Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಂದಾಪುರ: ಸಾರ್ವಜನಿಕ ಸ್ಥಳದಲ್ಲಿ ಗಲಾಟೆ; ನಾಲ್ವರು ಪೊಲೀಸ್ ವಶಕ್ಕೆ..!

Dhrishya News by Dhrishya News
24/05/2026
in ಸುದ್ದಿಗಳು
0
ಕುಂದಾಪುರ: ಸಾರ್ವಜನಿಕ ಸ್ಥಳದಲ್ಲಿ ಗಲಾಟೆ; ನಾಲ್ವರು ಪೊಲೀಸ್ ವಶಕ್ಕೆ..!
0
SHARES
18
VIEWS
Share on FacebookShare on Twitter

ಕುಂದಾಪುರ: ಕುಂದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ನಂಜಾನಾಯ್ಕ್ ಎನ್. ಅವರು ಠಾಣಾ ಸಿಬ್ಬಂದಿಗಳೊಂದಿಗೆ ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ, ಕುಂದಾಪುರ ಕಸಬಾ ಗ್ರಾಮದ ಚರ್ಚ್ ರೋಡ್‌ನಿಂದ ಕೋಡಿಗೆ ಸಂಪರ್ಕಿಸುವ ಸೇತುವೆ ಮೇಲೆ ಕೆಲವರು ಗುಂಪುಗೂಡಿ ಗಲಾಟೆ ನಡೆಸುತ್ತಿರುವುದು ಪತ್ತೆಯಾಗಿದೆ.

ಸುಮಾರು ರಾತ್ರಿ 10 ಗಂಟೆ ಸುಮಾರಿಗೆ ಸಾರ್ವಜನಿಕ ಸ್ಥಳದಲ್ಲಿ ಜೋರಾಗಿ ಬೊಬ್ಬೆ ಹಾಕುತ್ತಾ, ಕೈಕೈ ಮಿಲಾಯಿಸಿ, ಒಬ್ಬರನ್ನೊಬ್ಬರು ದೂಡಾಡಿಕೊಂಡು ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ಉಂಟು ಮಾಡುತ್ತಿರುವುದನ್ನು ಗಮನಿಸಿದ ಪೊಲೀಸರು ತಕ್ಷಣ ಇಲಾಖೆಯ ಜೀಪ್ ನಿಲ್ಲಿಸಿ ಸಿಬ್ಬಂದಿಗಳ ಸಹಕಾರದಿಂದ ಸ್ಥಳವನ್ನು ಸುತ್ತುವರೆದಿದ್ದಾರೆ.

ಈ ವೇಳೆ ಕೆಲವರು ಸ್ಥಳದಿಂದ ಪರಾರಿಯಾಗಿದ್ದು, ಉಳಿದವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಬಂಧಿತರನ್ನುನವೀನ – ಕಸಬಾ ಗ್ರಾಮ, ಕುಂದಾಪುರ ತಾಲೂಕುಪ್ರಶಾಂತ – ಕೋಡಿ ಕಸಬಾ ಗ್ರಾಮ ವಿಘ್ನೇಶ್ – ಹಂಗಳೂರು ಗ್ರಾಮ ಮತ್ತು ಅಂಚೆಗಣೇಶ್ – ಕೋಡಿ ಕಸಬಾ ಗ್ರಾಮಎಂದು ಗುರುತಿಸಲಾಗಿದೆ.

ಇನ್ನೂ ಪರಾರಿಯಾದವರಲ್ಲಿ ಹೋವಿನಟೆಬಲ್ ಮಹೇಶ್, ನಿಶಾಂತ್ ಹಾಗೂ ಇತರರು ಇದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 23 ಶನಿವಾರ )

Next Post

ಉಡುಪಿ: ಉದ್ಯೋಗದ ಆಮಿಷ: ₹6.23 ಲಕ್ಷ ವಂಚನೆ; ಪ್ರಕರಣ ದಾಖಲು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ: ಉದ್ಯೋಗದ ಆಮಿಷ: ₹6.23 ಲಕ್ಷ ವಂಚನೆ; ಪ್ರಕರಣ ದಾಖಲು

ಉಡುಪಿ: ಉದ್ಯೋಗದ ಆಮಿಷ: ₹6.23 ಲಕ್ಷ ವಂಚನೆ; ಪ್ರಕರಣ ದಾಖಲು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

10/09/2026
ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

10/09/2026
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

10/09/2026
ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

10/09/2026

Recent News

imunify-bot-check