Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home News

ಅಕ್ರಮ ಮರಳು ಸಾಗಾಟ ಪತ್ತೆ :1½ ಯುನಿಟ್ ಮರಳು ಸಮೇತ ಟಿಪ್ಪರ್ ವಶಕ್ಕೆ..!

Dhrishya News by Dhrishya News
28/05/2026
in News
0
ಅಕ್ರಮ ಮರಳುಗಾರಿಕೆ : 5 ಲೋಡ್ ಮರಳು ವಶಕ್ಕೆ..!

ಸಾಂದರ್ಭಿಕ ಚಿತ್ರ

0
SHARES
9
VIEWS
Share on FacebookShare on Twitter

ಕುಂದಾಪುರ: ಮೇ 28: ಅಕ್ರಮ ಮರಳು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಪರವಾನಿಗೆ ಇಲ್ಲದೆ ಮರಳು ಸಾಗಾಟ ಮಾಡುತ್ತಿದ್ದ ಮಿನಿ ಟಿಪ್ಪರ್‌ನ್ನು ವಶಪಡಿಸಿಕೊಂಡಿದ್ದಾರೆ.

ಮೇ 27ರಂದು ಕುಂದಾಪುರದ ಎಂ.ಕೋಡಿ ಜಂಕ್ಷನ್ ಬಳಿ ಚೆಕ್‌ಪೋಸ್ಟ್ ಕರ್ತವ್ಯದಲ್ಲಿದ್ದ ಸಿಬ್ಬಂದಿಗೆ KA-20-D-8849 ಸಂಖ್ಯೆಯ ಮಿನಿ ಟಿಪ್ಪರ್‌ನಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು.

ಮಾಹಿತಿ ಮೇರೆಗೆ ಕುಂದಾಪುರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಪುಷ್ಪ ಅವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ವೇಳೆ, ಟಾಟಾ ಕಂಪನಿಯ ಹಳದಿ ಬಣ್ಣದ ಮಿನಿ ಟಿಪ್ಪರ್‌ನಲ್ಲಿ ಸುಮಾರು ಒಂದೂವರೆ ಯುನಿಟ್ ಮರಳು ಪತ್ತೆಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಪ್ತಿ ಗ್ರಾಮದ ಶಶಿಧರ ಕುಲಾಲ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಾಹನದ ಅಂದಾಜು ಮೌಲ್ಯ ಸುಮಾರು ನಾಲ್ಕು ಲಕ್ಷ ರೂಪಾಯಿ ಎಂದು ತಿಳಿದುಬಂದಿದೆ.

ಆರೋಪಿತನು ವಾಹನ ಮಾಲಕನೊಂದಿಗೆ ಸೇರಿಕೊಂಡು ಮರಳನ್ನು ಕಳವು ಮಾಡಿಕೊಂಡು ಸಾಗಾಟ ಮಾಡುತ್ತಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದ್ದು, ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Previous Post

ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಪ್ರಗತಿಗೆ ವೇಗ : ಯಶ್ ಪಾಲ್ ಸುವರ್ಣ.

Next Post

ಇಂದು ಮಧ್ಯಾಹ್ನ 3ಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ? ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇಂದು ಮಧ್ಯಾಹ್ನ 3ಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ? ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ..!

ಇಂದು ಮಧ್ಯಾಹ್ನ 3ಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ? ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

10/09/2026
ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

10/09/2026
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

10/09/2026
ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

10/09/2026

Recent News

imunify-bot-check