Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ತೊಟ್ಟಂನಿಂದ ತೆರಳಿದ್ದ ವ್ಯಕ್ತಿ ನಾಪತ್ತೆ; ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು..!

Dhrishya News by Dhrishya News
18/05/2026
in ಕರಾವಳಿ
0
ಮಲ್ಪೆ ಬಂದರಿನಲ್ಲಿ ಮೀನುಗಾರ ನಾಪತ್ತೆ – ಪ್ರಕರಣ ದಾಖಲು..!

Red missing stamp. Horizontal composition.

0
SHARES
13
VIEWS
Share on FacebookShare on Twitter

ಉಡುಪಿ: ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದ ನಿವಾಸಿ ಜಯಂತಿ ಅಮೀನ್ ಅವರ ಗಂಡ ಪ್ರವೀಣ್ ಕುಮಾರ್ (76) ಅವರು ಮೇ 15ರಂದು ಮಧ್ಯಾಹ್ನ 3:30ರ ಸುಮಾರಿಗೆ ಉಡುಪಿ ತಾಲೂಕು ತೆಂಕನಿಡಿಯೂರು ಗ್ರಾಮದ ತೊಟ್ಟಂನಲ್ಲಿರುವ ಸೂರಜ್ ಕುಮಾರ್ ಅವರ ಮನೆಯಿಂದ ತೆರಳಿದ್ದು, ಬಳಿಕ ಮನೆಗೆ ವಾಪಾಸು ಬಾರದೇ ಕಾಣೆಯಾಗಿದ್ದಾರೆ.

ಸಂಬಂಧಿಕರ ಮನೆಗಳು ಸೇರಿದಂತೆ ವಿವಿಧ ಕಡೆಗಳಲ್ಲಿ ಹುಡುಕಾಟ ನಡೆಸಿದರೂ ಅವರ ಬಗ್ಗೆ ಯಾವುದೇ ಸುಳಿವು ದೊರಕಿಲ್ಲ ಎಂದು ತಿಳಿದುಬಂದಿದೆ.

ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಮನುಷ್ಯ ಕಾಣೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Previous Post

4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಕಿದಿಯೂರು ಸಂಪಿಗೆ ನಗರ ಮುಖ್ಯರಸ್ತೆ ಶಾಸಕ ಯಶ್ ಪಾಲ್ ಸುವರ್ಣ ಉದ್ಘಾಟನೆ

Next Post

ಉಡುಪಿ: ಅಂದರ್-ಬಾಹರ್ ಜುಗಾರಿ ಅಡ್ಡೆ ಮೇಲೆ ಪೊಲೀಸರ ದಾಳಿ – ಐವರ ಬಂಧನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ: ಅಂದರ್-ಬಾಹರ್ ಜುಗಾರಿ ಅಡ್ಡೆ ಮೇಲೆ ಪೊಲೀಸರ ದಾಳಿ – ಐವರ ಬಂಧನ

ಉಡುಪಿ: ಅಂದರ್-ಬಾಹರ್ ಜುಗಾರಿ ಅಡ್ಡೆ ಮೇಲೆ ಪೊಲೀಸರ ದಾಳಿ – ಐವರ ಬಂಧನ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೈಂದೂರು: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆ; ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

16/09/2026
ಬವುಮಾ ಕೊನೆಕ್ಸ್‌ಪೋ ಇಂಡಿಯಾ 2026ರಲ್ಲಿ ಮುಂದಿನ ಪೀಳಿಗೆಯ ಅಗ್ರಿಗೇಟ್ಸ್ ಪ್ರದರ್ಶಿಸಿದ ಟಾಟಾ ಮೋಟಾರ್ಸ್

ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ‘ಉಚ್ಚಿಲ ದಸರಾ–2026’ ಆಮಂತ್ರಣ ಪತ್ರಿಕೆ ಬಿಡುಗಡೆ

ಸೆ.17ರಿಂದ ಅ.17ರ ವರೆಗೆ ಜಿಲ್ಲೆಯಾದ್ಯoತ ‘ಸೇವಾ ಸಂಕಲ್ಪ ಅಭಿಯಾನ :ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ..!

Recent News

imunify-bot-check