Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹೆಚ್ಚಿನ ಲಾಭಾಂಶದ ಆಮಿಷ: ಕಾರ್ಕಳ ವ್ಯಕ್ತಿಗೆ ₹2 ಲಕ್ಷ ಆನ್‌ಲೈನ್ ವಂಚನೆ..!

Dhrishya News by Dhrishya News
21/05/2026
in ಸುದ್ದಿಗಳು
0
ಹೆಚ್ಚಿನ ಲಾಭಾಂಶದ ಆಮಿಷ: ಕಾರ್ಕಳ ವ್ಯಕ್ತಿಗೆ ₹2 ಲಕ್ಷ ಆನ್‌ಲೈನ್ ವಂಚನೆ..!
0
SHARES
18
VIEWS
Share on FacebookShare on Twitter

ಕಾರ್ಕಳ: ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹2 ಲಕ್ಷ ಪಡೆದು ಆನ್‌ಲೈನ್ ಮೂಲಕ ವಂಚನೆ ನಡೆಸಿದ ಘಟನೆ ಕಾರ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

 ಗಣೇಶ್‌, ಕಾರ್ಕಳ ಇವರಿಗೆ ದಿನಾಂಕ 23/01/2026 ರಂದು ಅಪರಿಚಿತ ವ್ಯಕ್ತಿಯೊಬ್ಬ “ಸ್ಜಾಕ್ ಮಾರ್ಕೆಟ್” ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿದ್ದಾನೆ ಎನ್ನಲಾಗಿದೆ. ಅದರಂತೆ ಗಣೇಶ್ ಅವರ ಬ್ಯಾಂಕ್ ಖಾತೆಯಿಂದ ₹2,00,000 ಹಣವನ್ನು ಪಡೆದುಕೊಂಡಿದ್ದು, ಬಳಿಕ ಹೂಡಿಕೆ ಮಾಡಿದ ಹಣವನ್ನೂ ವಾಪಸ್ ನೀಡದೇ, ಲಾಭಾಂಶವನ್ನೂ ನೀಡದೇ ಆನ್‌ಲೈನ್ ಮೂಲಕ ವಂಚನೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Previous Post

ಫೇಸ್‌ಬುಕ್ ಟ್ರೇಡಿಂಗ್ ಜಾಹೀರಾತಿಗೆ ಮರುಳಾಗಿ ₹1.85 ಲಕ್ಷ ಕಳೆದುಕೊಂಡ ಉಡುಪಿಯ ವ್ಯಕ್ತಿ..!

Next Post

ಉಡುಪಿ: ನವೀಕೃತ ಸೌಲಭ್ಯಗಳೊಂದಿಗೆ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳುತ್ತಿರುವ ಡಾ. ಟಿಎಂಎ ಪೈ ಆಸ್ಪತ್ರೆ; ಜೂನ್ 1ರಿಂದ ಸೇವೆ ಆರಂಭ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ: ನವೀಕೃತ ಸೌಲಭ್ಯಗಳೊಂದಿಗೆ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳುತ್ತಿರುವ ಡಾ. ಟಿಎಂಎ ಪೈ ಆಸ್ಪತ್ರೆ; ಜೂನ್ 1ರಿಂದ ಸೇವೆ ಆರಂಭ..!

ಉಡುಪಿ: ನವೀಕೃತ ಸೌಲಭ್ಯಗಳೊಂದಿಗೆ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳುತ್ತಿರುವ ಡಾ. ಟಿಎಂಎ ಪೈ ಆಸ್ಪತ್ರೆ; ಜೂನ್ 1ರಿಂದ ಸೇವೆ ಆರಂಭ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

10/09/2026
ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

Recent News

imunify-bot-check