Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಕಿದಿಯೂರು ಸಂಪಿಗೆ ನಗರ ಮುಖ್ಯರಸ್ತೆ ಶಾಸಕ ಯಶ್ ಪಾಲ್ ಸುವರ್ಣ ಉದ್ಘಾಟನೆ

Dhrishya News by Dhrishya News
18/05/2026
in ಕರಾವಳಿ
0
4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಕಿದಿಯೂರು ಸಂಪಿಗೆ ನಗರ ಮುಖ್ಯರಸ್ತೆ ಶಾಸಕ ಯಶ್ ಪಾಲ್ ಸುವರ್ಣ ಉದ್ಘಾಟನೆ
0
SHARES
5
VIEWS
Share on FacebookShare on Twitter

ಉಡುಪಿ ವಿಧಾನಸಭಾ ಕ್ಷೇತ್ರದ ಅಂಬಲಪಾಡಿ, ಕಡೆಕಾರು, ಉದ್ಯಾವರ ಗ್ರಾಮ ಸಂಪರ್ಕಿಸುವ ಬಂಕೇರಕಟ್ಟ ಸೇತುವೆಯಿಂದ ಸಂಪಿಗೆ ನಗರದ ವರೆಗಿನ ಸುಮಾರು 4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಮುಖ್ಯ ರಸ್ತೆಯನ್ನು ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು.*

*ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಉದ್ಯಾವರ ಭಾಗದಿಂದ ರಾಷ್ಟ್ರೀಯ ಹೆದ್ದಾರಿಗೆ ಪರ್ಯಾಯವಾಗಿ ಮಲ್ಪೆಯನ್ನು ಸಂಪರ್ಕಿಸುವ ಮುಖ್ಯರಸ್ತೆಯನ್ನು ಅಭಿವೃದ್ಧಿ ಪಡಿಸುವ ಮೂಲಕ ದಿನಂಪ್ರತಿ ಸಂಚರಿಸುವ ಸಾವಿರಾರು ಜನರಿಗೆ ಇದರಿಂದ ಅನುಕೂಲವಾಗಲಿದ್ದು, ಮುಂದಿನ ದಿನಗಳಲ್ಲಿ ಇತರ ಪ್ರಮುಖ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವುದಾಗಿ ಹೇಳಿದರು.*

*ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಶ್ರೀ ಉದಯ ಕುಮಾರ್ ಶೆಟ್ಟಿ ಕಿದಿಯೂರು, ಜಗದೀಶ್ ಆಚಾರ್ಯ ಕಪ್ಪೆಟ್ಟು, ವೆಂಕಟರಮಣ ಕಿದಿಯೂರು, ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಗಿರೀಶ್ ಅಮೀನ್, ಅಶೋಕ್ ಪಾಲನ್, ಪ್ರಶಾಂತ್ ಸಾಲ್ಯಾನ್, ಜಯಕರ್ ಸನಿಲ್, ರಾಜೇಂದ್ರ ಪಂದುಬೆಟ್ಟು, ರಘುನಾಥ್ ಕೋಟ್ಯಾನ್, ಪ್ರದೀಪ್ ಚಂದ್ರ ಗಾಣಿಗ, ಪ್ರಮೋದ್ ಸಾಲ್ಯಾನ್, ವಿನೋದಿನಿ, ಮಾಲತಿ, ವಿದ್ಯಾ, ದೀಪಾ,ಅರುಣ್, ದೀಪಕ್ ಪುತ್ರನ್, ರಾಕೇಶ ಜತ್ತನ್, ಕಿಶೋರ್ ಕುಮಾರ್, ಹರೀಶ್ ಸುವರ್ಣ,ರಮೇಶ್ ಆಚಾರ್ಯ,ಕಿರಣ್, ಗೌತಮ್, ವಿಕಾಸ್, ವಿಜಯ ಭಟ್ ಮೊದಲಾದವರು ಉಪಸ್ಥಿತರಿದ್ದರು.*

Previous Post

ಕಾರ್ಕಳ: ನಾರಿಶಕ್ತಿ ಜಾಗೃತಿ ಸಮಾವೇಶ, ಸಾಧಕಿಯರಿಗೆ ಸನ್ಮಾನ

Next Post

ತೊಟ್ಟಂನಿಂದ ತೆರಳಿದ್ದ ವ್ಯಕ್ತಿ ನಾಪತ್ತೆ; ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಲ್ಪೆ ಬಂದರಿನಲ್ಲಿ ಮೀನುಗಾರ ನಾಪತ್ತೆ – ಪ್ರಕರಣ ದಾಖಲು..!

ತೊಟ್ಟಂನಿಂದ ತೆರಳಿದ್ದ ವ್ಯಕ್ತಿ ನಾಪತ್ತೆ; ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News