ಉಡುಪಿ :ಖ್ಯಾತ ಚಲನಚಿತ್ರ ಹಿನ್ನಲೆ ಗಾಯಕಿ ಮಂಗ್ಲಿ ಹಾಗೂ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಅವರು ಇಂದು ಕೃಷ್ಣ ಮಠಕ್ಕೆ ಆಗಮಿಸಿ ಕೃಷ್ಣನ ದರ್ಶನ ಪಡೆದು ಪರ್ಯಾಯ ಶ್ರೀಪಾದರಿಂದ ಅನುಗ್ರಹ ಮಂತ್ರಕ್ಷತೆ ಸ್ವೀಕರಿಸಿ ತೆರಳಿದರು.
'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.