Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನಕಲಿ ಚಿನ್ನ ಅಡವಿಟ್ಟು ₹3.49 ಲಕ್ಷ ಸಾಲ; ಪಡುಬಿದ್ರಿಯಲ್ಲಿ ಪ್ರಕರಣ ದಾಖಲು

Dhrishya News by Dhrishya News
26/05/2026
in ಸುದ್ದಿಗಳು
0
ನಕಲಿ ಚಿನ್ನ ಅಡವಿಟ್ಟು ₹3.49 ಲಕ್ಷ ಸಾಲ; ಪಡುಬಿದ್ರಿಯಲ್ಲಿ ಪ್ರಕರಣ ದಾಖಲು
0
SHARES
63
VIEWS
Share on FacebookShare on Twitter

ಪಡುಬಿದ್ರಿ : ನಕಲಿ ಚಿನ್ನಾಭರಣಗಳನ್ನು ಅಸಲಿ ಎಂದು ನಂಬಿಸಿ ಬ್ಯಾಂಕ್‌ಗೆ ಅಡವಿಟ್ಟು ₹3.49 ಲಕ್ಷ ಸಾಲ ಪಡೆದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಪ್ರದೀಪ್ ಕುಮಾರ್‌ (31) ಅವರು Axis Bank ನ ಪಡುಬಿದ್ರಿ ಶಾಖೆಯ ಶಾಖಾ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆರೋಪಿತ ರಾಜೀವ್ ಕಲಾಯತಿನಲ್ಕುಜಿಯಿಲ್ ಕುಟ್ಟಪ್ಪನ್ ಎಂಬಾತನು 21/09/2022 ರಂದು LNAPG ಯೋಜನೆಯಡಿ ಜುವೆಲ್ ಲೋನ್ ಖಾತೆಯಲ್ಲಿ 103.750 ಗ್ರಾಂ ತೂಕದ ಚಿನ್ನಾಭರಣಗಳನ್ನು ಅಡವಿಟ್ಟು ₹3,49,000 ಸಾಲ ಪಡೆದಿದ್ದನು ಎನ್ನಲಾಗಿದೆ.

ಆರೋಪಿತನು ಬೇರೆ ಬ್ಯಾಂಕ್‌ಗಳಲ್ಲಿಯೂ ನಕಲಿ ಆಭರಣಗಳನ್ನು ಅಡವಿಟ್ಟು ಸಾಲ ಪಡೆದಿರುವ ಕುರಿತು ಪ್ರಕರಣಗಳು ದಾಖಲಾಗಿರುವ ಹಿನ್ನಲೆಯಲ್ಲಿ ಸಂಶಯಗೊಂಡ ಬ್ಯಾಂಕ್ ಅಧಿಕಾರಿಗಳು, ಆತ ಅಡವಿಟ್ಟಿದ್ದ ಚಿನ್ನಾಭರಣಗಳ ಮರು ಪರಿಶೀಲನೆ ನಡೆಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮೆಜರ್ಸ್ ಸುಮೇರು ಗ್ಲೋಬಲ್ ಸಪೋರ್ಟ್ ಸೊಲುಷನ್ ಪ್ರೈವೇಟ್ ಲಿಮಿಟೆಡ್‌ನ ಎಂಪನೇಲ್ಡ್ ಪರೀಕ್ಷಕರಿಂದ 03/12/2025 ರಂದು ಪರಿಶೀಲನೆ ನಡೆಸಲಾಗಿದ್ದು, ನೀಡಿದ ವರದಿಯಲ್ಲಿ ಆಭರಣಗಳು ನಕಲಿ ಎಂದು ಪತ್ತೆಯಾಗಿದೆ.

ಆರೋಪಿತನು ನಕಲಿ ಬಂಗಾರದ ಒಡವೆಗಳನ್ನು ಅಸಲಿ ಎಂದು ನಂಬಿಸಿ ಸಾರ್ವಜನಿಕರ ಠೇವಣಿಯಿಂದ ನಡೆಸಲ್ಪಡುವ ಬ್ಯಾಂಕ್‌ಗೆ ಮೋಸ ಮಾಡಿ ಸಾಲ ಪಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಳಿಕ Axis Bank ಮೇಲಾಧಿಕಾರಿಗಳ ಅನುಮತಿ ಪಡೆದು ಮರು ಮೌಲ್ಯಮಾಪನ ವರದಿ ಸಂಗ್ರಹಿಸಿ ದೂರು ದಾಖಲಿಸಲಾಗಿದೆ.

ಈ ಕುರಿತು ಪಡುಬಿದ್ರಿ ಪೊಲೀಸ್ ಠಾಣೆ ಯಲ್ಲಿ  ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Previous Post

ಕುಂದಾಪುರದಲ್ಲಿ ಎರಡು ಬೈಕ್‌ಗಳ ನಡುವೆ ಅಪಘಾತ; ಓರ್ವ ಗಂಭೀರ

Next Post

ಕಾಂಗ್ರೆಸ್ ನಾಯಕತ್ವ ಬದಲಾವಣೆ? ಸಿದ್ದರಾಮಯ್ಯ ನಾಳೆ ರಾಜೀನಾಮೆ ನೀಡಲಿದ್ದಾರಾ?

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾಂಗ್ರೆಸ್ ನಾಯಕತ್ವ ಬದಲಾವಣೆ? ಸಿದ್ದರಾಮಯ್ಯ ನಾಳೆ ರಾಜೀನಾಮೆ ನೀಡಲಿದ್ದಾರಾ?

ಕಾಂಗ್ರೆಸ್ ನಾಯಕತ್ವ ಬದಲಾವಣೆ? ಸಿದ್ದರಾಮಯ್ಯ ನಾಳೆ ರಾಜೀನಾಮೆ ನೀಡಲಿದ್ದಾರಾ?

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

10/09/2026
ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

10/09/2026
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

10/09/2026
ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

10/09/2026

Recent News

imunify-bot-check