Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬ್ರಹ್ಮಾವರದಲ್ಲಿ ಮೇ 22ರಿಂದ ಮೂರು ದಿನಗಳ “ಹಲಸು ಮತ್ತು ಹಣ್ಣು ಮೇಳ”

Dhrishya News by Dhrishya News
20/05/2026
in ಸುದ್ದಿಗಳು
0
ಬ್ರಹ್ಮಾವರದಲ್ಲಿ ಮೇ 22ರಿಂದ ಮೂರು ದಿನಗಳ “ಹಲಸು ಮತ್ತು ಹಣ್ಣು ಮೇಳ”
0
SHARES
129
VIEWS
Share on FacebookShare on Twitter

ಬ್ರಹ್ಮಾವರ: ಮೇ 20: ರೈತರಿಂದ ನೇರವಾಗಿ ಗ್ರಾಹಕರಿಗೆ ಹಾಗೂ ಉತ್ಪಾದಕರಿಂದ ನೇರವಾಗಿ ಮಾರುಕಟ್ಟೆಗೆ ಎಂಬ ಉದ್ದೇಶದೊಂದಿಗೆ ಮೂರು ದಿನಗಳ “ಹಲಸು ಮತ್ತು ಹಣ್ಣು ಮೇಳ”ವು ಮೇ 22ರಿಂದ 24ರವರೆಗೆ ಬ್ರಹ್ಮಾವರದ ಎಸ್‌ಎಂಎಸ್ ಸಮುದಾಯ ಭವನದಲ್ಲಿ ನಡೆಯಲಿದೆ.

ಈ ಮೇಳವನ್ನು ರೋಟರಿ ಕ್ಲಬ್ ಬ್ರಹ್ಮಾವರ , ರೋಟರಿ ಕ್ಲಬ್ ಬಾರ್ಕುರು (Zone 3 RI Dist 3182), ಕೆಳದಿ ಶಿವಪ್ಪ ನಾಯಕ ಯೂನಿವರ್ಸಿಟಿ of ಅಗ್ರಿಕಲ್ಚರಲ್ and Horticultural Sciences ಶಿವಮೊಗ್ಗ, ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಹಾಗೂ ಡಿಪ್ಲೋಮ ಕೃಷಿ ಮಹಾವಿದ್ಯಾಲಯ ಬ್ರಹ್ಮಾವರ ಮತ್ತು Ag ಇವೆಂಟ್ಸ್  ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದೆ.

ಮೇಳವು 2026ರ ಮೇ 22 ಶುಕ್ರವಾರದಿಂದ ಮೇ 24 ಆದಿತ್ಯವಾರದವರೆಗೆ ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಸಂಜೆ 8 ಗಂಟೆಯವರೆಗೆ ನಡೆಯಲಿದೆ.

ಮೇಳದಲ್ಲಿ ನೂರಾರು ಸಣ್ಣ ಉದ್ಯಮಿಗಳು ಹಾಗೂ ಗೃಹ ಉತ್ಪನ್ನ ತಯಾರಕರು ಭಾಗವಹಿಸಲಿದ್ದು, ವಿವಿಧ ಬಗೆಯ ಹಣ್ಣುಗಳು, ಬಯಲು ಸೀಮೆಯ ಸಿಹಿಯಾದ ಮಾವಿನ ಹಣ್ಣುಗಳು, ಪ್ರಸಿದ್ಧ ಕೆಂಪು ಹಲಸು, ಹಲಸಿನ ವಿವಿಧ ಉತ್ಪನ್ನಗಳು, ಹಣ್ಣಿನ ಖಾದ್ಯಗಳು, ವಿವಿಧ ರುಚಿಯ ಐಸ್‌ಕ್ರೀಮ್‌ಗಳು, ಹಲಸಿನ ಹೋಳಿಗೆ, ಹಣ್ಣಿನ ಗಿಡಗಳು, ತರಕಾರಿ ಬೀಜಗಳು, ಆಯುರ್ವೇದಿಕ ಮತ್ತು ಗೃಹ ತಯಾರಿಕಾ ವಸ್ತುಗಳು ಸೇರಿದಂತೆ ನೂರಾರು ಮಳಿಗೆಗಳು ಸಾರ್ವಜನಿಕರ ಗಮನ ಸೆಳೆಯಲಿವೆ.

Previous Post

ಅಕ್ರಮ ಮರಳುಗಾರಿಕೆ : 5 ಲೋಡ್ ಮರಳು ವಶಕ್ಕೆ..!

Next Post

ಪಣಿಯಾಡಿ ಭಾಗವತ ಸಪ್ತಾಹ ಪ್ರವಚನಕ್ಕೆ ಚಾಲನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪಣಿಯಾಡಿ ಭಾಗವತ ಸಪ್ತಾಹ ಪ್ರವಚನಕ್ಕೆ ಚಾಲನೆ

ಪಣಿಯಾಡಿ ಭಾಗವತ ಸಪ್ತಾಹ ಪ್ರವಚನಕ್ಕೆ ಚಾಲನೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

10/09/2026
ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

10/09/2026
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

10/09/2026
ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

10/09/2026

Recent News

imunify-bot-check