Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಶೈಕ್ಷಣಿಕ ಪ್ರೋತ್ಸಾಹಕ ಬಾರಕೂರು ಸುಧಾಕರ ಶೆಟ್ಟಿ ನಿಧನ..!

Dhrishya News by Dhrishya News
18/05/2026
in मौसम
0
ಶೈಕ್ಷಣಿಕ ಪ್ರೋತ್ಸಾಹಕ ಬಾರಕೂರು ಸುಧಾಕರ ಶೆಟ್ಟಿ ನಿಧನ..!
0
SHARES
44
VIEWS
Share on FacebookShare on Twitter

ಬ್ರಹ್ಮಾವರ: ಬಾರಕೂರು ದೊಡ್ಮನೆ ಸುಧಾಕರ ಶೆಟ್ಟಿ ( 83)ಮುಂಬಾಯಿ ನಿವಾಸಿ, ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ಮುಂಬಾಯಿಯಲ್ಲಿ ನಿಧನರಾದರು.

 ಮುಂಬಾಯಿಯಲ್ಲಿ ವಸುಧ ಕೆಮಿಕಲ್ಸ್ ಎನ್ನುವ ಸಂಸ್ಥೆಯನ್ನು ಹುಟ್ಟುಹಾಕಿ ಹಲವಾರು ಮಂದಿಗೆ ಉದ್ಯೋಗ ಕಲ್ಪಿಸಿ, ಸ್ವಂತ ಊರು ಬಾರಕೂರಿನಲ್ಲಿ 28 ವರ್ಷದ ಹಿಂದೆ ತಮ್ಮ ತಾಯಿ ಹೆಸರಿನಲ್ಲಿ ಬಾರಕೂರು ಶ್ರೀಮತಿ ರುಕ್ಮೀಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮದರ್ಜೆ ಕಾಲೇಜು ಮತ್ತು ಸ್ನಾತಕೋತ್ತರಅಧ್ಯಯನ ಕೇಂದ್ರವನ್ನು ನಿರ್ಮಿಸಿ ಗ್ರಾಮೀಣ ಭಾಗದ ಸಹಸ್ರಾರು ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಸಹಕಾರಿ ಯಾಗಲು 3 ಕೋಟಿಯಷ್ಟು ಹಣವನ್ನು ವ್ಯಯಮಾಡಿ ಶೈಕ್ಷಣಿಕ ವ್ಯವಸ್ಥೆಗೆ ಸಹಕಾರಿಯಾಗಿದ್ದರು. ಮತ್ತು ಅವರು ಕಲಿತ ಹೇರಾಡಿಯ ನ್ಯಾಷನಲ್ ಖಾಸಗಿ ಹಿರೀಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶಾಲಾ ಬ್ಯಾಗ್, ಶೂ, ಛತ್ರಿ ಇನ್ನಿತರ ಕಲಿಕಾ ಮತ್ತು ಕ್ರೀಡಾ ಸಾಮಗ್ರಿಗಳನ್ನು ನೀಡಿ ಇಂದಿಗೂ ಪ್ರಾಥಮಿಕ ಶಾಲೆಯ ಉಳಿವು ಮತ್ತು ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಿದ್ದರು.

ಬಾರಕೂರಿನಲ್ಲಿ ಕೊಂಕಣ ರೈಲು ನಿಲ್ದಾಣ ಮತ್ತು ಮುಂಬಾಯಿಯ ಮತ್ಸಗಂಧ ರೈಲು ನಿಲುಗಡೆ ಬಾರಕೂರಿನಲ್ಲಿ ಆಗಲು ಕೂಡಾ ತುಂಭಾ ಶ್ರಮ ಮತ್ತು ಪ್ರಭಾವ ಬೀರಿದ್ದರು.

  ಸುಧಾಕರ ಶೆಟ್ಟಿಯವರ ನಿಧನದ ಪ್ರಯುಕ್ತ ಸೋಮವಾರ ಬಾರಕೂರು ಪದವಿ ಕಾಲೇಜಿಗೆ ರಜೆ ಸಾರಲಾಗಿತ್ತು. ಮಾಜಿ ಸಂಸದ ಕೆ ಜಯಪ್ರಕಾಶ್ ಹೆಗ್ಡೆ, ಹಾಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಹಾಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬಾರಕೂರು ನ್ಯಾಷನಲ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಾರಕೂರು ಶಾಂತಾರಾಮ ಶೆಟ್ಟಿ, ಕಾಲೇಜಿನ ಪ್ರಿನ್ಸಿಪಾಲ್ ಡಾ, ಭಾಸ್ಕರ್ ಶೆಟ್ಟಿ ಮೃತರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

 ಮೃತರು ಪತ್ನಿ, 1 ಗಂಡು 2 ಹೆಣ್ಣು ಮತ್ತು ಅಪಾರ ಭಂದುವರ್ಗವನ್ನು ಅಗಲಿದ್ದಾರೆ.

Previous Post

ಉಡುಪಿ: ಅಂದರ್-ಬಾಹರ್ ಜುಗಾರಿ ಅಡ್ಡೆ ಮೇಲೆ ಪೊಲೀಸರ ದಾಳಿ – ಐವರ ಬಂಧನ

Next Post

ಗಾಯಕಿ ಮಂಗ್ಲಿ ಹಾಗೂ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಶ್ರೀ ಕೃಷ್ಣ ಮಠಕ್ಕೆ ಭೇಟಿ 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಗಾಯಕಿ ಮಂಗ್ಲಿ ಹಾಗೂ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಶ್ರೀ ಕೃಷ್ಣ ಮಠಕ್ಕೆ ಭೇಟಿ 

ಗಾಯಕಿ ಮಂಗ್ಲಿ ಹಾಗೂ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಶ್ರೀ ಕೃಷ್ಣ ಮಠಕ್ಕೆ ಭೇಟಿ 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

13/09/2026
ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಚಿತ ನೇತ್ರ ಶಿಬಿರ ಉದ್ಘಾಟನೆ

ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಚಿತ ನೇತ್ರ ಶಿಬಿರ ಉದ್ಘಾಟನೆ

13/09/2026
ಮಾಹೆಯಲ್ಲಿ‘ಮೇಘ ಮಲ್ಹಾರ್‌ 2026’ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆ ಫಲಿತಾಂಶ ಪ್ರಕಟ

ಮಾಹೆಯಲ್ಲಿ‘ಮೇಘ ಮಲ್ಹಾರ್‌ 2026’ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆ ಫಲಿತಾಂಶ ಪ್ರಕಟ

13/09/2026
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಅ.4ರಂದು ಕೋಟಿ ತುಳಸಿ ಅರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಅ.4ರಂದು ಕೋಟಿ ತುಳಸಿ ಅರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ

12/09/2026

Recent News

imunify-bot-check