Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕುಂದಾಪುರದಲ್ಲಿ ಎರಡು ಬೈಕ್‌ಗಳ ನಡುವೆ ಅಪಘಾತ; ಓರ್ವ ಗಂಭೀರ

Dhrishya News by Dhrishya News
26/05/2026
in मौसम
0
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!
0
SHARES
26
VIEWS
Share on FacebookShare on Twitter

ಕುಂದಾಪುರ : ಕುಂದಾಪುರ-ಸಿದ್ದಾಪುರ SH-52 ರಸ್ತೆಯಲ್ಲಿ ಶ್ರೀ ಮಾಸ್ತಿ ಯಕ್ಷಿ ಅಮ್ಮನವರ ಸನ್ನಿಧಿ ದೇವಸ್ಥಾನದ ಎದುರು ಎರಡು ಮೋಟಾರ್‌ ಸೈಕಲ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮೇ 24ರಂದು ರಾತ್ರಿ ನಡೆದಿದೆ.

ಉಳ್ಳೂರು ಕಡೆಯಿಂದ  ಮೋಟಾರ್‌ ಸೈಕಲ್‌ ಅನ್ನು ರಾಧಾಕೃಷ್ಣ ಅವರು ಸವಾರಿ ಮಾಡಿಕೊಂಡು ಬರುತ್ತಿದ್ದ ವೇಳೆ, ದೇವಸ್ಥಾನದ ಎದುರು ತಲುಪುವಷ್ಟರಲ್ಲಿ ಬೈಕ್‌ ಅನ್ನು ಅಜಾಗರೂಕತೆಯಿಂದ ಬಲಭಾಗಕ್ಕೆ ತಿರುಗಿಸಿದ್ದಾರೆ ಎನ್ನಲಾಗಿದೆ. ಇದೇ ಸಮಯದಲ್ಲಿ ಬಸ್ರೂರು ಕಡೆಯಿಂದ ಕುಂದಾಪುರದತ್ತ  ಮೋಟಾರ್‌ ಸೈಕಲ್‌ನಲ್ಲಿ ಕಾರ್ತಿಕ್‌ ಅತೀವೇಗವಾಗಿ ಬರುತ್ತಿದ್ದ ವೇಳೆ ಎರಡೂ ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿವೆ.

ಡಿಕ್ಕಿಯ ಪರಿಣಾಮ ಇಬ್ಬರು ಸವಾರರೂ ಬೈಕ್‌ಗಳ ಸಮೇತ ರಸ್ತೆಗೆ ಬಿದ್ದಿದ್ದಾರೆ. ರಾಧಾಕೃಷ್ಣ ಅವರಿಗೆ ತಲೆಗೆ ತೀವ್ರ ರಕ್ತಗಾಯವಾಗಿದ್ದು, ಮಾತನಾಡುವ ಸ್ಥಿತಿಯಲ್ಲಿರಲಿಲ್ಲ ಎಂದು ತಿಳಿದುಬಂದಿದೆ. ಕಾರ್ತಿಕ್‌ ಅವರಿಗೆ ಬಲಕಾಲಿಗೆ ತರಚಿದ ಗಾಯಗಳಾಗಿವೆ.

ಗಾಯಾಳುಗಳನ್ನು  ಸತೀಶ ಆಚಾರ್‌ ಅವರು ಆಂಬ್ಯುಲೆನ್ಸ್‌ ಮೂಲಕ ಚಿನ್ಮಯಿ ಹಾಸ್ಪಿಟಲ್  ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ರಾಧಾಕೃಷ್ಣ ಅವರನ್ನು ಹೆಚ್ಚಿನ ಚಿಕಿತ್ಸೆಗೆ KMC ಹಾಸ್ಪಿಟಲ್ಗೆ  ಸಂಬಂಧಿಕರು ಕರೆದೊಯ್ದಿದ್ದಾರೆ.

ಈ ಕುರಿತು ಕುಂದಾಪುರ ಟ್ರಾಫಿಕ್ ಪೊಲೀಸ್ ಸ್ಟೇಷನ್ನ ಲ್ಲಿ  ಪ್ರಕರಣ ದಾಖಲಾಗಿದೆ.

Previous Post

ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ನಿಯುಕ್ತಿ

Next Post

ನಕಲಿ ಚಿನ್ನ ಅಡವಿಟ್ಟು ₹3.49 ಲಕ್ಷ ಸಾಲ; ಪಡುಬಿದ್ರಿಯಲ್ಲಿ ಪ್ರಕರಣ ದಾಖಲು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಕಲಿ ಚಿನ್ನ ಅಡವಿಟ್ಟು ₹3.49 ಲಕ್ಷ ಸಾಲ; ಪಡುಬಿದ್ರಿಯಲ್ಲಿ ಪ್ರಕರಣ ದಾಖಲು

ನಕಲಿ ಚಿನ್ನ ಅಡವಿಟ್ಟು ₹3.49 ಲಕ್ಷ ಸಾಲ; ಪಡುಬಿದ್ರಿಯಲ್ಲಿ ಪ್ರಕರಣ ದಾಖಲು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

10/09/2026
ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

10/09/2026
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

10/09/2026
ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

10/09/2026

Recent News

imunify-bot-check