Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪತ್ನಿಯಿಂದ ಪತಿಗೆ ಚೂರಿ ಇರಿತ: ಕಾರ್ಕಳದಲ್ಲಿ ಪ್ರಕರಣ ದಾಖಲು

Dhrishya News by Dhrishya News
19/05/2026
in ಕರಾವಳಿ
0
ಪತ್ನಿಯಿಂದ ಪತಿಗೆ ಚೂರಿ ಇರಿತ: ಕಾರ್ಕಳದಲ್ಲಿ ಪ್ರಕರಣ ದಾಖಲು
0
SHARES
3
VIEWS
Share on FacebookShare on Twitter

ಕಾರ್ಕಳ: ಕುಟುಂಬ ಕಲಹದ ಹಿನ್ನೆಲೆ ಪತ್ನಿಯೇ ಪತಿಗೆ ಚೂರಿಯಿಂದ ಇರಿದ ಘಟನೆ ಕಾರ್ಕಳದಲ್ಲಿ ನಡೆದಿದ್ದು, ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಧನಪಾಲ (44) ಎಂಬವರು ನೀಡಿದ ದೂರಿನ ಪ್ರಕಾರ, ಅವರು ಮೇ 17ರಂದು ರಾತ್ರಿ 9 ಗಂಟೆ ಸುಮಾರಿಗೆ ಕಾರ್ಕಳ ಕಸಬಾ ಗ್ರಾಮದ ಜೋಡುರಸ್ತೆಯ ಮಟನ್‌ಸ್ಟಾಲ್‌ ಸಮೀಪದ ತಮ್ಮ ಮನೆಯಲ್ಲಿ ಇದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ.

ಈ ವೇಳೆ ಪತ್ನಿ ನಾಗಮ್ಮ, “ನೀನು ಕೆಲಸ ಮಾಡುವುದಿಲ್ಲ, ನನ್ನ ಸಂಬಳದಲ್ಲಿ ನಿನ್ನನ್ನು ಸಾಕುತ್ತಿದ್ದೇನೆ. ನನಗೆ ವಿಚ್ಛೇದನ ನೀಡಿ, ಮಕ್ಕಳನ್ನು ಕರೆದುಕೊಂಡು ಮನೆ ಬಿಟ್ಟು ಹೋಗು” ಎಂದು ಜಗಳ ಆರಂಭಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಗಿ ದೂರಲಾಗಿದೆ.

ಬಳಿಕ ಆಕೆ ಹರಿತವಾದ ಚೂರಿಯಿಂದ ಧನಪಾಲ ಅವರ ಬಲ ಕುತ್ತಿಗೆ ಹಾಗೂ ಬಲ ಕೆನ್ನೆಗೆ ತಿವಿದ ಪರಿಣಾಮ ತೀವ್ರ ಗಾಯಗಳಾಗಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದೇ ಸಂದರ್ಭದಲ್ಲಿ ಗಣೇಶ ಎಂಬಾತ ಕೂಡ ಧನಪಾಲ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಕೆನ್ನೆಗೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Previous Post

ಕತ್ತಿಯಿಂದ ಕಡಿದು ಮೂವರಿಗೆ ಗಾಯ, ನಾಲ್ವರ ವಿರುದ್ಧ ಪ್ರಕರಣ ದಾಖಲು..!

Next Post

ಪಡುಬಿದ್ರಿಯಲ್ಲಿ ಅಕ್ರಮ ಗೋ ಸಾಗಾಟ ಪತ್ತೆ: ಮೂರು ದನಗಳ ರಕ್ಷಣೆ, ಇಬ್ಬರ ಬಂಧನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪಡುಬಿದ್ರಿಯಲ್ಲಿ ಅಕ್ರಮ ಗೋ ಸಾಗಾಟ ಪತ್ತೆ: ಮೂರು ದನಗಳ ರಕ್ಷಣೆ, ಇಬ್ಬರ ಬಂಧನ

ಪಡುಬಿದ್ರಿಯಲ್ಲಿ ಅಕ್ರಮ ಗೋ ಸಾಗಾಟ ಪತ್ತೆ: ಮೂರು ದನಗಳ ರಕ್ಷಣೆ, ಇಬ್ಬರ ಬಂಧನ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೈಂದೂರು: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆ; ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

ಬೈಂದೂರು: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆ; ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

16/09/2026
ಬವುಮಾ ಕೊನೆಕ್ಸ್‌ಪೋ ಇಂಡಿಯಾ 2026ರಲ್ಲಿ ಮುಂದಿನ ಪೀಳಿಗೆಯ ಅಗ್ರಿಗೇಟ್ಸ್ ಪ್ರದರ್ಶಿಸಿದ ಟಾಟಾ ಮೋಟಾರ್ಸ್

ಬವುಮಾ ಕೊನೆಕ್ಸ್‌ಪೋ ಇಂಡಿಯಾ 2026ರಲ್ಲಿ ಮುಂದಿನ ಪೀಳಿಗೆಯ ಅಗ್ರಿಗೇಟ್ಸ್ ಪ್ರದರ್ಶಿಸಿದ ಟಾಟಾ ಮೋಟಾರ್ಸ್

16/09/2026
ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ‘ಉಚ್ಚಿಲ ದಸರಾ–2026’ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ‘ಉಚ್ಚಿಲ ದಸರಾ–2026’ ಆಮಂತ್ರಣ ಪತ್ರಿಕೆ ಬಿಡುಗಡೆ

16/09/2026
ಸೆ.17ರಿಂದ ಅ.17ರ ವರೆಗೆ ಜಿಲ್ಲೆಯಾದ್ಯoತ ‘ಸೇವಾ ಸಂಕಲ್ಪ ಅಭಿಯಾನ :ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ..!

ಸೆ.17ರಿಂದ ಅ.17ರ ವರೆಗೆ ಜಿಲ್ಲೆಯಾದ್ಯoತ ‘ಸೇವಾ ಸಂಕಲ್ಪ ಅಭಿಯಾನ :ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ..!

16/09/2026

Recent News

imunify-bot-check