Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕಾರ್ಕಳ ಶ್ರೀ ಉಚ್ಚಂಗಿ ಮಾರಿಯಮ್ಮ ದೇವಸ್ಥಾನದಲ್ಲಿ ಕಾಲಾವಧಿ ರಾಶಿ ಮಾರಿ ಪೂಜೆ ಸಂಪನ್ನ..!

Dhrishya News by Dhrishya News
20/05/2026
in मौसम
0
ಕಾರ್ಕಳ ಶ್ರೀ ಉಚ್ಚಂಗಿ ಮಾರಿಯಮ್ಮ ದೇವಸ್ಥಾನದಲ್ಲಿ ಕಾಲಾವಧಿ ರಾಶಿ ಮಾರಿ ಪೂಜೆ ಸಂಪನ್ನ..!
0
SHARES
14
VIEWS
Share on FacebookShare on Twitter

ಕಾರ್ಕಳ : ಮೇ 20:ಕಾರ್ಕಳ ಶ್ರೀ ಉಚ್ಚಂಗಿ ಮಾರಿಯಮ್ಮ ದೇವಸ್ಥಾನದ ವರ್ಷಂಪ್ರತಿ ನಡೆಯುವ ಕಾಲಾವಧಿ ರಾಶಿ ಮಾರಿ ಪೂಜೆ ಮೇ 19 ಮತ್ತು 20 ಮಂಗಳವಾರ, ಬುಧವಾರ ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ವಿಧಿ ವಿಧಾನಗಳು ಬಲಿ ಉತ್ಸವ ಇತ್ಯಾದಿ ವಿವಿಧ ಸಾಂಸ್ಕೃತಿಕ ಕಾರ್ಯಗಳು ವಿಜೃಂಭಣೆಯಿಂದ ನಡೆಯಿತು.

ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಭೇಟಿ ನೀಡಿ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕಾರ್ಕಳ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ಹಾಗೂ ಲೆಕ್ಕ ಪರಿಶೋಧಕ ಸಿ. ಏ. ಕಮಲಾಕ್ಷ ಕಾಮತ್ ಹಾಗೂ ಇನ್ನಿತರ ಗಣ್ಯರ ಉಪಸ್ಥಿತಿ ಯಲ್ಲಿ ಶ್ರೀ ಮಾರಿಯಮ್ಮ ದೇವಿಯ ಕಾಲಾವಧಿ ರಾಶಿ ಮಾರಿ ಪೂಜೆ ಮತ್ತು ದರ್ಶನ ಸೇವೆ ವಿಜೃಂಭಣೆಯಿಂದ ನಡೆಯಿತು.

ವಿನಯ್ ರಾಣೆ ಮಾಧ್ಯಮಕ್ಕೆ ಮಾಹಿತಿ ನೀಡಿದರು, ಮಾಜಿ ಪುರಸಭಾ ಸದಸ್ಯ ಪ್ರದೀಪ್ ರಾಣೆ, ಕುಮಾರ್ ರಾಣೆ ಮೋಹನ್ ರಾಣೆ ಮತ್ತು ಪ್ರಜ್ವಲ್ ರಾಣೆ ಆಡಳಿತ ಮೊಕ್ತೇಸರ , ಸುರೇಂದ್ರ , ಸುರೇಶ್ ಬಾಬು ,ಸಮಿತಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಅರ್ಚಕರು ಮುಂತಾದವರು ಭಾಗವಹಿಸಿದರು

Previous Post

ಪಣಿಯಾಡಿ ಭಾಗವತ ಸಪ್ತಾಹ ಪ್ರವಚನಕ್ಕೆ ಚಾಲನೆ

Next Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 21 ಗುರುವಾರ )

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 21 ಗುರುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 21 ಗುರುವಾರ )

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

10/09/2026
ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

10/09/2026
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

10/09/2026
ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

10/09/2026

Recent News

imunify-bot-check