Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ನಾಪತ್ತೆಯಾದ ವ್ಯಕ್ತಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ

Dhrishya News by Dhrishya News
22/05/2026
in मौसम
0
ನಾಪತ್ತೆಯಾದ ವ್ಯಕ್ತಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ
0
SHARES
97
VIEWS
Share on FacebookShare on Twitter

ಉಡುಪಿ, ಮೇ.22: ನಾಪತ್ತೆಯಾಗಿರುವ‌ ವ್ಯಕ್ತಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗುರುವಾರ ನಡೆದಿದೆ. 

ನಗರದ ವಿದ್ಯೋದಯ ಸ್ಕೂಲ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಸ್ವಸ್ಥನಾಗಿ ಅಸಹಾಯಕ ಸ್ಥಿತಿಯನ್ನು ಎದುರಿಸುತ್ತಿದ್ದ ಅಪರಿಚಿತನನ್ನು ಗಮನಿಸಿದ 112 ತುರ್ತು ಸಹಾಯವಾಣಿ ಪೋಲಿಸರು, ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರಿಗೆ ಮಾಹಿತಿ ನೀಡಿದ್ದರು. ತಕ್ಷಣ ನೆರವಿಗೆ ಬಂದ ಒಳಕಾಡುವರು ವ್ಯಕ್ತಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ.

ವಿಚಾರಣೆಯಲ್ಲಿ ರಕ್ಷಿಸಲ್ಪಟ್ಟ ವ್ಯಕ್ತಿ ಕಾರ್ಕಳದ ನಿವಾಸಿ ದಯಾನಂದ್ ನಾಯಕ್ ಎಂದು, ದೊಡ್ಡಣಗುಡ್ಡೆಯಿಂದ ಕಾಣೆಯಾಗಿರುವ ಬಗ್ಗೆ ಮಣಿಪಾಲ ಪೋಲಿಸ್ ಠಾಣೆಯ‌ಲ್ಲಿ ದೂರು ದಾಖಲಾಗಿತ್ತು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಎಂದು ತಿಳಿದುಬಂದಿತು.ತುರ್ತು ಸಹಾಯವಾಣಿಯ ಹೆಡ್ ಕಾನ್ಸ್ಟೇಬಲ್ ಗಣೇಶ್ ಡಿ,ಅವಿನಾಶ್ ಸಹಕರಿಸಿದರು.

Previous Post

ಉಡುಪಿ: ನವೀಕೃತ ಸೌಲಭ್ಯಗಳೊಂದಿಗೆ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳುತ್ತಿರುವ ಡಾ. ಟಿಎಂಎ ಪೈ ಆಸ್ಪತ್ರೆ; ಜೂನ್ 1ರಿಂದ ಸೇವೆ ಆರಂಭ..!

Next Post

ಮಾಹೆಯಲ್ಲಿ ಎಸ್‌ಎಸಿಪಿ ಅಂತಾರಾಷ್ಟ್ರೀಯ ವಾರ್ಷಿಕ ಸಮಾವೇಶ : ಕುಲಪತಿ ಡಾ. ಶರತ್‌ ರಾವ್‌ ಅವರಿಂದ ಉದ್ಘಾಟನೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಾಹೆಯಲ್ಲಿ ಎಸ್‌ಎಸಿಪಿ ಅಂತಾರಾಷ್ಟ್ರೀಯ ವಾರ್ಷಿಕ ಸಮಾವೇಶ : ಕುಲಪತಿ ಡಾ. ಶರತ್‌ ರಾವ್‌ ಅವರಿಂದ ಉದ್ಘಾಟನೆ..!

ಮಾಹೆಯಲ್ಲಿ ಎಸ್‌ಎಸಿಪಿ ಅಂತಾರಾಷ್ಟ್ರೀಯ ವಾರ್ಷಿಕ ಸಮಾವೇಶ : ಕುಲಪತಿ ಡಾ. ಶರತ್‌ ರಾವ್‌ ಅವರಿಂದ ಉದ್ಘಾಟನೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

10/09/2026
ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

10/09/2026
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

10/09/2026
ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

10/09/2026

Recent News

imunify-bot-check