Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ದಂಪತಿ ವಶಕ್ಕೆ..!

Dhrishya News by Dhrishya News
22/05/2026
in ಮುಖಪುಟ
0
ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ದಂಪತಿ ವಶಕ್ಕೆ..!
0
SHARES
45
VIEWS
Share on FacebookShare on Twitter

ಮಣಿಪಾಲ: ಇಂದ್ರಾಳಿ ರೈಲ್ವೆ ಸ್ಟೇಷನ್‌ ಸಮೀಪ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.

ದಿನಾಂಕ 21/05/2026 ರಂದು ಠಾಣೆಯ ಎಎಸ್‌ಐ ವಿವೇಕಾನಂದ ಹಾಗೂ ಹೆಡ್‌ ಕಾನ್ಸ್‌ಟೇಬಲ್‌ ಚೇತನ್‌ ಅವರು ಹಗಲು ರೌಂಡ್ಸ್‌ ಕರ್ತವ್ಯದಲ್ಲಿದ್ದ ವೇಳೆ ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್‌ ಬಳಿ ಇಬ್ಬರು ವ್ಯಕ್ತಿಗಳು ಸಂಶಯಾಸ್ಪದವಾಗಿ ನಿಂತಿರುವುದು ಕಂಡುಬಂದಿದೆ. ಸಮವಸ್ತ್ರದಲ್ಲಿದ್ದ ಪೊಲೀಸರನ್ನು ಕಂಡ ತಕ್ಷಣ ವ್ಯಕ್ತಿಯೊಬ್ಬ ತನ್ನ ಇರುವಿಕೆಯನ್ನು ಮರೆಮಾಚಿಕೊಳ್ಳಲು ಯತ್ನಿಸಿದ್ದಾನೆ ಎನ್ನಲಾಗಿದೆ.

ಪೊಲೀಸರು ಅವರನ್ನು ಹಿಡಿದು ವಿಚಾರಿಸಿದಾಗ, ತಮ್ಮನ್ನು ರಮೇಶ ಬಂಡಿ ವಡ್ಡರ (45) ಹಾಗೂ ಪತ್ನಿ ಸುಧಾ (30), ಬಾದಾಮಿ ತಾಲೂಕಿನ ಕೆರೂರು ಚಿನ್ನುಗುಂಡಿ ಓಟಿ ನಿವಾಸಿಗಳೆಂದು ಪರಿಚಯಿಸಿಕೊಂಡಿದ್ದಾರೆ.

ಪರಿಶೀಲನೆ ವೇಳೆ ರಮೇಶನ ಬಳಿ Samsung Galaxy A16 5G ಹಾಗೂ Oppo A53 5G ಮೊಬೈಲ್‌ಗಳು, ಒಂದು ಸಿಮ್‌ ಕಾರ್ಡ್‌ ಇದ್ದು, ಸುಧಾ ಅವರ ಬಳಿ Ace Itel ಮೊಬೈಲ್ ಪತ್ತೆಯಾಗಿದೆ. ಮೊಬೈಲ್‌ಗಳು ಹಾಗೂ ತಮ್ಮ ಇರುವಿಕೆಯ ಬಗ್ಗೆ ಸಮರ್ಪಕ ಮಾಹಿತಿ ನೀಡದೇ ಇದ್ದ ಹಿನ್ನೆಲೆಯಲ್ಲಿ ಅವರು ಯಾವುದೋ ಬೇವಾರಂಟ್ ಅಥವಾ ತಕ್ಷೀರು ನಡೆಸಲು ಸಂಚರಿಸುತ್ತಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ವಶಕ್ಕೆ ಪಡೆದು ಮಣಿಪಾಲ ಪೊಲೀಸ್ ಠಾಣೆ ಯಲ್ಲಿ  ಪ್ರಕರಣ ದಾಖಲಿಸಲಾಗಿದೆ.

Previous Post

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ದಂಪತಿ ವಶಕ್ಕೆ..!

ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ದಂಪತಿ ವಶಕ್ಕೆ..!

22/05/2026
ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ..!

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ..!

22/05/2026
ಮರ ಕಡಿಯುವ ವೇಳೆ ಅವಘಡ: ಕಾರ್ಮಿಕನಿಗೆ ಗಂಭೀರ ಗಾಯ

ಮರ ಕಡಿಯುವ ವೇಳೆ ಅವಘಡ: ಕಾರ್ಮಿಕನಿಗೆ ಗಂಭೀರ ಗಾಯ

22/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 22 ಶುಕ್ರವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 22 ಶುಕ್ರವಾರ )

22/05/2026

Recent News

ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ದಂಪತಿ ವಶಕ್ಕೆ..!

ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ದಂಪತಿ ವಶಕ್ಕೆ..!

22/05/2026
ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ..!

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ..!

22/05/2026
ಮರ ಕಡಿಯುವ ವೇಳೆ ಅವಘಡ: ಕಾರ್ಮಿಕನಿಗೆ ಗಂಭೀರ ಗಾಯ

ಮರ ಕಡಿಯುವ ವೇಳೆ ಅವಘಡ: ಕಾರ್ಮಿಕನಿಗೆ ಗಂಭೀರ ಗಾಯ

22/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 22 ಶುಕ್ರವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 22 ಶುಕ್ರವಾರ )

22/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved