Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ದುಬಾರೆ ಸಾಕಾನೆ ಶಿಬಿರ ದುರಂತ: ಆನೆ ಕಾಳಗಕ್ಕೆ ಮಹಿಳೆ ಸಾವು ;ನೋವಿನಲ್ಲೂ ಕಣ್ಣು ದಾನ ಮಾಡಿ ಮಾನವೀಯತೆ ಮೆರೆದ ಪತಿ 

Dhrishya News by Dhrishya News
19/05/2026
in मौसम
0
ದುಬಾರೆ ಸಾಕಾನೆ ಶಿಬಿರ ದುರಂತ: ಆನೆ ಕಾಳಗಕ್ಕೆ ಮಹಿಳೆ ಸಾವು ;ನೋವಿನಲ್ಲೂ ಕಣ್ಣು ದಾನ ಮಾಡಿ ಮಾನವೀಯತೆ ಮೆರೆದ ಪತಿ 

ಸಾಂದರ್ಭಿಕ ಚಿತ್ರ

0
SHARES
21
VIEWS
Share on FacebookShare on Twitter

ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಆನೆಗಳ ಕಾಳಗದ ವೇಳೆ ಚೆನ್ನೈ ಮೂಲದ ಪ್ರವಾಸಿ ಮಹಿಳೆ ತುಳಸಿ (ಜಿನ್ನು) ಮೃತಪಟ್ಟ ದಾರುಣ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ರಕ್ಷಿಸಲು ಹಾಗೂ ಸಮಯಕ್ಕೆ ಚಿಕಿತ್ಸೆ ನೀಡಲು ವಿಳಂಬವಾಗಿದ್ದು, ಅರಣ್ಯ ಇಲಾಖೆಯ ನಿರ್ಲಕ್ಷ್ಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಮೃತಳ ಪತಿ ಜೋಯೆಲ್, ಪತ್ನಿಯ ಕಣ್ಣುಗಳನ್ನು ದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಸರ್ಕಾರ ಮೃತರ ಕುಟುಂಬಕ್ಕೆ ₹20 ಲಕ್ಷ ಪರಿಹಾರ ಘೋಷಿಸಿದೆ. ಘಟನೆಗೆ ಸಂಬಂಧಿಸಿ ಸುರಕ್ಷತಾ ಲೋಪ ಹಾಗೂ ಮಾವುತರ ನಿರ್ಲಕ್ಷ್ಯದ ಆರೋಪಗಳು ಕೇಳಿಬಂದಿವೆ.

Previous Post

ಪಡುಬಿದ್ರಿಯಲ್ಲಿ ಅಕ್ರಮ ಗೋ ಸಾಗಾಟ ಪತ್ತೆ: ಮೂರು ದನಗಳ ರಕ್ಷಣೆ, ಇಬ್ಬರ ಬಂಧನ

Next Post

ದೇಶಾದ್ಯಂತ ಮತ್ತೆ ಪೆಟ್ರೋಲ್-ಡೀಸೆಲ್ ದರ ಏರಿಕೆ: ಲೀಟರ್‌ಗೆ 90 ಪೈಸೆ ಹೆಚ್ಚಳ!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದೇಶಾದ್ಯಂತ ಮತ್ತೆ ಪೆಟ್ರೋಲ್-ಡೀಸೆಲ್ ದರ ಏರಿಕೆ: ಲೀಟರ್‌ಗೆ 90 ಪೈಸೆ ಹೆಚ್ಚಳ!

ದೇಶಾದ್ಯಂತ ಮತ್ತೆ ಪೆಟ್ರೋಲ್-ಡೀಸೆಲ್ ದರ ಏರಿಕೆ: ಲೀಟರ್‌ಗೆ 90 ಪೈಸೆ ಹೆಚ್ಚಳ!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

13/09/2026
ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಚಿತ ನೇತ್ರ ಶಿಬಿರ ಉದ್ಘಾಟನೆ

ಮಾಹೆಯಲ್ಲಿ‘ಮೇಘ ಮಲ್ಹಾರ್‌ 2026’ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆ ಫಲಿತಾಂಶ ಪ್ರಕಟ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಅ.4ರಂದು ಕೋಟಿ ತುಳಸಿ ಅರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ

12/09/2026

Recent News

imunify-bot-check