Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಮರ ಕಡಿಯುವ ವೇಳೆ ಅವಘಡ: ಕಾರ್ಮಿಕನಿಗೆ ಗಂಭೀರ ಗಾಯ

Dhrishya News by Dhrishya News
22/05/2026
in मौसम, ಸುದ್ದಿಗಳು
0
ಮರ ಕಡಿಯುವ ವೇಳೆ ಅವಘಡ: ಕಾರ್ಮಿಕನಿಗೆ ಗಂಭೀರ ಗಾಯ

ಸಾಂದರ್ಭಿಕ ಚಿತ್ರ

0
SHARES
9
VIEWS
Share on FacebookShare on Twitter
ಸಾಂದರ್ಭಿಕ ಚಿತ್ರ

ಶಿರ್ವ: ಮೇ 22: ಆಲದ ಮರವನ್ನು ತುಂಡು ಮಾಡುವ ವೇಳೆ ಮರ ಹಿಂದಕ್ಕೆ ಬಂದು ತಾಗಿ ಕಾರ್ಮಿಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಪಿಲಾರು ಜಾರಾಂದಾಯ ದೈವಸ್ಥಾನದ ಸಮೀಪ ನಡೆದಿದೆ.

ಲಕ್ಷ್ಮಣ (42) ಹಾಗೂ ಮೊಹಮ್ಮದ್ ಸಾದಿಕ್ ಖಾನ್ ಪಠಾನ್ ಅವರು ಮೇ 20ರಂದು ಬೆಳಿಗ್ಗೆ ಚಂದ್ರಹಾಸ ಶೆಟ್ಟಿ ಅವರಿಗೆ ಸೇರಿದ ಜಾಗದಲ್ಲಿದ್ದ ಆಲದ ಮರವನ್ನು ತುಂಡು ಮಾಡಿ ಕಟ್ಟಿಗೆ ಮಾಡುವ ಕೆಲಸಕ್ಕೆ ತೆರಳಿದ್ದರು. ಸ್ಥಳದ ಮಾಲೀಕರ ಸೂಚನೆಯಂತೆ ಇಬ್ಬರೂ ಕೆಲಸ ಆರಂಭಿಸಿದ್ದು, ಮೊಹಮ್ಮದ್ ಸಾದಿಕ್ ಮರ ಕಡಿಯುವ ಯಂತ್ರದ ಸಹಾಯದಿಂದ ಮರವನ್ನು ತುಂಡು ಮಾಡುತ್ತಿದ್ದರು ಎನ್ನಲಾಗಿದೆ.

ಬೆಳಿಗ್ಗೆ ಸುಮಾರು 9 ಗಂಟೆ ಸುಮಾರಿಗೆ ಮರ ತುಂಡಾಗುವ ವೇಳೆ ಅದರ ಒಂದು ಭಾಗ ಹಿಂದಕ್ಕೆ ಬಂದು ಮೊಹಮ್ಮದ್ ಸಾದಿಕ್ ಅವರ ಎಡಕಾಲಿಗೆ ಬಡಿದ ಪರಿಣಾಮ ಕಾಲು ಮರದ ಅಡಿಯಲ್ಲಿ ಸಿಲುಕಿಕೊಂಡಿದೆ. ಸ್ಥಳದಲ್ಲಿದ್ದವರು ಅವರನ್ನು ಹೊರತೆಗೆದು ಚಿಕಿತ್ಸೆಗಾಗಿ ಮೊದಲು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ವೆನ್‌ಲಾಕ್ ಆಸ್ಪತ್ರೆ ಗೆ ದಾಖಲಿಸಲಾಗಿದೆ.

ಅವಘಡ ಸಂಭವಿಸಲು ಸ್ಥಳದ ಮಾಲೀಕರು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳದೇ, ಸುರಕ್ಷತಾ ಸಾಧನಗಳನ್ನು ಒದಗಿಸದೇ ನಿರ್ಲಕ್ಷ್ಯ ತೋರಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.

ಈ ಕುರಿತು ಶಿರ್ವ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 22 ಶುಕ್ರವಾರ )

Next Post

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ..!

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

10/09/2026
ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

10/09/2026
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

10/09/2026
ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

10/09/2026

Recent News

imunify-bot-check