Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾಪು: ನೀರಿನ ಟ್ಯಾಂಕರ್‌ಗೆ ಸ್ಕೂಟಿ ಡಿಕ್ಕಿ, ಸವಾರ ಮೃತ್ಯು..!

Dhrishya News by Dhrishya News
20/05/2026
in ಕರಾವಳಿ
0
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!
0
SHARES
57
VIEWS
Share on FacebookShare on Twitter

ಪಡುಬಿದ್ರಿ: ಮೇ 20: ಕಾಪು ತಾಲೂಕು ಎಲ್ಲೂರು ಗ್ರಾಮದ ಕಂಚುಗಾರಕೇರಿ ಬಸ್ ನಿಲ್ದಾಣದ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರರೊಬ್ಬರು ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.

ಪಿರ್ಯಾದುದಾರರಾದ ಸಂತೋಷ ದೇವಾಡಿಗ (40), ಪೆಜತಕಟ್ಟೆ, ಬೆಳಪು ಗ್ರಾಮ ನಿವಾಸಿ ಅವರು ನೀಡಿದ ದೂರಿನ ಪ್ರಕಾರ, ದಿನಾಂಕ 19/05/2026 ರಂದು ಬೆಳಿಗ್ಗೆ ಸುಮಾರು 7:15 ಗಂಟೆಗೆ ಅವರು ತಮ್ಮ ಮೋಟಾರು ಸೈಕಲ್‌ನಲ್ಲಿ ಸೆಂಟ್ರಿಂಗ್ ಕೆಲಸದ ನಿಮಿತ್ತ ಮನೆಯಿಂದ ಉಚ್ಚಿಲ ಕಡೆಗೆ ತೆರಳುತ್ತಿದ್ದರು. ಈ ವೇಳೆ ಸುಮಾರು 7:30 ಗಂಟೆಗೆ ಕಂಚುಗಾರಕೇರಿ ಬಸ್ ನಿಲ್ದಾಣದ ಬಳಿ  ನೀರಿನ ಟ್ಯಾಂಕರ್‌ನ್ನು ಅದರ ಚಾಲಕ ನಟ್ಟೆಕಾಮಿ ಎಂಬಾತ ಉಚ್ಚಿಲ ಕಡೆಯಿಂದ ಅಜಾಗರೂಕ ಹಾಗೂ ಅಪಾಯಕಾರಿಯಾಗಿ ಚಲಾಯಿಸಿಕೊಂಡು ಬಂದು ಯಾವುದೇ ಸೂಚನೆ ನೀಡದೆ ಏಕಾಏಕಿ ರಸ್ತೆಯ ಬಲಭಾಗದ ಕಾಂಕ್ರೀಟ್ ರಸ್ತೆಗೆ ತಿರುಗಿಸಿದ್ದಾನೆ ಎನ್ನಲಾಗಿದೆ.

ಈ ಸಂದರ್ಭ ಟ್ಯಾಂಕರ್‌ ಹಿಂಬದಿಯಿಂದ ಎಲ್ಲೂರು ಕಡೆಗೆ  ಸ್ಕೂಟಿಯಲ್ಲಿ ಬರುತ್ತಿದ್ದ ಕೃಷ್ಣ ಮೂಲ್ಯ ಅವರು ನಿಯಂತ್ರಣ ತಪ್ಪಿ ಟ್ಯಾಂಕರ್‌ನ ಹಿಂಭಾಗದ ಬಲಬದಿಯ ಚಕ್ರಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಅವರು ಸ್ಕೂಟಿ ಸಮೇತ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದಾರೆ.

ತಕ್ಷಣ ಸ್ಥಳದಲ್ಲಿದ್ದ ಸಂತೋಷ ದೇವಾಡಿಗ ಹಾಗೂ ಸಾರ್ವಜನಿಕರು ಅಂಬುಲೆನ್ಸ್ ಮೂಲಕ ಗಾಯಾಳುವನ್ನು ಅವರ ಸಹೋದರರಾದ ನವೀನ್ ಕುಲಾಲ್ ಹಾಗೂ ಪ್ರಶಾಂತ್ ಕುಲಾಲ್ ಅವರೊಂದಿಗೆ ಚಿಕಿತ್ಸೆಗಾಗಿ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಕೃಷ್ಣ ಮೂಲ್ಯ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Previous Post

ಮಾಹೆಯಿಂದ ಅಂತರರಾಷ್ಟ್ರೀಯ ದಾದಿಯರ ದಿನಾಚರಣೆ: ಶುಶ್ರೂಷೆ ಕೇವಲ ವೃತ್ತಿಯಲ್ಲ, ಅದೊಂದು ‘ಸುಂದರ ಜವಾಬ್ದಾರಿ..!

Next Post

ಅಕ್ರಮ ಮರಳುಗಾರಿಕೆ : 5 ಲೋಡ್ ಮರಳು ವಶಕ್ಕೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅಕ್ರಮ ಮರಳುಗಾರಿಕೆ : 5 ಲೋಡ್ ಮರಳು ವಶಕ್ಕೆ..!

ಅಕ್ರಮ ಮರಳುಗಾರಿಕೆ : 5 ಲೋಡ್ ಮರಳು ವಶಕ್ಕೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

11/09/2026
ಮಲ್ಪೆ ಬಂದರಿನಲ್ಲಿ ನೀರಿಗೆ ಬಿದ್ದು ಮೀನುಗಾರ ಸಾವು..!

ಮಲ್ಪೆ ಬಂದರಿನಲ್ಲಿ ನೀರಿಗೆ ಬಿದ್ದು ಮೀನುಗಾರ ಸಾವು..!

11/09/2026
ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

10/09/2026
ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

10/09/2026

Recent News

imunify-bot-check