Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಫೇಸ್‌ಬುಕ್ ಟ್ರೇಡಿಂಗ್ ಜಾಹೀರಾತಿಗೆ ಮರುಳಾಗಿ ₹1.85 ಲಕ್ಷ ಕಳೆದುಕೊಂಡ ಉಡುಪಿಯ ವ್ಯಕ್ತಿ..!

Dhrishya News by Dhrishya News
21/05/2026
in ಸುದ್ದಿಗಳು
0
ಫೇಸ್‌ಬುಕ್ ಟ್ರೇಡಿಂಗ್ ಜಾಹೀರಾತಿಗೆ ಮರುಳಾಗಿ ₹1.85 ಲಕ್ಷ ಕಳೆದುಕೊಂಡ ಉಡುಪಿಯ ವ್ಯಕ್ತಿ..!
0
SHARES
27
VIEWS
Share on FacebookShare on Twitter

ಉಡುಪಿ: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಕಂಡ ಜಾಹೀರಾತಿಗೆ ಮರುಳಾಗಿ ವ್ಯಕ್ತಿಯೋರ್ವರು ₹1.85 ಲಕ್ಷ ಕಳೆದುಕೊಂಡಿರುವ ಆನ್‌ಲೈನ್ ವಂಚನೆ ಪ್ರಕರಣ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಉಡುಪಿಯ ಶಿವಶಂಕರ, ಮಾರ್ಚ್ ತಿಂಗಳಲ್ಲಿ ಫೇಸ್‌ಬುಕ್ ವೀಕ್ಷಿಸುತ್ತಿದ್ದ ವೇಳೆ “IIFL Capital Services and Investments” ಎಂಬ ಜಾಹೀರಾತು ಗಮನಿಸಿದ್ದಾರೆ. ಅದರಲ್ಲಿದ್ದ “Join” ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ಅವರು ನೇರವಾಗಿ “HO2—IIFL Capital Services Ltd Service Manager” ಎಂಬ ವಾಟ್ಸಾಪ್‌ ಗ್ರೂಪ್‌ಗೆ ಸೇರಿದ್ದಾರೆ ಎನ್ನಲಾಗಿದೆ.

ಟ್ರೇಡಿಂಗ್ ರಿಜಿಸ್ಟ್ರೇಷನ್ ಬಳಿಕ ಅಪರಿಚಿತ ವ್ಯಕ್ತಿಗಳು “DMAPLUS” ಎಂಬ ತೃತೀಯ ಪಕ್ಷದ ಅಪ್ಲಿಕೇಶನ್ ಅನ್ನು ವಾಟ್ಸಾಪ್ ಮೂಲಕ ಕಳುಹಿಸಿದ್ದು,  ಅದನ್ನು ತಮ್ಮ ಮೊಬೈಲ್‌ನಲ್ಲಿ ಇನ್‌ಸ್ಟಾಲ್ ಮಾಡಿಕೊಂಡಿದ್ದಾರೆ. ಬಳಿಕ ಹೆಚ್ಚಿನ ಲಾಭ ಗಳಿಸುವ ಉದ್ದೇಶದಿಂದ 03/04/2026 ರಿಂದ 30/04/2026ರ ನಡುವೆ ತಮ್ಮ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಖಾತೆಯಿಂದ ಒಟ್ಟು ₹1,85,000 ಹಣವನ್ನು ಟ್ರೇಡಿಂಗ್‌ಗೆ ಹೂಡಿಕೆ ಮಾಡಿದ್ದಾರೆ.

ಆದರೆ ಇದುವರೆಗೆ ಯಾವುದೇ ಲಾಭದ ಹಣ ದೊರಕದೇ, ಹೂಡಿಕೆ ಮಾಡಿದ ಹಣವೂ ವಾಪಸ್ ಸಿಗದೇ ಇದ್ದ ಹಿನ್ನೆಲೆಯಲ್ಲಿ ತಾವು ಆನ್‌ಲೈನ್ ವಂಚನೆಗೆ ಒಳಗಾಗಿರುವುದಾಗಿ ಮನಗಂಡು ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Previous Post

ಕರಾವಳಿ ಮೀನುಗಾರರಿಗೆ ಹೈ ಅಲರ್ಟ್ : ಮೇ 25ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ

Next Post

ಹೆಚ್ಚಿನ ಲಾಭಾಂಶದ ಆಮಿಷ: ಕಾರ್ಕಳ ವ್ಯಕ್ತಿಗೆ ₹2 ಲಕ್ಷ ಆನ್‌ಲೈನ್ ವಂಚನೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಹೆಚ್ಚಿನ ಲಾಭಾಂಶದ ಆಮಿಷ: ಕಾರ್ಕಳ ವ್ಯಕ್ತಿಗೆ ₹2 ಲಕ್ಷ ಆನ್‌ಲೈನ್ ವಂಚನೆ..!

ಹೆಚ್ಚಿನ ಲಾಭಾಂಶದ ಆಮಿಷ: ಕಾರ್ಕಳ ವ್ಯಕ್ತಿಗೆ ₹2 ಲಕ್ಷ ಆನ್‌ಲೈನ್ ವಂಚನೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

10/09/2026
ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

10/09/2026
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

10/09/2026
ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

10/09/2026

Recent News

imunify-bot-check