನ ಪಾರ್ಕ್’ ಶಂಕುಸ್ಥಾಪನೆ!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026

Recent News

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved