Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಂದಾಪುರ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Dhrishya News by Dhrishya News
23/05/2026
in ಸುದ್ದಿಗಳು
0
ಕುಂದಾಪುರ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
0
SHARES
12
VIEWS
Share on FacebookShare on Twitter

ಕುಂದಾಪುರ: ಅಂಕದಕಟ್ಟೆ ಗೋಪಾಲಾಡಿ ನಿವಾಸಿ ರಮೇಶ್‌ (35) ಅವರ ದೊಡ್ಡಪ್ಪನ ಮಗ ರಾಘವೇಂದ್ರ (41) ಅವರು ಬಿಪಿ ಸಮಸ್ಯೆ ಹಾಗೂ ದೀರ್ಘಕಾಲದ ನಿದ್ರಾಹೀನತೆಯಿಂದ ಬಳಲುತ್ತಿದ್ದು, ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ದಿನಾಂಕ 22-05-2026ರಂದು ಬೆಳಿಗ್ಗೆ 08:30ರಿಂದ 08:45ರ ನಡುವಿನ ಅವಧಿಯಲ್ಲಿ ಹಂಗಳೂರು ಗ್ರಾಮದ ನೇರಂಬಳ್ಳಿ ಗೋವೆಬೆಟ್ಟು ಪ್ರದೇಶದಲ್ಲಿರುವ ತಮ್ಮ ಹಳೆಯ ಮನೆಯಲ್ಲಿ ಮನೆಯ ಮಾಡಿನ ಪಖಾಸಿಗೆ ನೈಲಾನ್ ಹಗ್ಗ ಕಟ್ಟಿ, ಅದರ ಇನ್ನೊಂದು ತುದಿಯನ್ನು ಕುತ್ತಿಗೆಗೆ ಬಿಗಿದುಕೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Previous Post

ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ದಂಪತಿ ವಶಕ್ಕೆ..!

Next Post

ಕಾಣೆಯಾಗಿದ್ದ ಮಹಿಳೆ ನದಿಯಲ್ಲಿ ಶವವಾಗಿ ಪತ್ತೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾಣೆಯಾಗಿದ್ದ ಮಹಿಳೆ ನದಿಯಲ್ಲಿ ಶವವಾಗಿ ಪತ್ತೆ..!

ಕಾಣೆಯಾಗಿದ್ದ ಮಹಿಳೆ ನದಿಯಲ್ಲಿ ಶವವಾಗಿ ಪತ್ತೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

10/09/2026
ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

10/09/2026
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

10/09/2026
ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

10/09/2026

Recent News

imunify-bot-check