Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ

Dhrishya News by Dhrishya News
19/05/2026
in ಕರಾವಳಿ
0
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ
0
SHARES
220
VIEWS
Share on FacebookShare on Twitter

ಬೆಂಗಳೂರು/ಉಡುಪಿ, ಮೇ 19:ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ನೈರುತ್ಯ ಮುಂಗಾರು ಮಾರುತಗಳ ಚಟುವಟಿಕೆ ಚುರುಕುಗೊಂಡ ಹಿನ್ನೆಲೆ, ಕರ್ನಾಟಕದ ಕರಾವಳಿ ಸೇರಿದಂತೆ ಹಲವು ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಮೇ 23ರವರೆಗೆ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ವ್ಯಾಪಕ ಮಳೆಯಾಗಲಿದ್ದು, ಗಂಟೆಗೆ 40ರಿಂದ 60 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಸಿದೆ.

ಕರಾವಳಿ ಭಾಗಗಳಲ್ಲಿ ಸಮುದ್ರ ಅಲೆಗಳ ಅಬ್ಬರ ಹಾಗೂ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ಮುಂದಿನ 3 ರಿಂದ 4 ದಿನಗಳ ಕಾಲ ಮೀನುಗಾರರು ಸಮುದ್ರಕ್ಕಿಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪ್ರವಾಸಿಗರು ಕೂಡ ಸಮುದ್ರ ತೀರ ಪ್ರದೇಶಗಳಲ್ಲಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಕರಾವಳಿ ಭಾಗಗಳ ಜೊತೆಗೆ ದಕ್ಷಿಣ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಹವಾಮಾನ ಇಲಾಖೆಯ ಮುಂದಿನ ಸೂಚನೆಗಳನ್ನು ಗಮನಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

Previous Post

ದೇಶಾದ್ಯಂತ ಮತ್ತೆ ಪೆಟ್ರೋಲ್-ಡೀಸೆಲ್ ದರ ಏರಿಕೆ: ಲೀಟರ್‌ಗೆ 90 ಪೈಸೆ ಹೆಚ್ಚಳ!

Next Post

ಹಾವಂಜೆ ಗ್ರಾಮದಲ್ಲಿರುವ ಭೂ ಪ್ರದೇಶ ವಿಮಾನ ನಿಲ್ದಾಣಕ್ಕೆ ಜಾಗ ಪರಿಶೀಲನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಹಾವಂಜೆ ಗ್ರಾಮದಲ್ಲಿರುವ ಭೂ ಪ್ರದೇಶ ವಿಮಾನ ನಿಲ್ದಾಣಕ್ಕೆ ಜಾಗ ಪರಿಶೀಲನೆ

ಹಾವಂಜೆ ಗ್ರಾಮದಲ್ಲಿರುವ ಭೂ ಪ್ರದೇಶ ವಿಮಾನ ನಿಲ್ದಾಣಕ್ಕೆ ಜಾಗ ಪರಿಶೀಲನೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಂದಾಪುರ: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಚಿನ್ನದ ಸರ ಕಳವು

ಕುಂದಾಪುರ: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಚಿನ್ನದ ಸರ ಕಳವು

14/09/2026
ಶಿರ್ವದಲ್ಲಿ ದೇವಸ್ಥಾನಕ್ಕೆ ಕನ್ನ: ಬೆಳ್ಳಿ ಮುಖವಾಡ, ಕಾಣಿಕೆ ಹಣ ಕಳವು..!

ಶಿರ್ವದಲ್ಲಿ ದೇವಸ್ಥಾನಕ್ಕೆ ಕನ್ನ: ಬೆಳ್ಳಿ ಮುಖವಾಡ, ಕಾಣಿಕೆ ಹಣ ಕಳವು..!

14/09/2026
ಕಾಪು: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಮೃತದೇಹವಾಗಿ ಪತ್ತೆ..!

ಕಾಪು: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಮೃತದೇಹವಾಗಿ ಪತ್ತೆ..!

14/09/2026
ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

13/09/2026

Recent News

imunify-bot-check