Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ..!

Dhrishya News by Dhrishya News
22/05/2026
in मौसम
0
ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ..!
0
SHARES
6
VIEWS
Share on FacebookShare on Twitter

ಮಣಿಪಾಲ: ಮೇ 22: ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಘಟನೆ ಮಣಿಪಾಲ ಜ್ಞಾನಸುಧಾ ಕಾಲೇಜು ಸಮೀಪ ನಡೆದಿದೆ.

ಯಕ್ಷತ್ ಕುಮಾರ್ (20) ಅವರು ತಮ್ಮ ಗೆಳೆಯ ಶ್ರೀಧರ ಅವರ  ಮೋಟಾರ್ ಸೈಕಲ್‌ನಲ್ಲಿ ಸಹಸವಾರನಾಗಿ ಇಂದ್ರಾಳಿಯಿಂದ ಇಂಡಸ್ಟ್ರಿಯಲ್ ಏರಿಯಾ ಕಡೆಗೆ ತೆರಳುತ್ತಿದ್ದರು. ಮಧ್ಯಾಹ್ನ 2:05ರ ಸುಮಾರಿಗೆ ಜ್ಞಾನಸುಧಾ ಕಾಲೇಜು ಬಳಿ ಹಿಂಬದಿಯಿಂದ ನಾಯಿಯೊಂದು ಅಟ್ಟಿಸಿಕೊಂಡು ಬರುತ್ತಿದ್ದುದನ್ನು ಗಮನಿಸುತ್ತಾ ಸಾಗುತ್ತಿದ್ದ ವೇಳೆ, ಸೈಕಲ್‌ನಲ್ಲಿ ಹಿಂಬದಿಯಿಂದ ಬಂದ ವ್ಯಕ್ತಿಯೊಬ್ಬ ನಂಬರ್ ಪ್ಲೇಟ್ ಇಲ್ಲದ ಬೈಕ್‌ನಲ್ಲಿ ಬಂದು ದಾರಿ ಅಡ್ಡಗಟ್ಟಿದ್ದಾನೆ ಎನ್ನಲಾಗಿದೆ.

ನಂತರ “ನನ್ನನ್ನು ಯಾಕೆ ಗುರಾಯಿಸಿ ನೋಡುತ್ತಿದ್ದೀಯಾ” ಎಂದು ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಕೆನ್ನೆಗೆ ಹೊಡೆದು, ಚೂರಿಯಿಂದ ಚುಚ್ಚಿ ಬಿಡುವುದಾಗಿ ಜೀವ ಬೆದರಿಕೆ ಹಾಕಿ ಹಲ್ಲೆ ನಡೆಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಯಕ್ಷತ್ ಕುಮಾರ್ ನೀಡಿದ ದೂರಿನ ಮೇರೆಗೆ ಮಣಿಪಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಮರ ಕಡಿಯುವ ವೇಳೆ ಅವಘಡ: ಕಾರ್ಮಿಕನಿಗೆ ಗಂಭೀರ ಗಾಯ

Next Post

ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ದಂಪತಿ ವಶಕ್ಕೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ದಂಪತಿ ವಶಕ್ಕೆ..!

ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ದಂಪತಿ ವಶಕ್ಕೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

10/09/2026
ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

10/09/2026
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

10/09/2026
ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

10/09/2026

Recent News

imunify-bot-check